Friday, 18th August 2017  

Vijayavani

1. ಕಾಂಗ್ರೆಸ್‌ನಲ್ಲಿ ಎಡಪಂಥಿಯರಿಗೆ ಮಾತ್ರ ಮಣೆ- ಚುನಾವಣಾ ತಂತ್ರಗಾರ ಕೈ ಗುಡ್‌ಬೈ- ಅಲ್ಪ ಸಂಖ್ಯಾತರರನ್ನ ಅತಿಯಾಗಿ ಓಲೈಸ್ತಿದ್ಯಾ ಕಾಂಗ್ರೆಸ್‌.? 2. ಜೆಡಿಎಸ್​ ಭಿನ್ನರಿಗೆಲ್ಲಾ ಇಲ್ಲಾ ಟಿಕೆಟ್​ – 3 ಕ್ಷೇತ್ರಗಳ ಟಿಕೆಟ್​​​​​​​​ಗೆ ಖಾತ್ರಿ ನೀಡದ ಖರ್ಗೆ- ತ್ರಿಶಂಕು ಸ್ಥಿತಿಯಲ್ಲಿ ಜೆಡಿಎಸ್​​​​​​ ಭಿನ್ನರ ಸ್ಥಿತಿ 3. ಸಿಲಿಕಾನ್ ಸಿಟಿಗೆ ಖತರ್ನಾಕ್​ ಗ್ಯಾಂಗ್​ ಎಂಟ್ರಿ- ಸೆಕ್ಯೂರಿಟಿ ಡ್ರೆಸ್​​​ನಲ್ಲಿ ಮಾಡ್ತಿದ್ದಾರೆ ಕಳ್ಳತನ- ಸಿಸಿ ಕ್ಯಾಮೆರಾದಲ್ಲಿ ಸೆರೆಯಾಯ್ತು ಕೃತ್ಯ 4. ರಾಜೀನಾಮೆ ಬಳಿಕ ವಿಶಾಲ್‌ ಸಿಕ್ಕಾ ಮೊದಲ ಮಾತು- ನನ್ನ ಜೀವನದ ದುಃಖದ ವಿಚಾರ ಅಂತಾ ಬೇಸರ- ಅತ್ತ ನಾನು ಕಾರಣನಲ್ಲ ಎಂದ ನಾರಾಯಣ ಮೂರ್ತಿ 5. ಯುಪಿ ಆಸ್ಪತ್ರೆಯಲ್ಲಿ ಮಕ್ಕಳ ಸಾವು ಪ್ರಕರಣ- ಹೈಕೋರ್ಟ್‌ನಿಂದ ಯೋಗಿ ಸರ್ಕಾರಕ್ಕೆ ತರಾಟೆಗೆ- ಕೂಡಲೇ ವರದಿ ನೀಡಲು ಸೂಚನೆ
Breaking News :

ಕರಾವಳಿ ಗಲಭೆಯ ಹಿಂದೆ ISIS ಉಗ್ರರ ಕೈವಾಡವಿದೆ: ಸಿಟಿ ರವಿ

Sunday, 09.07.2017, 1:53 PM       No Comments

ದಕ್ಷಿಣ ಕನ್ನಡ: ಕರಾವಳಿಯ ಗಲಭೆಯ ಹಿಂದೆ ISIS ಉಗ್ರರ ಕೈವಾಡ ಇದೆ ಎಂದು ಬಿಜೆಪಿ ನಾಯಕ ಸಿಟಿ ರವಿ ಆರೋಪಿಸಿದ್ದಾರೆ.

ದಿಗ್ವಿಜಯ ನ್ಯೂಸ್‌ಗೆ ಹೇಳಿಕೆ ನೀಡಿರುವ ಬಿಜೆಪಿ ನಾಯಕ ಸಿ.ಟಿ ರವಿ ‘ರಾಷ್ಟ್ರೀಯವಾದಿಗಳ ಸರಣಿ ಹತ್ಯೆಯ ಭಾಗವಾಗಿ ಶರತ್ ಹತ್ಯೆ’ ನಡೆದಿದೆ. ಎಂಬ ಬೆಚ್ಚಿಬೀಳಿಸುವ ಮಾಹಿತಿಯನ್ನು ಸಿಟಿ ರವಿ ಅವರು ಬಿಚ್ಚಿಟ್ಟಿದ್ದಾರೆ.

ಮಂಗಳೂರು ಗಲಭೆ ಕೇವಲ ಕಾನೂನು ಸುವ್ಯವಸ್ಥೆ ವಿಚಾರವಲ್ಲ. ಇದರ ಹಿಂದೆ ಆಂತರಿಕ ಭದ್ರತೆಯ ವಿಚಾರ ಅಡಗಿದೆ. ಎನ್‌ಐಎ ತನಿಖೆ ನಡೆದರಷ್ಟೇ ಘಟನೆಗಳ ಸತ್ಯ ಹೊರಬರಲಿದೆ ಎಂದು ದಿಗ್ವಿಜಯ ನ್ಯೂಸ್‌ಗೆ ಬಿಜೆಪಿ ನಾಯಕ ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top