Thursday, 19th April 2018  

Vijayavani

ಬಿಜೆಪಿ ಕಚೇರಿಯಲ್ಲಿ ಅಮಿತ್‌ ಷಾ ಮೀಟಿಂಗ್ - ಸೋಶಿಯಲ್‌ ಮೀಡಿಯಾ ಬಗ್ಗೆ ಫುಲ್‌ ಮಾರ್ಕ್ಸ್‌ - ಎಚ್ಚರಿಕೆ ಹೆಜ್ಜೆ ಇಡಲು ಸಲಹೆ        ಒಂಟಿಸಲಗದ ಮನೆಗೆ ಬಂತು ಬಿ ಫಾರಂ ​​ - ಅಂಬಿ ಷರುತ್ತುಗಳಿಗೆ ಒಪ್ಪಿದ ಪರಂ - ಪಕ್ಷದ ನಡೆ ಬಗ್ಗೆ ರೆಬೆಲ್‌ಸ್ಟಾರ್‌ ಗರಂ        ಕೈ ಟಿಕೆಟ್​ ತಪ್ಪಿದ್ದಕ್ಕೆ ಶಶಿಕುಮಾರ್ ಅಸಮಾಧಾನ​ - ದೇವೆಗೌಡರ ಭೇಟಿಯಾದ ಕೊಲ್ಲೂರ ಕಾಳ - ಪದ್ಮನಾಭ ನಗರದ ನಿವಾಸದಲ್ಲಿ ಜೆಡಿಸ್​ ಸೇರ್ಪಡೆ        ಟಿಕೆಟ್​ಗಾಗಿ ಹೆಚ್ಚಿದ ಕಣ್ಣೀರಧಾರೆ - ಮಾಯಕೊಂಡದಲ್ಲಿ ಕಣ್ಣೀರಿಟ್ಟ ಮಾಜಿ ಶಾಸಕ - ತರೀಕೆರೆಯಲ್ಲಿ ಶಿವಶಂಕರಪ್ಪ ಭಾವುಕ        ಭವಾನಿ ಸೋಲಿಸಿ ಎಂದಿದ್ದು ನನ್ನನ್ನಲ್ಲ - ಕೈ ಅಭ್ಯರ್ಥಿ ವಿರುದ್ಧ ಮಾತನಾಡಿದ್ದಾರೆ - ಭವಾನಿ ವಿಡಿಯೋ ಬಗ್ಗೆ ಸಾ.ರಾ ಮಹೇಶ್‌ ಸ್ಪಷ್ಟನೆ        ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ - 6ನೇ ವೇತನ ಆಯೋಗದ ಶಿಫಾರಸು ಜಾರಿಗೆ ಗ್ರೀನ್​ಸಿಗ್ನಲ್ - ಚುನಾವಣಾ ಆಯೋಗದಿಂದ ಒಪ್ಪಿಗೆ       
Breaking News

ಸಿಎಂ ಸಿದ್ದರಾಮಯ್ಯ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಖಚಿತ: ಯತೀಂದ್ರ

Saturday, 14.04.2018, 11:25 AM       No Comments

ಮೈಸೂರು: ಸಿಎಂ ಸಿದ್ದರಾಮಯ್ಯ ಎರಡು ಕಡೆ ಸ್ಪರ್ಧೆ ಮಾಡುವುದು ಖಚಿತ ಎಂದು ಅವರ ಪುತ್ರ ಡಾ. ಯತೀಂದ್ರ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ನಮ್ಮ ತಂದೆ ಎರಡೂ ಕಡೆ ಸ್ಪರ್ಧೆ ಮಾಡುತ್ತಾರೆ. ಇವತ್ತು ಕಾಂಗ್ರೆಸ್​ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದ್ದು ನನ್ನ ಹೆಸರನ್ನು ಪರಿಗಣಿಸುವ ವಿಶ್ವಾಸವಿದೆ. ನನ್ನ ತಂದೆಯವರು ಮಾಡಿದ ಅಭಿವೃದ್ಧಿ ಕೆಲಸಗಳ ಆಧಾರದ ಮೇಲೆ ಮತ ಕೇಳುತ್ತೇನೆ ಎಂದಿದ್ದಾರೆ.

ಒಬ್ಬಂಟಿಯಾಗಿ ಚುನಾವಣೆ ಎದುರಿಸುವ ವಿಶ್ವಾಸವಿದೆ. ಆದರೂ ತಂದೆಯವರು ಎರಡು ದಿನ ವರುಣ ಕ್ಷೇತ್ರಕ್ಕೆ ಬಂದು ಪ್ರಚಾರ ನಡೆಸಲಿದ್ದಾರೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

Back To Top