Friday, 20th July 2018  

Vijayavani

ಶೀರೂರು ಶ್ರೀಗಳ ಸಾವು ಕೊಲೆಯಲ್ಲ - ಅವರಿಗೆ ಮೊದಲಿಂದಲೂ ಅನಾರೋಗ್ಯ ಇತ್ತು - ಉಡುಪಿಯಲ್ಲಿ ಪೇಜಾವರ ಶ್ರೀ ಸ್ಪಷ್ಟನೆ        ರಾಹುಲ್‌ ಅಪ್ಪುಗೆಗೆ ಬಿಜೆಪಿ ಸಿಡಿಮಿಡಿ - ಸದನದಲ್ಲಿನ ವರ್ತನೆ ಬಗ್ಗೆ ಕೋಪ - ರಾಹುಲ್‌ಗೆ ಸ್ಪೀಕರ್‌ ನೀತಿಪಾಠ        ಭಾಷಣಕ್ಕಿಂತ ರಾಹುಲ್‌ ಕಣ್ಣೇಟು ಫೇಮಸ್‌ - ಪ್ರಿಯಾ ವಾರಿಯರ್‌ ವಿಡಿಯೋಗೆ ಲಿಂಕ್‌ - ಸಾಮಾಜಿಕ ಜಾಲತಾಣಗಳಲ್ಲಿ ಫುಲ್‌ವೈರಲ್‌        ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ ಸಿಎಂ - ಕಾವೇರಿಗೆ ಮುಖ್ಯಮಂತ್ರಿ ದಂಪತಿಯಿಂದ ಪೂಜೆ - ಸಚಿವ ಡಿಕೆಶಿ, ಮಹೇಶ್‌ ಸಾಥ್‌        ಸಿಬ್ಬಂದಿ ಒತ್ತಾಯದಿಂದ ಅಲ್ಲಿಗೆ ಹೋಗಿದ್ದೆ - ಮೊಗಸಾಲೆಯಲ್ಲಿ ಬರ್ತಡೇ ಪಾರ್ಟಿ ತಪ್ಪು - ಕ್ಷಮೆ ಕೋರಿದ ವಿಧಾನಸಭೆ ಕಾರ್ಯದರ್ಶಿ        ನಿನ್ನೆ ಬೌಬೌ ಬಿರಿಯಾನಿ - ಇಂದು ಮಿಯಾಂವ್‌ ಮಿಯಾಂವ್‌ ಮಸಾಲ - ಬೆಂಗಳೂರಿನ ವಿಜಯನಗರದಲ್ಲಿ ಬೆಕ್ಕು ನಾಯಿ ಭಕ್ಷ       
Breaking News

ಪಂಚಾಂಗ

Wednesday, 04.07.2018, 3:02 AM       No Comments

ವಿಲಂಬ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ನಿಜ ಜ್ಯೇಷ್ಠ ಮಾಸ,

ಕೃಷ್ಣ ಪಕ್ಷ, ತಿಥಿ: ಷಷ್ಠೀ (ಸಂ. 07.03), ನಕ್ಷತ್ರ: ಪೂರ್ವಾಭಾದ್ರಾ (ಮ.ರಾ. 01.22), ಸೌರ ಮಾಸ: ಮಿಥುನ 20, ಹಿಜರಿ: ಷವ್ವಲ್ 19, ಮಳೆನಕ್ಷತ್ರ: ಆರ್ದ್ರಾ ನಾಲ್ಕನೇ ಪಾದ. ರಾಹುಕಾಲ: ಮ. 12.00-01.30, ಯಮಗಂಡಕಾಲ: ಬೆ. 07.30-09.00. ಸೂರ್ಯೋದಯ: 05.56, ಸೂರ್ಯಾಸ್ತ: 06.49 (ಗುರುವಾರದ ಸೂರ್ಯೋದಯ: 05.56, ಸೂರ್ಯಾಸ್ತ: 06.49).

Leave a Reply

Your email address will not be published. Required fields are marked *

Back To Top