Saturday, 22nd September 2018  

Vijayavani

ಸಂಕಷ್ಟ ತಂದ ದಂಗೆ ಹೇಳಿಕೆ - ಬಿಜೆಪಿ ನಿಯೋಗದಿಂದ ರಾಜ್ಯಪಾಲರಿಗೆ ದೂರು - ರಾಷ್ಟ್ರಪತಿಗಳಿಗೆ ಮಾಹಿತಿ ರವಾನೆ ಸಾಧ್ಯತೆ        ಸಿಎಂ ಬೇಜವಾಬ್ಧಾರಿ ಹೇಳಿಕೆಗೆ ರಾಜ್ಯಾದ್ಯಂತ ಖಂಡನೆ - ಬಿಜೆಪಿ ಕಾರ್ಯಕರ್ತರ ಪ್ರೊಟೆಸ್ಟ್​ - ಬಾಗಲಕೋಟೆಯಲ್ಲಿ ಬ್ಯಾನರ್​ ದಹನ        ಮಲೆನಾಡಲ್ಲಿ ಪ್ರವಾಹದ ಬೆನ್ನಲ್ಲೇ ಮತ್ತೊಂದು ಬರೆ - ನೆರೆ ಬಳಿಕ ಬತ್ತುತ್ತಿವೆ ನದಿಗಳು - ಆತಂಕದಲ್ಲಿ ಚಿಕ್ಕಮಗಳೂರು ಜನತೆ        ಶತಮಾನದ ಆಸ್ಪತ್ರೆಗೆ ಸರ್ಕಾರದ ಬೀಗ - ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಗೆ ಜಾಗ - ಉಡುಪಿಯಲ್ಲಿ ಉಚಿತ ಚಿಕಿತ್ಸೆ ಇನ್ನು ಮರೀಚಿಕೆ..?        ಮೈಸೂರಲ್ಲಿ ನಾಡಹಬ್ಬಕ್ಕೆ ತಯಾರಿ - ಮಾವುತರಿಗೆ ಜಿಲ್ಲಾಡಳಿತದ ಭೂರಿ ಭೋಜನ - ಕೇರಂ ಆಡಿ ಸಂತಸಪಟ್ಟ ಕಾವಾಡಿಗರು        ಹುಬ್ಬಳ್ಳಿಯಲ್ಲಿ ಅಷ್ಟವಿನಾಯಕ ಸ್ಪರ್ಧೆ - ಅಲಂಕಾರದಲ್ಲಿ ಹಿರೇಪೇಟೆಯ ವಿನಾಯಕ ಪ್ರಥಮ- ಗಾಂಧಿ ಚೌಕ್ ಗಣಪ ಉತ್ತಮ ವಿಗ್ರಹ       
Breaking News

ಸಿಎಂ ನಿರ್ಧಾರಕ್ಕೆ ಶಾಮನೂರು ಶಿವಶಂಕರಪ್ಪ ಸಹಮತ

Monday, 19.03.2018, 4:36 PM       No Comments

ದಾವಣಗೆರೆ: ಲಿಂಗಾಯತಕ್ಕೆ ಪ್ರತ್ಯೇಕ ಧರ್ಮದ ಸ್ಥಾನಮಾನ ನೀಡುವ ಕುರಿತು ತಜ್ಞರ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿರುವುದಕ್ಕೆ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಸಹಮತ ವ್ಯಕ್ತಪಡಿಸಿದ್ದಾರೆ.

ಕ್ಯಾಬಿನೆಟ್​ ಸಭೆಯಲ್ಲಿ ಇಬ್ಬರನ್ನೂ ಸಮಾಧಾನ ಮಾಡುವ ಕೆಲಸ ಮಾಡಲಾಗಿದೆ. ಇದನ್ನು ವೀರಶೈವ ಲಿಂಗಾಯತ ಮಹಾಸಭೆ ಒಪ್ಪಿಕೊಳ್ಳಲಿದೆ. ಸಮಾಜದ ಮುಖಂಡರನ್ನು ಕರೆದು ಮುಂದಿನ ದಿನಗಳಲ್ಲಿ ಈ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ತಿಳಿಸಿದ್ದಾರೆ.

ವೀರಶೈವ ಲಿಂಗಾಯ ಬಸವತತ್ವ ಎಲ್ಲವೂ ಸೇರಿ 2ಬಿಗೆ ಶಿಫಾರಸು ಮಾಡಲಾಗಿದೆ. 2 ಬಿ ಸ್ಥಾನಮಾನ ಶೈಕ್ಷಣಿಕ ಉದ್ದೇಶಕ್ಕೆ ಮಾತ್ರ, ಉದ್ಯೋಗಕ್ಕೆ ಅಲ್ಲ. ಕ್ಯಾಬಿನೆಟ್​ ನಿರ್ಧಾರದಿಂದ ಸರ್ಕಾರ ತನ್ನ ತಲೆನೋವು ಕಳೆದುಕೊಂಡಿದೆ ಎಂದು ಶಿವಶಂಕರಪ್ಪ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

Back To Top