Wednesday, 22nd November 2017  

Vijayavani

1. ಸಂಸತ್​ ಕದನಕ್ಕೆ ವೇದಿಕೆ ಸಜ್ಜು – ಡಿಸೆಂಬರ್​ 15 ರಿಂದ ಚಳಿಗಾಲದ ಅಧಿವೇಶನ – ಜಿಎಸ್​ಟಿ ಅಸ್ತ್ರ ಬಳಸಲು ಕೈ ಸಜ್ಜು 2. 100 ರೂಪಾಯಿ ಲಂಚಕ್ಕೆ ಗಲಾಟೆ ಶುರು – ಬೈಕ್​ ಸವಾರನ ಜತೆ ಎಎಸ್​​ಐ ಜಗಳ – ತುಮಕೂರಲ್ಲಿಖಾಕಿ, ಬೈಕ್​ ಸವಾರನ ಜಟಾಪಟಿ 3. ಮಾನಸಿಕ ಖಿನ್ನತೆನಾ..? ಸಂಸಾರದ ವಿರಸನಾ – ಬಿಲ್ಡಿಂಗ್​ ಮೇಲಿಂದ ಹಾರಿ ಮಹಿಳಾ ಟೆಕ್ಕಿ ಆತ್ಮಹತ್ಯೆ​ – ಸಾವಿಗೆ ಕಾರಣ ಕುರಿತು ಖಾಕಿ ತನಿಖೆ 4. ಕೆರೆ ಒತ್ತುವರಿ ಮಾಡಿದ್ದವ್ರಿಗೆ ಸಂಕಷ್ಟ – ಸಹಾಯ ಮಾಡಿದ ಅಧಿಕಾರಿಗಳಿಗೂ ಶಿಕ್ಷೆ – ಬಿಲ್ಡರ್​​ ಸ್ಥಿರಸ್ತಿ,ಚರಾಸ್ತಿ ಜಪ್ತಿ ಅಂದ್ರು ಕೋಳಿವಾಡ 5. ಬ್ರಹ್ಮೋಸ್​ ಕ್ಷಿಪಣಿ ಯಶಸ್ವಿ ಉಡಾವಣೆ – ಸರ್ಜಿಕಲ್​ ದಾಳಿಗೆ ಸಿಕ್ತು ಹೊಸ ಅಸ್ತ್ರ – ಭಾರತಕ್ಕೆ ವಿಶ್ವಮಟ್ಟದಲ್ಲಿ ಮತ್ತೊಂದು ಗರಿ
Breaking News :

ಲವ್​ ಜಿಹಾದ್​: ಇಸ್ಲಾಂ ಸೇರುವಂತೆ ಅಪ್ರಾಪ್ತೆಗೆ ಒತ್ತಡ, PFI ಆರೋಪಿಗಳ ಸೆರೆ

Monday, 21.08.2017, 12:50 PM       No Comments

ಪುತ್ತೂರು: ಲವ್​ ಜಿಹಾದ್​ ಹೆಸರಿನಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳನ್ನು ಇಸ್ಲಾಂ ಧರ್ಮಕ್ಕೆ ಸೇರುವಂತೆ ಒತ್ತಾಯಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಪಾಲ್ತಾಡಿಯಲ್ಲಿಂದು ಸೋಮವಾರ ನಡೆದಿದೆ.

ಅಪ್ರಾಪ್ತ ವಯಸ್ಸಿನ ಬಾಲಕಿಗೆ ಕುಂಕಮ ಇಡದಂತೆ ಹಾಗೂ ಹೂ ಮುಡಿಯದಂತೆ ಒತ್ತಡ ಹೇರಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಗಳಾದ ಹಕೀಂ, ಸಫ್ವಾನ್, ಬದ್ರುದ್ದೀನ್ ಎಂಬುವವರನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.

ಅಂದಹಾಗೆ ಬಂಧಿತವಾಗಿರುವ ಆರೋಪಿಗಳು PFI ನ ಸಕ್ರಿಯ ಕಾರ್ಯಕರ್ತರಾಗಿದ್ದಾರೆ. ಈ ಸಂಬಂಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top