Monday, 22nd October 2018  

Vijayavani

ರಾಮನಗರ ಅಖಾಡ ಜಯಿಸಲು ರಣತಂತ್ರ - ದೋಸ್ತಿಗಳ ಮಿಡ್​​​ನೈಟ್​​​ ಮೀಟಿಂಗ್​ - ಸಿಎಂ ಎಚ್​ಡಿಕೆ, ಡಿಕೆಶಿ ನೇತೃತ್ವದಲ್ಲಿ ರಣತಂತ್ರ        ಮಲೆನಾಡ ರಣಕಣದಲ್ಲಿ ಬಿಜೆಪಿ ಅಬ್ಬರ-ಮಧು ಬಂಗಾರಪ್ಪ ಪರ ದಿಗ್ಗಜರ ಪ್ರಚಾರ - ಮಂಡ್ಯದಲ್ಲಿ ಕೈಗೆ ತಲ್ಲಣ ತಂದಿಟ್ಟ ಪರಾಜಿತರು        ಗಣಿನಾಡಿನಲ್ಲಿಂದು ‘ಕೈ’ ದಿಗ್ಗಜರ ದಂಡು - ಸಿದ್ದು, ಡಿಕೆಶಿ, ಜಾರಕಿಹೊಳಿ ಬ್ರದರ್ಸ್​​​​​​ ಕ್ಯಾಂಪೇನ್​ - ಮಾತನಾಡ್ತಾರಾ ನಾಯಕರು..?        ಆದೇಶವಿದ್ರೂ ಮುಚ್ಚಲಿಲ್ಲ ಘಟಕಗಳು - ಹೈಕೋರ್ಟ್​​​​ ಆದೇಶ ಮೀರಿ ನಡೆಯುತ್ತಿವೆ  ಶುದ್ಧ ನೀರಿನ ಘಟಕದ ಹೆಸರಲ್ಲಿ ದಂಧೆ        ವಾಣಿವಿಲಾಸ್​ ಆಸ್ಪತ್ರೆಯಲ್ಲಿ ಲೇಡಿ ಡಾನ್ಸ್​ - ಹಣ ಕೊಟ್ರೆ ಮಾತ್ರ ಒಳಗೆ ಪರ್ಮಿಷನ್​ - ಲಂಚ ಕೊಡದಿದ್ರೆ ಇಲ್ಲಿ ಏನೂ ನಡಿಯಲ್ಲ..!        20 ಜನರ ಉಳಿಸಿ, ಜೀವ ತೊರೆದ ಯೋಧ - ಹುತಾತ್ಮ ಉಮೇಶ್​ ದೇಹ ಇಂದು ರಾಜ್ಯಕ್ಕೆ - ಗೋಕಾಕ್​ ಪಟ್ಟಣದಲ್ಲಿ ಅಂತ್ಯಕ್ರಿಯೆ       
Breaking News

ಸೋದರಿ ಗೌರಿ ಹತ್ಯೆ: ಊಹಾಪೋಹಕ್ಕೆ ತೆರೆ ಎಳೆದ ಇಂದ್ರಜೀತ್

Thursday, 14.09.2017, 4:39 PM       No Comments

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್​ ಹತ್ಯೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ನಾನು ತಬ್ಬಿಬ್ಗಾಗಿ ಕಣ್ಣೀರು ಹಾಕಿಲ್ಲ ಎಂದು ಗೌರಿ ಸಹೋದರ ಇಂದ್ರಜಿತ್​ ಲಂಕೇಶ್​ ದಿಗ್ವಿಜಯ ನ್ಯೂಸ್​ಗೆ ಸ್ಪಷ್ಟಪಡಿಸಿದ್ದಾರೆ.

ತನಿಖಾಧಿಕಾರಿಗಳು 3 ಗಂಟೆಗಳ ಕಾಲ ನಮ್ಮ ವಿಚಾರಣೆ ನಡೆಸಿದರು. ಕುಟುಂಬದ ಸದಸ್ಯರ ಬಳಿ ಮಾಹಿತಿ ಪಡೆದುಕೊಂಡರು. ಸೈದ್ಧಾಂತಿಕವಾಗಿ ನಾನು ಮತ್ತು ಗೌರಿ 14 ವರ್ಷ ದೂರ ಇದ್ದೆವು. ಕೊಲೆಯ ಬಗ್ಗೆ ನಮ್ಮ ಕುಟುಂಬಕ್ಕೆ ಯಾವುದೇ ಸುಳಿವು ಗೊತ್ತಿಲ್ಲ. ಅಕ್ಕನ ಕೊಲೆಯಾಗಿದೆ. ಆ ನೋವು ಏನೆಂದು ನನಗೆ ಗೊತ್ತು ಎಂದು ಇಂದ್ರಜಿತ್​ ಮಾಹಿತಿ ನೀಡಿದ್ದಾರೆ.

ವಿಚಾರಣೆ ಸಂದರ್ಭದಲ್ಲಿ ನಾನು ಕಣ್ಣೀರು ಹಾಕಿದ್ದೇನೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗಿದೆ. ಸುಳ್ಳು ಸುದ್ದಿ ಹಬ್ಬಿಸಿದವರು ಯಾರು ಎಂಬುದು ನನಗೆ ಗೊತ್ತು ಎಂದು ಇಂದ್ರಜಿತ್​ ತಿಳಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top