Sunday, 23rd September 2018  

Vijayavani

ಜಿಮ್​ ತರಬೇತುದಾರನ ಅಪಹರಣ ಮತ್ತು ಹಲ್ಲೆ ಪ್ರಕರಣದಲ್ಲಿ ನಟ ದುನಿಯಾ ವಿಜಯ್​ ಬಂಧನ.        ವಿಧಾನ ಪರಿಷತ್​​ 3 ಸ್ಥಾನಗಳಿಗೆ ಚುನಾವಣೆ: ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆ ದಿನ, ಬಿಜೆಪಿ ಪಟ್ಟಿ ಇಂದು ಅಂತಿಮ        ಮೋದಿ ಕಳ್ಳ ಎಂದಿದ್ದ ರಾಹುಲ್​ ವಿರುದ್ಧ ನಿರ್ಮಲಾ ಗುಡುಗು: ರಾಹುಲ್​ ಅವರದ್ದು ಕಳ್ಳರ ಕುಟುಂಬ ಎಂದ ಸಚಿವೆ        ಹಾಸನದಲ್ಲಿ ಇಂದು ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಮುಖ್ಯಮಂತ್ರಿ ಎಚ್​ಡಿಕೆ       
Breaking News

ಬ್ರಿಟನ್​ನ 2 ಉಪಗ್ರಹಗಳ ಉಡಾವಣೆ ಮಾಡಿದ ಇಸ್ರೋ

Sunday, 16.09.2018, 10:22 PM       No Comments

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇನ್ನೊಂದು ಮೈಲಿಗಲ್ಲು ಮುಟ್ಟಿದ್ದು, ಮೊದಲ ಖಾಸಗಿ ಉಪಗ್ರಹಗಳನ್ನು ಉಡಾವಣೆ ಮಾಡಿದೆ.

ಬ್ರಿಟನ್​ನ 2 ಖಾಸಗಿ ನೋವಾಸರ್ ಹಾಗೂ ಎಸ್1-4 ಎಂಬ ಉಪಗ್ರಹಗಳನ್ನು ಭಾನುವಾರ ರಾತ್ರಿ ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಉಡಾವಣಾ ಕೇಂದ್ರದಿಂದ ಉಡಾವಣೆ ಮಾಡಲಾಗಿದೆ.

ಅತಿ ಕಡಿಮೆ ಬೆಲೆಯ S​ ಬ್ಯಾಂಡ್​ ಹೊಂದಿರುವ ಉಪಗ್ರಹಗಳು 889 ಕೆ.ಜಿ ಭಾರ ಹೊತ್ತು ಕಕ್ಷೆಗೆ ಸೇರಲಿರುವ ಉಪಗ್ರಹಗಳು ಅರಣ್ಯ ಮ್ಯಾಪಿಂಗ್, ಹವಾಮಾನ ವೈಪರೀತ್ಯ ಎಚ್ಚರಿಕೆ ಸಂದೇಶ ನೀಡಲಿವೆ.

Leave a Reply

Your email address will not be published. Required fields are marked *

Back To Top