Tuesday, 17th July 2018  

Vijayavani

ಬಜೆಟ್​​ನಲ್ಲಿ ಅನ್ನಭಾಗ್ಯ ಅಕ್ಕಿ ಕಡಿತ ವಿಚಾರ - 5 ಕೆಜಿ ಅಲ್ಲ, ನಾವು 7 ಕೆಜಿ ಕೊಡುತ್ತೇವೆ - ಆಹಾರ ಸಚಿವ ಜಮೀರ್ ಅಹಮ್ಮದ್ ಹೇಳಿಕೆ        ಲೋಕಸಭೆ ಅಧಿವೇಶನ, ಬಿಜೆಪಿ ಸಭೆ ಹಿನ್ನೆಲೆ- ಜುಲೈ 28ರಂದು ರಾಜ್ಯಕ್ಕೆ ಅಮಿತ್ ಷಾ ಬರೋದು ಡೌಟ್- ದಿಲ್ಲಿಯಲ್ಲೇ ಉಳೀತಾರಾ ಬಿಜೆಪಿ ರಾಷ್ಟ್ರಾಧ್ಯಕ್ಷ?        ಸಚಿವ ಡಿಕೆಶಿ ಒಬ್ಬ ಹುಚ್ಚು ದೊರೆ - ಮೊಹಮ್ಮದ್ ಬಿನ್ ತುಘಲಕ್ ರೀತಿ ಆಡ್ತಿದ್ದಾರೆ - ಮಿನಿಸ್ಟರ್ ವಿರುದ್ಧ ಗುಡುಗಿದ ಮಾಜಿ ಸಂಸದ ಬಸವರಾಜು        ಮಡಿಕೇರಿಯಲ್ಲಿ ಮುಂದುವರಿದ ವರುಣನ ಆರ್ಭಟ - ಹಾರಂಗಿಯಿಂದ ಭಾರಿ ಪ್ರಮಾಣದಲ್ಲಿ ನದಿಗೆ ನೀರು - ಶಾಲಾ ಕಾಲೇಜ್‌ಗಳಿಗೆ ರಜೆ ಮುಂದುವರಿಕೆ        ನಾಳೆಯಿಂದ ಸಂಸತ್ ಮುಂಗಾರು ಅಧಿವೇಶನ - ಪಾರ್ಲಿಮೆಂಟ್​ನಲ್ಲಿ ಪ್ರಧಾನಿ ಸರ್ವ ಪಕ್ಷ ಸಭೆ - ಸುಗಮ ಕಲಾಪಕ್ಕೆ ಸಹಕರಿಸುವಂತೆ ಮನವಿ        ಯುವತಿಗೆ ಕಿರುಕುಳ ನೀಡಿದ ಹೋಮ್‌ಗಾರ್ಡ್‌ - ಆರೋಪಿಯನ್ನ ಕಂಬಕ್ಕೆ ಕಟ್ಟಿಹಾಕಿ ಹಿಗ್ಗಾಮುಗ್ಗಾ ಥಳಿತ - ಯುವತಿ ಹೊಡಿತಕ್ಕೆ ಹೋಮ್‌ಗಾರ್ಡ್‌ ಹಣ್ಣುಗಾಯಿ ನೀರ್‌ಗಾಯಿ       
Breaking News

ಜನರ ಮನ ಗೆದ್ದ ‘ಮೋದಿ ವಾಕ್’

Thursday, 26.01.2017, 3:40 PM       No Comments

https://youtu.be/f-i6-6t4v-0

ನವದೆಹಲಿಯ ರಾಜಪಥದಲ್ಲಿ 68ನೇ ಗಣರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ಪರೇಡ್ ಮೈದಾನಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಪರೇಡ್ ಮೈದಾನದುದ್ದಕ್ಕೂ ಜನರತ್ತ ಕೈಬೀಸಿ ನಡೆಯುತ್ತಾ ಜನರನ್ನು ಆಕರ್ಷಿಸಿದರು.

‘ಮೋದಿ ವಾಕ್’ ವಿಡಿಯೋ ನೋಡಿ.

ವಿಡಿಯೋ ಕೃಪೆ: ಪಿಐಬಿ

ಏಜೆನ್ಸೀಸ್.

(ವೈವಿಧ್ಯಮಯ ಸುದ್ದಿಗಳಿಗೆ ವಿಜಯವಾಣಿ ಪತ್ರಿಕೆ ಓದಿರಿ)

Leave a Reply

Your email address will not be published. Required fields are marked *

Back To Top