Sunday, 21st January 2018  

Vijayavani

ಬಳ್ಳಾರಿಯಲ್ಲಿ ಮನೆಗೆ ಬಂದ ಜಾಂಬವಂತ- ಚಿರತೆ ಭಯದಿಂದ ತುಮಕೂರಲ್ಲಿ ಮನೆ ಬಿಟ್ಟ ಕುಟುಂಬ- ರಾಜ್ಯದಲ್ಲಿ ಹೆಚ್ಚಿದ ಕಾಡುಪ್ರಾಣಿಗಳ ಉಪಟಳ        ಕೊಳ್ಳೇಗಾಲದಲ್ಲಿ ಬಿಜೆಪಿ ಪರಿವರ್ತನಾ ರ್ಯಾಲಿ- ಮಾದಪ್ಪನ ಬೆಟ್ಟದಲ್ಲಿ ಬಿಎಸ್​ವೈ ವಿಶೇಷ ಪೂಜೆ - ಫ್ಲೆಕ್ಸ್​​ ವಿಚಾರವಾಗಿ ಕಾರ್ಯಕರ್ತರ ಗಲಾಟೆ        ಹೆಲ್ಮೆಟ್​ ಧರಿಸಿ ಬಂದ ಕದೀಮ- ನರ್ಸ್​ ಇರುವಾಗಲೇ ಕ್ಯಾಶ್ ಎಗರಿಸಿದ- ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಹಗಲು ದರೋಡೆ        ದೆಹಲಿ ಅಗ್ನಿ ಅವಘಡದಲ್ಲಿ 17 ಮಂದಿ ಸಜೀವದಹನ- ಪಟಾಕಿ ಕಾರ್ಖಾನೆ ಮಾಲೀಕನ ಬಂಧನ- ಮೃತರಿಗೆ 5 ಲಕ್ಷ ಪರಿಹಾರ (ಕಾರ್ಖಾನೆ ಮಾಲೀಕನ ಬಂಧನ)        ಲಾಲ್​​ಬಾಗ್​ನಲ್ಲಿ ಪುಷ್ಪ ಪ್ರದರ್ಶನ- ಸಸ್ಯಕಾಶಿಗೆ ಹರಿದು ಬಂದ ಜನ- ಲಾಲ್​ಬಾಗ್​ ಸುತ್ತಮುತ್ತ ಭಾರಿ ಟ್ರಾಫಿಕ್​       
Breaking News :

ಭರ್ಜರಿ ಮಳೆಗೆ ತುಂಬಿ ತುಳುಕ್ಕುತ್ತಿದೆ ಜಕ್ಕಲಮಡುಗು ಜಲಾಶಯ

Thursday, 12.10.2017, 10:33 AM       No Comments

ಚಿಕ್ಕಬಳ್ಳಾಪುರ: ರಾಜ್ಯಾದ್ಯಂತ ವರುಣನ ಆರ್ಭಟ ಮುಂದುವರಿದಿದೆ. ಇದರ ಪ್ರಭಾವ ಚಿಕ್ಕಬಳ್ಳಾಪುರದ ಮೇಲೂ ಬೀರಿದ್ದು, ಇದೇ ಮೊದಲ ‌ಬಾರಿಗೆ ಜಿಲ್ಲೆಯ ಜಕ್ಕಲಮಡುಗು ಜಲಾಶಯ ಭರ್ತಿಯಾಗಿ ಕೋಡಿ ಒಡೆದಿದೆ.

ವಿಡಿಯೋ ನೋಡಿ: ಭರ್ಜರಿ ಮಳೆಗೆ ತುಂಬಿ ತುಳುಕುತ್ತಿದೆ ಜಕ್ಕಲಮಡುಗು ಜಲಾಶಯ

ಚಿಕ್ಕಬಳ್ಳಾಪುರ-ದೊಡ್ಡಬಳ್ಳಾಪುರ ನಗರಗಳಿಗೆ ಜೀವಜಲ‌ನಾಡಿಯಾಗಿರುವ ಜಕ್ಕಲಮಡುಗು ಜಲಾಶಯ ಭೋರ್ಗರೆಯುತ್ತಿದೆ. ಇದರಿಂದ ಚಿಕ್ಕಬಳ್ಳಾಪುರ- ದೊಡ್ಡಬಳ್ಳಾಪುರ ನಗರದ ಜನರು ತೀವ್ರ ಸಂತಸಗೊಂಡಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಸುರಿದ ಭಾರಿ ಮಳೆಗೆ ಗುಡಿಬಂಡೆ ಪಟ್ಟಣದ ಅಮಾನಿ ಭೈರಸಾಗರ ಕೆರೆ ಸಹ ಭರ್ತಿಯಾಗಿದೆ. ಬಹು ದಿನಗಳ ನಂತರ ತುಂಬಿ ತುಳುಕುತ್ತಿರುವ ತುಂಬಿದ ಜಲಶಯವನ್ನು ನೋಡಲು ಜನರ ಸಾಗರದ ದಂಡೇ ಹರಿದು ಬರುತ್ತಿದೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top