Monday, 25th June 2018  

Vijayavani

ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ ವಿಚಾರ- ಪರಂ, ಸಿದ್ದು ನಡುವೆ ಮೂಡದ ಒಮ್ಮತ- ಸಿದ್ದು ಟ್ರೀಟ್‌ಮೆಂಟ್‌ ಮುಗಿಯೋವರೆಗೂ ವೇಟಿಂಗ್‌        ಸಾಲಮನ್ನಾ ಹೇಗೆ ಮಾಡ್ತಾರೆ ಕಾದು ನೋಡ್ತೀನಿ- ಜೆಡಿಎಸ್‌ ಅಂದಿದಕ್ಕೆಲ್ಲಾ ತಲೆ ಅಲ್ಲಾಡಿಸಬೇಡಿ- ಪರಂಗೆ ಸಿದ್ದರಾಮಯ್ಯ ಕಿವಿಮಾತು        ಐಎಎಸ್‌ ಅಧಿಕಾರಿಗಳ ಫೀಡ್‌ಬ್ಯಾಕ್‌ ಕೇಳಿದ ಕೇಂದ್ರ- ಎಲ್ಲಾ ರಾಜ್ಯಗಳಿಗೂ ಸುತ್ತೋಲೆ ರವಾನೆ- ಬಡ್ತಿ ವಿಚಾರದಲ್ಲಿ ಹೊಸ ಹೆಜ್ಜೆ ಇಟ್ಟ ಮೋದಿ ಸರ್ಕಾರ        ಸಿಎಂ ಗ್ರಾಮ ವಾಸ್ತವ್ಯದ ಫಲದಿಂದ ಬಂತು ಬಸ್‌- ಎಚ್‌ಡಿಕೆ ಸೇತುವೆ ಭರವಸೆ ಠುಸ್‌- ಕುಮಾರಸ್ವಾಮಿ ಗ್ರಾಮ ವಾಸ್ತವ್ಯದ ಗ್ರೌಂಡ್‌ ರಿಪೋರ್ಟ್‌        ಕೈಗಾ ಸುತ್ತಮುತ್ತಾ ಕ್ಯಾನ್ಸರ್‌ ಭೀತಿ- ಭಯ ಪಡಬೇಡಿ ಇದು ಕೇವಲ ವದಂತಿ- ಉತ್ತರಕನ್ನಡ ಜನತೆಗೆ ಜಿಲ್ಲಾಧಿಕಾರಿ ಅಭಯ        ಊಟ, ತಿಂಡಿ, ಸ್ನ್ಯಾಕ್ಸ್‌ ಎಲ್ಲದಕ್ಕೂ ಅದೇ- 19 ವರ್ಷದಿಂದ ಪಾರ್ಲೆ ಜಿ ಬಿಸ್ಕೆಟ್‌ ತಿಂದೇ ಜೀವನ- ಚಿಕ್ಕೋಡಿ ಯುವತಿ ವೈದ್ಯಲೋಕಕ್ಕೆ ಸವಾಲ್‌       
Breaking News

ಮಲ್ಲೇಶ್ವರ ದೇವಾಲಯ ಕೆಡವಿದ ಆಂಧ್ರ ಸರ್ಕಾರ

Thursday, 14.06.2018, 12:00 PM       No Comments

ಕೋಲಾರ: ಗಡಿ ಪ್ರದೇಶದಲ್ಲಿ ಮತ್ತೆ ಕ್ಯಾತೆ ತೆಗೆದಿರುವ ಆಂಧ್ರಪ್ರದೇಶ ಸರ್ಕಾರ ಅಲ್ಲಿರುವ ಮಲ್ಲೇಶ್ವರ ಸ್ವಾಮಿ ದೇವಾಲಯವನ್ನು ಕೆಡವಿದೆ.

ಬಂಗಾರಪೇಟೆ ತಾಲೂಕಿನ ಮುಷ್ಟ್ರಹಳ್ಳಿ ಮಲ್ಲಪ್ಪನ ಬೆಟ್ಟದಲ್ಲಿರುವ ಈ ದೇವಾಲಯ ತನಗೆ ಸೇರಿದ್ದು ಎಂದು ಈ ಹಿಂದೆ ಆಂಧ್ರ ಸರ್ಕಾರ ಕ್ಯಾತೆ ತೆಗೆದಿತ್ತು. ಆಗ ಅಧಿಕಾರಿಗಳು ಜಂಟಿ ಸರ್ವೇ ಮಾಡಿ ಗಡಿ ಗುರುತು ಮಾಡಿದ್ದರು. ಆದರೆ, ಈಗ ಆಂಧ್ರ ಪ್ರದೇಶ ಸರ್ಕಾರ ಏಕಾಏಕಿ ದೇವಾಲಯವನ್ನೇ ಕೆಡವಿದೆ.

ಇದು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅವರ ಸ್ವಕ್ಷೇತ್ರವಾಗಿದೆ. ವಿಷಯ ತಿಳಿದ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.

Leave a Reply

Your email address will not be published. Required fields are marked *

Back To Top