Friday, 20th October 2017  

Vijayavani

1. ಲಿಂಗಾಯತ ಪ್ರತಿಪಾದಕರಾಗಿದ್ದಕ್ಕೆ ಕಲಬುರ್ಗಿ ಹತ್ಯೆ – ಲಿಂಗಾಯತ ವಿಚಾರ ಬರೆದಿದ್ದಕ್ಕೆ ಗೌರಿ ಲಂಕೇಶ್​ ಕೊಲೆ ಶಂಕೆ – ಬೆಂಗಳೂರಿನಲ್ಲಿ ಜಾಮದಾರ್​ ವಿವಾದಾತ್ಮಕ ಹೇಳಿಕೆ 2. ಬಿಜೆಪಿ ಬಿಟ್ಟು ಕಾಂಗ್ರೆಸ್​ ಸೇರಿದಕ್ಕೆ ಮಾರಣಾಂತಿಕ ಹಲ್ಲೆ – ಮಾಜಿ ಕಾರ್ಪೊರೇಟರ್​ ರವೀಂದ್ರ ವಿರುದ್ಧ ಮಹಿಳೆ ಆರೋಪ – ಗಾಯಾಳುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ 3. ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾರಥೋತ್ಸವ – ರಥೋತ್ಸವದ ವೇಳೆ ನೂಕು ನುಗ್ಗಲು – ಭಕ್ತರ ನಿಯಂತ್ರಿಸಲು ಪೊಲೀಸರಿಂದ ಲಾಠಿ ಚಾರ್ಜ್ 4. ಹಾಲಿವುಡ್, ಬಾಲಿವುಡ್​ ಬೇರೆ ಅಲ್ಲ – ಎರಡೂ ಕಡೆ ಲೈಂಗಿಕ ಶೋಷಣೆ ಇದ್ದೆ ಇದೆ – ಸಂದರ್ಶನದಲ್ಲಿ ಸತ್ಯ ತೆರೆದಿಟ್ಟ ಪ್ರಿಯಾಂಕ ಚೋಪ್ರಾ 5. ದೀಪಾವಳಿಗೆ ಪ್ರಧಾನಿ ತಾಯಿ ಫುಲ್ ಖುಷ್​ – ರಾಮನ ಹಾಡಿಗೆ ಸಖತ್ ಸ್ಟೆಪ್ಸ್​ – 97ರ ಹರೆಯದಲ್ಲೂ ಹೀರಾಬೆನ್​ ಜೀವನ ಪ್ರೀತಿ
Breaking News :

ಈಗ್ಲೇ ಶಾಸ್ತ್ರ ಹೇಳ್ತೀನಿ ಕೇಳಿ… ಜೆಡಿಎಸ್ ಬಿಟ್ಟು ಯಾರೇನೂ ಮಾಡೋಕ್​ ಆಗೋಲ್ಲ!

Friday, 01.09.2017, 5:20 PM       No Comments

ಬೆಂಗಳೂರು: 2018ರ ವಿಧಾನಸಭೆ ಚುನಾವಣೆ ಗದ್ದುಗೆ ಏರಲು ಈಗಾಗಲೇ ಎಲ್ಲಾ ಪಕ್ಷಗಳು ರಣರಂಗಕ್ಕೆ ಸಿದ್ಧತೆ ನಡೆಸುತ್ತಿವೆ. ಆದರೆ ನಮ್ಮನ್ನು ಬಿಟ್ಟು ಯಾರೂ ಗದ್ದುಗೆ ಏರಲು ಸಾಧ್ಯವಿಲ್ಲ ಅಂತಾ ಜೆಡಿಎಸ್​ ಪಕ್ಷದ ಎಚ್​ಡಿ ರೇವಣ್ಣ ಕಿಂಗ್​ ಮೇಕರ್​ ನಾವೇ ಎಂದಿದ್ದಾರೆ.

ನಾನು ಈಗಲೇ ಶಾಸ್ತ್ರ ಹೇಳ್ತೀನಿ, 2018ರಲ್ಲಿ ಜೆಡಿಎಸ್ ಬಿಟ್ಟು ಯಾರೂ ಏನು ಮಾಡೋದಕ್ಕೆ ಆಗಲ್ಲ ಎಂದು ಎಚ್​.ಡಿ.ರೇವಣ್ಣ ಹೇಳಿಕೆ ನೀಡಿದ್ದಾರೆ. ಪರೋಕ್ಷವಾಗಿ ಮುಂದಿನ ಚುನಾವಣೆಯಲ್ಲಿ ನಾವೇ ಕಿಂಗ್​ ಮೇಕರ್​ ಎಂದಿದ್ದಾರೆ.

ನಾನು ಎಂಎಲ್​ಎ ಆಗೋಕೆ 15 ವರ್ಷ ಬೇಕಾಯ್ತು, ದೇವೇಗೌಡರು ಮಂತ್ರಿ ಆಗೋಕೆ 18 ವರ್ಷ ಬೇಕಾಯಿತು. ಕುಮಾರಸ್ವಾಮಿ, ದೇವೇಗೌಡರು ಏನು ಹೇಳ್ತಾರೋ ಅದಕ್ಕೆ ನಾನು ಬದ್ಧ ಎಂದು ತಮ್ಮ ನಿರ್ಧಾರವನ್ನು ಎಚ್​.ಡಿ. ರೇವಣ್ಣ ತಿಳಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top