Saturday, 18th August 2018  

Vijayavani

ಭಾರೀ ಮಳೆಗೆ ತತ್ತರಿಸಿದ ಕೇರಳದಲ್ಲಿ ಮೋದಿ ವೈಮಾನಿಕ ಸಮೀಕ್ಷೆ: ಐನೂರು ಕೋಟಿ ನೆರವು ಘೋಷಣೆ        ಕೊಡಗಿಗೆ ಮಳೆ ಸಂಕಷ್ಟ: ಹಾನಿ ಬಗ್ಗೆ ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿಗೆ ಮುಖ್ಯಕಾರ್ಯದರ್ಶಿ ವರದಿ        ಕೊಡಗಿನ ಗೋಣಿಕೊಪ್ಪದಲ್ಲಿ ಮಳೆಯ ಅಬ್ಬರಕ್ಕೆ ಕುಸಿದ ಮನೆ: ನಾಲ್ಕು ಮಂದಿ ದುರ್ಮರಣ        ಚಾರ್ಮಾಡಿ ಘಾಟ್​​ನ ತಿರುವಿನಲ್ಲಿ ಕೆಟ್ಟು ನಿಂತ ವಾಹನ: ಧರ್ಮಸ್ಥಳ ಮಾರ್ಗದಲ್ಲಿ ವಿಪರೀತ ಟ್ರಾಫಿಕ್​ ಜಾಮ್        ಅರಕಲಗೂಡನಲ್ಲಿ 200 ಮನೆಗಳು ಜಲಾವೃತ: ದ್ವೀಪದಂತಾದ ರಾಮನಾಥಪುರ, ಮುಳುಗಿದ ನಿಮಿಷಾಂಭ ದೇಗುಲ       
Breaking News

ಅನಾರೋಗ್ಯದಿಂದ ಮನನೊಂದು ಎಂಬಿಎ ವಿದ್ಯಾರ್ಥಿ ಆತ್ಮಹತ್ಯೆ

Sunday, 15.07.2018, 8:00 AM       No Comments

ಮೈಸೂರು: ಅನಾರೋಗ್ಯದಿಂದ ಬಳಲುತ್ತಿದ್ದ ಎಂಬಿಎ ವಿದ್ಯಾರ್ಥಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಎಂಬಿಎ ಅಂತಿಮ ವರ್ಷದ ವಿದ್ಯಾರ್ಥಿ ಜಯಕುಮಾರ್(25), ವಿಟಿಯು ಕಾಲೇಜಿನ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ಮೂಲತಃ ರಾಯಚೂರು ಜಿಲ್ಲೆಯ ಪೊಲೀಸ್​ ಪೇದೆ ಕುಮಾರ್ ಎಂಬವರ ಪುತ್ರ ಎಂದು ತಿಳಿದುಬಂದಿದೆ.

ಅನಾರೋಗ್ಯದಿಂದ ಜಯಕುಮಾರ್​ ಮಾನಸಿಕ ಖಿನ್ನತೆಗೂ ಒಳಗಾಗಿದ್ದ ಎನ್ನಲಾಗಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top