Sunday, 23rd September 2018  

Vijayavani

ಜಿಮ್​ ತರಬೇತುದಾರನ ಅಪಹರಣ ಮತ್ತು ಹಲ್ಲೆ ಪ್ರಕರಣದಲ್ಲಿ ನಟ ದುನಿಯಾ ವಿಜಯ್​ ಬಂಧನ.        ವಿಧಾನ ಪರಿಷತ್​​ 3 ಸ್ಥಾನಗಳಿಗೆ ಚುನಾವಣೆ: ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆ ದಿನ, ಬಿಜೆಪಿ ಪಟ್ಟಿ ಇಂದು ಅಂತಿಮ        ಮೋದಿ ಕಳ್ಳ ಎಂದಿದ್ದ ರಾಹುಲ್​ ವಿರುದ್ಧ ನಿರ್ಮಲಾ ಗುಡುಗು: ರಾಹುಲ್​ ಅವರದ್ದು ಕಳ್ಳರ ಕುಟುಂಬ ಎಂದ ಸಚಿವೆ        ಹಾಸನದಲ್ಲಿ ಇಂದು ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಮುಖ್ಯಮಂತ್ರಿ ಎಚ್​ಡಿಕೆ       
Breaking News

ತ.ನಾಡು ಸಾರಿಗೆ ಬಸ್​ ಪ್ರಪಾತಕ್ಕೆ ಬಿದ್ದು ಏಳು ಜನ ಸಾವು

Thursday, 14.06.2018, 1:00 PM       No Comments

ತಮಿಳುನಾಡು: ತಮಿಳುನಾಡಿನ ಸರ್ಕಾರಿ ಬಸ್​ 500 ಅಡಿ ಪ್ರಪಾತಕ್ಕೆ ಬಿದ್ದ ಪರಿಣಾಮ ಏಳು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.

ಊಟಿ-ಕಣ್ಣೂರು ರಸ್ತೆಯ ಮದಡ್ಡ ಗ್ರಾಮದಲ್ಲಿ ನಡೆದ ಘಟನೆ ನಡೆದಿದ್ದು 30 ಜನರಿಗೆ ಗಂಭೀರ ಗಾಯಗಳಾಗಿರುವುದು ತಿಳಿದು ಬಂದಿದೆ. ವಿಷಯ ತಿಳಿದ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಸಿಬ್ಬಂದಿ ಹಾಗೂ ಸ್ಥಳೀಯರು ಗಾಯಗೊಂಡವರನ್ನು ಆ್ಯಂಬುಲೆನ್ಸ್​ ಮೂಲಕ ಆಸ್ಪತ್ರೆಗೆ ರವಾನಿಸಿದ್ದಾರೆ.  (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top