Monday, 16th July 2018  

Vijayavani

ಕಾಂಗ್ರೆಸ್‌ ಕಿರುಕುಳದಿಂದಲೇ ಸಿಎಂ ಕಣ್ಣೀರು - ಕಾಂಗ್ರೆಸ್‌ ನೆಚ್ಚಿಕೊಂಡು ಹೋದ್ರೆ ಇದೇ ಸ್ಥಿತಿ - ಎಚ್​ಡಿಕೆ  ಕಣ್ಣೀರಿಗೆ ಜೇಟ್ಲಿ ಟಾಂಗ್‌        ವಾಣಿಜ್ಯ ಬ್ಯಾಂಕ್‌ನಲ್ಲಿನ ಚಾಲ್ತಿ ಸಾಲವೂ ಮನ್ನಾ - ಸಿಎಂ ನಿರ್ಧಾರ - ರೈತರಿಗೆ ಮತ್ತೊಂದು ಕೊಡುಗೆ ನೀಡಿದ ಮುಖ್ಯಮಂತ್ರಿ        ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದ ಶಾಸಕರ ಪುತ್ರ - ಪ್ರಶ್ನಿಸಿದ ಪೇದೆಗೆ ಅವಾಚ್ಯ ಶಬ್ದಗಳಿಂದ ನಿಂದನೆ        ಬಂಗಾಳದಲ್ಲಿ ಮೋದಿ ರ್ಯಾಲಿ ವೇಳೆ ಅವಗಢ - ಪೆಂಡಾಲ್ ಕುಸಿದು 22 ಜನರಿಗೆ ಗಾಯ - ಆರೋಗ್ಯ ವಿಚಾರಿಸಿದ ಪ್ರಧಾನಿ ನಮೋ        ಕರಾವಳಿಯಲ್ಲಿ ಭಾರಿ ಮಳೆಯ ಅವಾಂತರ - ಕುಸಿದುಬಿತ್ತು ಭಟ್ಕಳದ ಬಸ್ ನಿಲ್ದಾಣ - ಹೊರ ಓಡಿದ ಪ್ರಯಾಣಿಕರು        ಕೆಆರ್​​ಎಸ್​​​ನಿಂದ ಭಾರಿ ಪ್ರಮಾಣದ ನೀರು - ರಂಗನತಿಟ್ಟು ಪಕ್ಷಿಧಾಮ ಸಂಪೂರ್ಣ ಮುಳುಗಡೆ - ಧುಮ್ಮಿಕ್ಕುತ್ತಿದೆ ಹೊಗೇನಕಲ್ ಫಾಲ್ಸ್       
Breaking News

ಇಂದಿರಾ, ಅಪ್ಪಾಜಿ ಆಯ್ತು ಈಗ ಬಿಜೆಪಿಯ ಶೆಟ್ರ ಕ್ಯಾಂಟೀನ್​ ಶುರುವಾಯ್ತು

Thursday, 31.08.2017, 8:03 AM       No Comments

ಕೋಲಾರ: ರಾಜ್ಯದಲ್ಲಿ ಕ್ಯಾಂಟೀನ್ ಪಾಲಿಟಿಕ್ಸ್ ಸದ್ದು ಜೋರಾಗಿದೆ. ಕಾಂಗ್ರೆಸ್‌ನಿಂದ ಇಂದಿರಾ ಕ್ಯಾಂಟೀನ್ ಶುರುವಾಯ್ತು, ಜೆಡಿಎಸ್‌ನಿಂದ ಅಪ್ಪಾಜಿ ಕ್ಯಾಂಟೀನ್ ಆಯ್ತು, ಈಗ ಬಿಜೆಪಿಯಿಂದ ಶೆಟ್ರ ಕ್ಯಾಂಟೀನ್ ಶುರವಾಗಿದೆ.

ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕು ಟೇಕಲ್ ರೈಲು ನಿಲ್ದಾಣದ ಬಳಿ ಮಾಜಿ ಸಚಿವ ಕೃಷ್ಣಯ್ಯಶೆಟ್ಟಿ ಅವರು ಈ ಕ್ಯಾಂಟೀನ್ ಶುರು ಮಾಡಿದ್ದಾರೆ. ಇಲ್ಲಿ ಪ್ರತಿನಿತ್ಯ ಬೆಳಗ್ಗೆ 5 ಗಂಟೆಯಿಂದ 10 ಗಂಟೆವರೆಗೆ ಉಚಿತವಾಗಿ ಉಪಹಾರ ನೀಡಲಾಗುತ್ತದೆ.

ಇನ್ನು ಕೃಷ್ಣಯ್ಯಶೆಟ್ಟಿಯವರ ಉಚಿತ ಶೆಟ್ಟಿ ಕ್ಯಾಂಟೀನ್ ಬಗ್ಗೆ ಸ್ಥಳೀಯ ಕೆಲವು ಹೋಟೆಲ್ ಮಾಲೀಕರು ಅಸಮಧಾನ ಹೊರಹಾಕ್ತಿದ್ದಾರೆ. ತಮ್ಮ ರಾಜಕೀಯ ಉದ್ದೇಶಕ್ಕಾಗಿ ನಮ್ಮ ಹೊಟ್ಟೆ ಮೇಲೆ ಯಾಕೆ ಹೊಡೆಯುತ್ತೀರಾ ಸ್ವಾಮಿ ಅಂತ ಪ್ರಶ್ನೆ ಮಾಡುತ್ತಿದ್ದಾರೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top