Sunday, 23rd September 2018  

Vijayavani

ಜಿಮ್​ ತರಬೇತುದಾರನ ಅಪಹರಣ ಮತ್ತು ಹಲ್ಲೆ ಪ್ರಕರಣದಲ್ಲಿ ನಟ ದುನಿಯಾ ವಿಜಯ್​ ಬಂಧನ.        ವಿಧಾನ ಪರಿಷತ್​​ 3 ಸ್ಥಾನಗಳಿಗೆ ಚುನಾವಣೆ: ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆ ದಿನ, ಬಿಜೆಪಿ ಪಟ್ಟಿ ಇಂದು ಅಂತಿಮ        ಮೋದಿ ಕಳ್ಳ ಎಂದಿದ್ದ ರಾಹುಲ್​ ವಿರುದ್ಧ ನಿರ್ಮಲಾ ಗುಡುಗು: ರಾಹುಲ್​ ಅವರದ್ದು ಕಳ್ಳರ ಕುಟುಂಬ ಎಂದ ಸಚಿವೆ        ಹಾಸನದಲ್ಲಿ ಇಂದು ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಮುಖ್ಯಮಂತ್ರಿ ಎಚ್​ಡಿಕೆ       
Breaking News

ಶೆಡ್ ಮೇಲೆ ವಿದ್ಯುತ್ ತಂತಿ ಬಿದ್ದು ಎತ್ತುಗಳು ಸಾವು

Sunday, 16.09.2018, 6:45 PM       No Comments

ಕನಕಗಿರಿ:  ಹುಲಿಹೈದರ್ ಗ್ರಾಮದಲ್ಲಿ ಶೆಡ್‌ನ ಮೇಲೆ ವಿದ್ಯುತ್ ತಂತಿ ಹರಿದು ಬಿದ್ದು ಭಾನುವಾರ ಬೆಳಗಿನ ಜಾವ ಎರಡು ಎತ್ತುಗಳು ಸತ್ತಿವೆ.

ಎತ್ತುಗಳು ಬಾಲಮ್ಮ ಎಂಬುವವರಿಗೆ ಸೇರಿದ್ದಾಗಿದ್ದು, ಎತ್ತುಗಳನ್ನು ಕಟ್ಟಿ ಹಾಕಲು ಜಮೀನಿನಲ್ಲಿ ಶೆಡ್ ಹಾಕಲಾಗಿತ್ತು. ಆದರೆ, ಶೆಡ್‌ನ ಮೇಲೆ ಹಾದು ಹೋಗಿದ್ದ ವಿದ್ಯುತ್ ತಂತಿಗಳು ಹರಿದು ಬಿದ್ದ ಪರಿಣಾಮ ಎತ್ತುಗಳು ಸ್ಥಳದಲ್ಲೇ ಮೃತಪಟ್ಟಿವೆ ಎಂದು ಹೇಳಿದರು.

Leave a Reply

Your email address will not be published. Required fields are marked *

Back To Top