Friday, 20th October 2017  

Vijayavani

1. ಲಿಂಗಾಯತ ಪ್ರತಿಪಾದಕರಾಗಿದ್ದಕ್ಕೆ ಕಲಬುರ್ಗಿ ಹತ್ಯೆ – ಲಿಂಗಾಯತ ವಿಚಾರ ಬರೆದಿದ್ದಕ್ಕೆ ಗೌರಿ ಲಂಕೇಶ್​ ಕೊಲೆ ಶಂಕೆ – ಬೆಂಗಳೂರಿನಲ್ಲಿ ಜಾಮದಾರ್​ ವಿವಾದಾತ್ಮಕ ಹೇಳಿಕೆ 2. ಬಿಜೆಪಿ ಬಿಟ್ಟು ಕಾಂಗ್ರೆಸ್​ ಸೇರಿದಕ್ಕೆ ಮಾರಣಾಂತಿಕ ಹಲ್ಲೆ – ಮಾಜಿ ಕಾರ್ಪೊರೇಟರ್​ ರವೀಂದ್ರ ವಿರುದ್ಧ ಮಹಿಳೆ ಆರೋಪ – ಗಾಯಾಳುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ 3. ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾರಥೋತ್ಸವ – ರಥೋತ್ಸವದ ವೇಳೆ ನೂಕು ನುಗ್ಗಲು – ಭಕ್ತರ ನಿಯಂತ್ರಿಸಲು ಪೊಲೀಸರಿಂದ ಲಾಠಿ ಚಾರ್ಜ್ 4. ಹಾಲಿವುಡ್, ಬಾಲಿವುಡ್​ ಬೇರೆ ಅಲ್ಲ – ಎರಡೂ ಕಡೆ ಲೈಂಗಿಕ ಶೋಷಣೆ ಇದ್ದೆ ಇದೆ – ಸಂದರ್ಶನದಲ್ಲಿ ಸತ್ಯ ತೆರೆದಿಟ್ಟ ಪ್ರಿಯಾಂಕ ಚೋಪ್ರಾ 5. ದೀಪಾವಳಿಗೆ ಪ್ರಧಾನಿ ತಾಯಿ ಫುಲ್ ಖುಷ್​ – ರಾಮನ ಹಾಡಿಗೆ ಸಖತ್ ಸ್ಟೆಪ್ಸ್​ – 97ರ ಹರೆಯದಲ್ಲೂ ಹೀರಾಬೆನ್​ ಜೀವನ ಪ್ರೀತಿ
Breaking News :

ಮೋದಿ ವಿರುದ್ಧ ಶಾಸಕ ಕಾಶಪ್ಪನವರ್ ಏಕವಚನದಲ್ಲಿ ವಾಗ್ದಾಳಿ

Monday, 02.10.2017, 9:29 AM       No Comments

ಬಾಗಲಕೋಟೆ: ಅವನಿಗೆ ತಾಕತ್ತಿದ್ರೆ ನನ್ನ ವಿರುದ್ಧ ಸ್ಪರ್ಧೆ ಮಾಡಲಿ ಅಂತಾ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಶಾಸಕ ಕಾಶಪ್ಪನವರ್ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.

ವಿಡಿಯೋ ನೋಡಿ

ಬಾಗಲಕೋಟೆಯ ಇಳಕಲ್​ನಲ್ಲಿ ಮಾತನಾಡಿದ ಹುನಗುಂದ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಅವರು ಬಿ.ಎಸ್. ಯಡಿಯೂರಪ್ಪ ಅಲ್ಲ, ಮೋದಿನೇ ನನ್ನ ಎದುರು ನಿಲ್ಲಲಿ. ನೂರು ಮಂದಿ ಮೋದಿ ಬಂದ್ರೂ ನಾನು ಬಗ್ಗಲ್ಲ. ನಾನು ಯಾರಿಗೂ ಅಂಜಲ್ಲ, ನಾನು ಬದಲಾಗಲ್ಲ ಅಂತಾ ವಾಕ್ಪ್ರಹಾರ ನಡೆಸಿದ್ದಾರೆ.

2018ರ ವಿಧಾನಸಭೆ ಚುನಾವಣೆಯಲ್ಲೂ ನಾನೇ MLA ಆಗ್ತೀನಿ. ಈ ಬಗ್ಗೆ ಧಮ್ಮಿದ್ರೆ ದೊಡ್ಡನಗೌಡ ಪಾಟೀಲ್ ಮಾತಾಡ್ಲಿ ಅಂತಾ ಕಾಶಪ್ಪನವರ್​​ ಸವಾಲ್‌ ಹಾಕಿದ್ದಾರೆ. (ದಿಗ್ವಿಜಯ ನ್ಯೂಸ್​)


 

 

Leave a Reply

Your email address will not be published. Required fields are marked *

Back To Top