Tuesday, 24th October 2017  

Vijayavani

1. ಕೊಳೆಯುತ್ತಿದೆ ಹಸಿವು ಮುಕ್ತ ರಾಜ್ಯದ ಕನಸು – ಹುಳು ಹಿಡಿದು ಪಡಿತರ ಹಾಳು – ರಾಜ್ಯದಲ್ಲಿ ಅನ್ನಭಾಗ್ಯದ ಬದಲು ಹುಳು ಭಾಗ್ಯ 2. 100 ಸಿಸಿ ಬೈಕ್‌ನಲ್ಲಿ ಡಬಲ್ ರೈಡಿಂಗ್ ನಿಷೇಧ ವಿಚಾರ – ವಿಷಯ ಗಮನಕ್ಕೆ ಬಂದಿಲ್ಲ ಎಂದ ಸಚಿವರು – ಅಧಿಕಾರಿಗಳಿಗೆ ಸೂಚಿಸುವುದಾಗಿ ರೇವಣ್ಣ ಸ್ಪಷ್ಟನೆ 3. ಹಂದಿ ತಿಂದು ಮಸೀದಿಗೆ ಹೋಗ್ಲಿ – ಸಿಎಂಗೆ ಸವಾಲೆಸೆದ ಸೊಗಡು ಶಿವಣ್ಣ – ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರು ಮತ್ತಷ್ಟು ಸಿಡಿಮಿಡಿ 4. ಮತ್ತೆ ಭುಗಿಲೆದ್ದ ತಾಜ್‌ ಮಹಲ್‌ ಕಟ್ಟಡ ವಿವಾದ – ಯಾವಾಗ ಕೆಡವ್ತೀರ ಅಂತಾ ಪ್ರಕಾಶ್‌ ರಾಜ್ ವ್ಯಂಗ್ಯ – ಅತ್ತ ಸ್ಮಾರಕದ ಎದುರು ಶಿವಪೂಜೆ 5. ವಜ್ರ ಮಹೋತ್ಸವಕ್ಕೆ ಸಜ್ಜಾಗ್ತಿದೆ ವಿಧಾನಸೌಧ – ಶಕ್ತಿಕೇಂದ್ರಕ್ಕೆ ಬಣ್ಣಬಣ್ಣದ ಹೂಗಳ ಅಲಂಕಾರ – ಸಭಾಪತಿ, ಸಭಾಧ್ಯಕ್ಷರಿಂದ ಸಿದ್ಧತೆಗಳ ಪರಿಶೀಲನೆ
Breaking News :

ಕುಲಭೂಷಣ್ ಜಾಧವ್ ಪ್ರಕರಣ: ಐಸಿಜೆಯಿಂದ ಇಂದು ತೀರ್ಪು

Thursday, 18.05.2017, 8:34 AM       No Comments

ಹೇಗ್​: ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್​ ಜಾಧವ್​ ಗಲ್ಲು ಶಿಕ್ಷೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ಮತ್ತು ಪಾಕಿಸ್ತಾನ​ ವಾದ-ಪ್ರತಿವಾದ ಆಲಿಸಿರೋ ಅಂತಾರಾಷ್ಟ್ರೀಯ ನ್ಯಾಯಾಲಯದಿಂದ ಇಂದು ಅಂತಿಮ ತೀರ್ಪು ಹೊರಬೀಳಲಿದೆ.

ನೆದರ್​​ಲ್ಯಾಂಡ್​ನ ಹೇಗ್​ನಲ್ಲಿರೋ ಅಂತಾರಾಷ್ಟ್ರೀಯ ನ್ಯಾಯಾಲಯ ಇಂದು ಮಧ್ಯಾಹ್ನ 3.30ಕ್ಕೆ ಮಹತ್ವದ ತೀರ್ಪು ನೀಡಲಿದೆ. ಅಂತಾರಾಷ್ಟ್ರೀಯ ನ್ಯಾಯಲಯದ ನ್ಯಾಯಮೂರ್ತಿ ರೋನಿ ಅಬ್ರಹಾಂ ನೇತೃತ್ವದ 16 ನ್ಯಾಯಮೂರ್ತಿಗಳ ಪೀಠ ತೀರ್ಪು ನೀಡಲಿದೆ.

ದಿಗ್ವಿಜಯ ನ್ಯೂಸ್​ ಯುಟ್ಯೂಬ್ Live Link

Leave a Reply

Your email address will not be published. Required fields are marked *

Back To Top