Wednesday, 21st February 2018  

Vijayavani

ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಗೂಂಡಾಗಿರಿ ಪ್ರಕರಣ - ಬೌರಿಂಗ್​ ಆಸ್ಪತ್ರೆಯಲ್ಲಿ ಮೆಡಿಕಲ್​ ಟೆಸ್ಟ್​ ಕಂಪ್ಲೀಟ್​​ - ಕೋರ್ಟ್​ಗೆ ಆರೋಪಿಗಳು ಹಾಜರ್​​​        ನಲಪಾಡ್ ಜಾಮೀನು ಅರ್ಜಿ ವಿಚಾರಣೆ ಆರಂಭ - ವಾದ ಮಂಡನೆಗೆ ಅವಕಾಶ ಕೋರಿ ಮಧ್ಯಂತರ ಅರ್ಜಿ - ಸರ್ಕಾರದ ಮೇಲೆ ನಂಬಿಕೆಯಿಲ್ಲ ಎಂದು ಆಲಂ ಪಾಷ ಅರ್ಜಿ        ಇಂದಿನಿಂದ ಬಾಹುಬಲಿ ಹೆಲಿ ಟೂರಿಸಂ - ಜಸ್ಟ್​​​ 2,100 ರೂಪಾಯಿಗೆ 8 ನಿಮಿಷ ಹಾರಾಟ - ಫೆಬ್ರವರಿ 25 ಬರ್ತಿದ್ದಾರೆ ಕೇಂದ್ರ ಗೃಹ ಸಚಿವರು        ಮುಗಿಯದ ಭೈರತಿ ಬಸವರಾಜ್ ಬೆಂಬಲಿಗರ ದರ್ಪ - ಪೇದೆ ಮೇಲೆ ಗೂಂಡಾಗಳ ಹಲ್ಲೆ - ಆರೋಪ ತಳ್ಳಿ ಹಾಕಿದ ಕಾಂಗ್ರೆಸ್​​​​​ ಶಾಸಕ        ಹೋಂ ಮಿನಿಸ್ಟರ್‌ ಹೆಸರಲ್ಲಿ ಭಾರಿ ಆಸ್ತಿ ಆರೋಪ - ದಿಗ್ವಿಜಯ ನ್ಯೂಸ್‌ನಲ್ಲಿ ದಾಖಲೆ ಬಯಲು - ಆರೋಪ ನಿರಾಕರಿಸಿದ ರಾಮಲಿಂಗಾರೆಡ್ಡಿ       
Breaking News

ಮೂಡಬಿದರೆ: ವಿಜಯವಾಣಿ ಪತ್ರಕರ್ತನ ಮೇಲೆ ಬಳ್ಳಾರಿ ಪೊಲೀಸರ ದೌರ್ಜನ್ಯ

Friday, 30.06.2017, 4:37 PM       No Comments

ಮಂಗಳೂರು: ವಿಜಯವಾಣಿ ಪತ್ರಕರ್ತನ ಮೇಲೆ ಬಳ್ಳಾರಿ ಪೊಲೀಸರು ದೌರ್ಜನ್ಯ ನಡೆಸಿರುವ ಘಟನೆ ಮೂಡಬಿದರೆಯಲ್ಲಿ ಶುಕ್ರವಾರ ನಡೆದಿದೆ. ಆರ್.ಬಿ. ಜಗದೀಶ್ ಹಲ್ಲೆಗೊಳಗಾದ ಪತ್ರಕರ್ತ. ಜಗದೀಶ್ ಕಾರ್ಕಳ ತಾಲೂಕಿನ ವಿಜಯವಾಣಿ ವರದಿಗಾರ.

ಪ್ರಕರಣವೊಂದರ ತನಿಖೆಗೆ ಮೂಡಬಿದರೆಗೆ ಬಂದಿದ್ದ ಬಳ್ಳಾರಿ ಪೊಲೀಸರು ಜಗದೀಶ್ ಅವರನ್ನು ಆರೋಪಿಯೆಂದು ಭಾವಿಸಿ ಕಾರು ಅಡ್ಡಗಟ್ಟಿ, ಅವರ ಮೇಲೆ ದೌರ್ಜನ್ಯ ನಡೆಸಿದ್ದಾರೆ. ವಿಚಾರಣೆಯ ನೆಪದಲ್ಲಿ ಜಗದೀಶ್ ಅವರ ಪರ್ಸ್ ಮತ್ತು ಮೊಬೈಲ್ ಕಿತ್ತುಕೊಂಡು ಹಲ್ಲೆ ನಡೆಸಿದ್ದಾರೆ.

ಹಲ್ಲೆಗೊಳಗಾದ ಜಗದೀಶ್ ಅವರು ಮೂಡಬಿದರೆ ಪೊಲೀಸ್ ಠಾಣೆಯಲ್ಲಿ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ದೂರು ದಾಖಲಿಸಿದ್ದಾರೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top