Monday, 23rd October 2017  

Vijayavani

1. ಬಡವರ ಹೊಟ್ಟೆ ಮೇಲೆ ಹೊಡೀತಿದ್ಯಾ ಸರ್ಕಾರ – 100 ಸಿಸಿ ಹಿಂಬದಿ ಸವರಾರಿಗೆ ಬ್ರೇಕ್​ – ರಾಜ್ಯ ಸರ್ಕಾರದಿಂದ ಇದೆಂಥ ಆದೇಶ 2. ಮಾಂಸ ತಿಂದು ಬರಬೇಡ ಅಂತಾ ದೇವರು ಹೇಳಿಲ್ಲ – ಬೇಡರ ಕಣ್ಣಪ್ಪ ಶಿವನಿಗೆ ನೈವೇದ್ಯ ಮಾಡಿದ್ದೇನು – ಮಂಜುನಾಥನ ದರ್ಶನಕ್ಕೆ ಸಿಎಂ ಸಮರ್ಥನೆ 3. ಕಾಗೋಡು ಕಾಲಿನಿಂದ ಜಾರಿದ ಚಪ್ಪಲಿ – ಅದನ್ನ ಎತ್ತಿಕೊಟ್ಟು ಕಿಮ್ಮನೆ ಕಳಕಳಿ – ಹಿರಿಯರಿಗೆ ತೋರಿದ ಗೌರವ ಎಲ್ಲರಿಗೂ ಮಾದರಿ 4. ಧಾರವಾಡದಲ್ಲಿ ಸರ್ಕಾರದ ಸಾಧನಾ ಸಮಾವೇಶ – ಬಿಜೆಪಿ ವಿರುದ್ಧ ಸಿಎಂ ಸಿದ್ರಾಮಯ್ಯ ವೀರಾವೇಶ – ಮೋದಿ, ಷಾ ವಿರುದ್ಧವೂ ಟೀಕಾಸ್ತ್ರ 5. ಗುಜರಾತ್​ನಲ್ಲಿ ಜನರ ಸರ್ಕಾರ ವಿಲ್ಲ – ಐದಾರು ಉದ್ಯಮಿಗಳು ಆಡಳಿತ ನಡೆಸ್ತಿದಾರೆ – ಮೋದಿ ವಿರುದ್ಧ ರಾಹುಲ್​ ವಾಗ್ದಾಳಿ
Breaking News :

ಲಕ್ಷ್ಮೀ ಕಂಟಕ: ಅಧಿಕಾರಕ್ಕಾಗಿ ಕನ್ನಡ ಮರೆತ ಹೆಬ್ಬಾಳ್ಕರ್

Friday, 13.10.2017, 9:44 AM       No Comments

ಬೆಳಗಾವಿ: ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಮ್ಮ ಮರಾಠಿ ಪ್ರೀತಿ ಮೆರೆದು ಚರ್ಚೆಗೆ ಗ್ರಾಸವಾಗುವುದು ಸರ್ವೇಸಾಮಾನ್ಯ. ಈ ಬಾರಿ ಒಂದು ಹೆಜ್ಜೆ ಮುಂದೆ ಹೋಗಿರುವ ಅವರು ಕಾಂಗ್ರೆಸ್ ಕಾರ್ಯಕ್ರಮದ ಸಾಧನಾ ಪುಸ್ತಕ ಮರಾಠಿಯಲ್ಲಿ ಮುದ್ರಣ ಮಾಡಿಸಿ ಮನೆ ಮನೆಗೆ ಹಂಚಿದ್ದಾರೆ.

ಕಾಂಗ್ರಸ್​ ಪಕ್ಷದಿಂದ ಕನ್ನಡ ಭಾಷೆಯಲ್ಲಿ ಮುದ್ರಿಸಿ ನೀಡಿದ್ದ ಸಾಧನಾ ಪುಸ್ತಕವನ್ನು ಹೆಬ್ಬಾಳ್ಕರ್ ಮರಾಠಿಯಲ್ಲಿ ಮುದ್ರಿಸಿದ್ದಾರೆ. ಬೆಳಗಾವಿ ಗ್ರಾಮೀಣ ಮತ ಕ್ಷೇತ್ರದಲ್ಲಿ ಈ ಪುಸ್ತಕಗಳನ್ನ ಹಂಚಲಾಗಿದೆ. ಮರಾಠಿ ಮತಗಳಿಗಾಗಿ ಈ ರೀತಿ ಮಾಡಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ.

ಈ ಹಿಂದೆ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿಸಿದ್ರೆ ಜೈ ಎನ್ನುವೆ ಎಂದಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ಈ ಬಾರಿ ಅಧಿಕಾರಕ್ಕಾಗಿ ಕನ್ನಡವನ್ನೇ ಮರೆತಿದ್ದಾರೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top