Tuesday, 17th July 2018  

Vijayavani

ಬಜೆಟ್​​ನಲ್ಲಿ ಅನ್ನಭಾಗ್ಯ ಅಕ್ಕಿ ಕಡಿತ ವಿಚಾರ - 5 ಕೆಜಿ ಅಲ್ಲ, ನಾವು 7 ಕೆಜಿ ಕೊಡುತ್ತೇವೆ - ಆಹಾರ ಸಚಿವ ಜಮೀರ್ ಅಹಮ್ಮದ್ ಹೇಳಿಕೆ        ಲೋಕಸಭೆ ಅಧಿವೇಶನ, ಬಿಜೆಪಿ ಸಭೆ ಹಿನ್ನೆಲೆ- ಜುಲೈ 28ರಂದು ರಾಜ್ಯಕ್ಕೆ ಅಮಿತ್ ಷಾ ಬರೋದು ಡೌಟ್- ದಿಲ್ಲಿಯಲ್ಲೇ ಉಳೀತಾರಾ ಬಿಜೆಪಿ ರಾಷ್ಟ್ರಾಧ್ಯಕ್ಷ?        ಸಚಿವ ಡಿಕೆಶಿ ಒಬ್ಬ ಹುಚ್ಚು ದೊರೆ - ಮೊಹಮ್ಮದ್ ಬಿನ್ ತುಘಲಕ್ ರೀತಿ ಆಡ್ತಿದ್ದಾರೆ - ಮಿನಿಸ್ಟರ್ ವಿರುದ್ಧ ಗುಡುಗಿದ ಮಾಜಿ ಸಂಸದ ಬಸವರಾಜು        ಮಡಿಕೇರಿಯಲ್ಲಿ ಮುಂದುವರಿದ ವರುಣನ ಆರ್ಭಟ - ಹಾರಂಗಿಯಿಂದ ಭಾರಿ ಪ್ರಮಾಣದಲ್ಲಿ ನದಿಗೆ ನೀರು - ಶಾಲಾ ಕಾಲೇಜ್‌ಗಳಿಗೆ ರಜೆ ಮುಂದುವರಿಕೆ        ನಾಳೆಯಿಂದ ಸಂಸತ್ ಮುಂಗಾರು ಅಧಿವೇಶನ - ಪಾರ್ಲಿಮೆಂಟ್​ನಲ್ಲಿ ಪ್ರಧಾನಿ ಸರ್ವ ಪಕ್ಷ ಸಭೆ - ಸುಗಮ ಕಲಾಪಕ್ಕೆ ಸಹಕರಿಸುವಂತೆ ಮನವಿ        ಯುವತಿಗೆ ಕಿರುಕುಳ ನೀಡಿದ ಹೋಮ್‌ಗಾರ್ಡ್‌ - ಆರೋಪಿಯನ್ನ ಕಂಬಕ್ಕೆ ಕಟ್ಟಿಹಾಕಿ ಹಿಗ್ಗಾಮುಗ್ಗಾ ಥಳಿತ - ಯುವತಿ ಹೊಡಿತಕ್ಕೆ ಹೋಮ್‌ಗಾರ್ಡ್‌ ಹಣ್ಣುಗಾಯಿ ನೀರ್‌ಗಾಯಿ       
Breaking News

ಬಿಜೆಪಿ ಎರಡನೇ ಪಟ್ಟಿ ಪ್ರಕಟ: 82 ಅಭ್ಯರ್ಥಿಗಳಿಗೆ ಟಿಕೆಟ್​

Monday, 16.04.2018, 4:01 PM       No Comments

ನವದೆಹಲಿ: ಬಿಜೆಪಿ ಮೊದಲ ಪಟ್ಟಿ ಬಿಡುಗಡೆಯಾದ ನಂತರ ಅಸಮಧಾನ ಭುಗಿಲೆದ್ದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಅವರು ಅಳೆದೂ ತೂಗಿ ಸಮಾಲೋಚನೆ ನಡೆಸಿ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಎರಡನೇ ಪಟ್ಟಿಯಲ್ಲಿ 82 ಅಭ್ಯರ್ಥಿಗಳಿಗೆ ಟಿಕೆಟ್​ ನೀಡಲಾಗಿದೆ.

ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್​ ಷಾ ಅವರ ನೇತೃತ್ವದಲ್ಲಿ ಭಾನುವಾರ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆದಿತ್ತು. ಸೋಮವಾರ ಎರಡನೇ ಪಟ್ಟಿ ಬಿಡುಗಡೆ ಮಾಡಲಾಗಿದೆ.

ಇದನ್ನೂ ಓದಿ: ಬಿಜೆಪಿ ಮೊದಲ ಪಟ್ಟಿ ವಿವರ

ಎರಡನೇ ಪಟ್ಟಿ ಬಿಡುಗಡೆಯಾದರೆ 18ರಿಂದ 20 ಕ್ಷೇತ್ರಗಳಲ್ಲಿ ಅಸಮಾಧಾನ ಉಂಟಾಗುವ ಸಾಧ್ಯತೆಗಳಿವೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಗುರುವಾರ ರಾತ್ರಿ ಬೆಂಗಳೂರಿನಿಂದ ಅನಂತಕುಮಾರ್, ಜಾವಡೇಕರ್, ಮುರಳೀಧರ ರಾವ್, ಪೀಯೂಷ್ ಗೋಯೆಲ್ ಅವರನ್ನು ಕರೆಸಿಕೊಂಡು ಯಡಿಯೂರಪ್ಪ ಹಾಗೂ ಸಂತೋಷ್ ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಿದ್ದರು.

ಯಾವ ಕ್ಷೇತ್ರಕ್ಕೆ ಯಾರಿಗೆ ಟಿಕೆಟ್?

 

Leave a Reply

Your email address will not be published. Required fields are marked *

Back To Top