Sunday, 23rd September 2018  

Vijayavani

ಜಿಮ್​ ತರಬೇತುದಾರನ ಅಪಹರಣ ಮತ್ತು ಹಲ್ಲೆ ಪ್ರಕರಣದಲ್ಲಿ ನಟ ದುನಿಯಾ ವಿಜಯ್​ ಬಂಧನ.        ವಿಧಾನ ಪರಿಷತ್​​ 3 ಸ್ಥಾನಗಳಿಗೆ ಚುನಾವಣೆ: ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆ ದಿನ, ಬಿಜೆಪಿ ಪಟ್ಟಿ ಇಂದು ಅಂತಿಮ        ಮೋದಿ ಕಳ್ಳ ಎಂದಿದ್ದ ರಾಹುಲ್​ ವಿರುದ್ಧ ನಿರ್ಮಲಾ ಗುಡುಗು: ರಾಹುಲ್​ ಅವರದ್ದು ಕಳ್ಳರ ಕುಟುಂಬ ಎಂದ ಸಚಿವೆ        ಹಾಸನದಲ್ಲಿ ಇಂದು ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಮುಖ್ಯಮಂತ್ರಿ ಎಚ್​ಡಿಕೆ       
Breaking News

ಕೆಆರ್​ಎಸ್​ ಹಿನ್ನೀರಿನಲ್ಲಿ ಪ್ರೇಮಿಗಳ ಆತ್ಮಹತ್ಯೆ

Sunday, 05.08.2018, 1:39 PM       No Comments

ಮೈಸೂರು: ಕೆಆರ್​ಎಸ್​ ಹಿನ್ನೀರಿನಲ್ಲಿ ಬಿದ್ದು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾವ್ಯಶ್ರೀ(22), ಅಶೋಕ್ (27) ಮೃತ ಪ್ರೇಮಿಗಳಾಗಿದ್ದು, ಕೆ.ಆರ್.ನಗರ ತಾಲೂಕಿನ ಭೇರ್ಯ ಗ್ರಾಮದವರು ಎನ್ನಲಾಗಿದೆ.
ಮನೆಯಲ್ಲಿ ಮದುವೆಗೆ ವಿರೋಧಿಸುತ್ತಾರೆಂಬ ಭೀತಿಯಿಂದ ವೇಲ್​ನಲ್ಲಿ ಬಿಗಿದುಕೊಂಡು ನೀರಿಗೆ ಧುಮುಕಿದ್ದಾರೆ. ಮೃತ ಅಶೋಕ್​ ಆಟೋಮೋಟಿವ್ ಆಕ್ಸಲ್​ನಲ್ಲಿ ನೌಕರನಾಗಿದ್ದ .

ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top