Saturday, 23rd June 2018  

Vijayavani

ಬಜೆಟ್ ಪೂರ್ವಭಾವಿ ಸಭೆ ಆರಂಭ - ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಇಲಾಖೆ ಸಭೆ -ಸಿಎಂ ನೇತೃತ್ವದಲ್ಲಿ ಮೀಟಿಂಗ್​​        ಟ್ರಾನ್ಸ್​​​ಫರ್​ಗೆ ನೋ ಬ್ರೋಕರ್ ಸಿಸ್ಟಂ - ಸಿಎಂ, ಡಿಸಿಎಂ ಹೆಸ್ರು ಬಳಸಿದ್ರೆ ದೂರವಿಡಿ - ಪೊಲೀಸ್​​​​ ಅಧಿಕಾರಿಗಳಿಗೆ ಸಿಎಂ ಆರ್ಡರ್​​​​        ಲಾರಿಗೆ ಸಿಲುಕಿ ಆತ್ಮಹತ್ಯೆಗೆ ಯುವಕನ ಯತ್ನ - ಚಕ್ರ ಹರಿದು ಎರಡೂ ಕಾಲು ಕಟ್​ - ಕೊಪ್ಪಳದ ಕುಕನೂರು ಪಟ್ಟಣದಲ್ಲಿ ಘಟನೆ        ಗಂಗಾಧರ ಚಡಚಣ ನಿಗೂಢ ಹತ್ಯ ಪ್ರಕರಣ - 6 ಮಂದಿ ಆರೋಪಿಗಳ ಸಿಐಡಿ ತನಿಖೆ ಪೂರ್ಣ        ಇಂದಿನಿಂದ ಮೆಟ್ರೋದ 6 ಬೋಗಿ ರೈಲು ಓಡಾಟ - ಬೈಯಪ್ಪನ ಹಳ್ಳಿಯಿಂದ ಮೈಸೂರು ರಸ್ತೆ ವರೆಗೆ ಸಂಚಾರ        ಹಜ್​ ಭವನಕ್ಕೆ ಟಿಪ್ಪು ಹೆಸರಿಡಲು ಪ್ರಸ್ತಾಪ- ವಕ್ಫ್​ ಸಚಿವ ಜಮೀರ್​ ವಿರುದ್ಧ ಆಕ್ರೋಶ- ಟಿಪ್ಪು ಹೆಸರಿಟ್ರೆ ಉಗ್ರ ಹೋರಾಟ ಎಂದ ಬಿಜೆಪಿ       
Breaking News

ಪಂಚಾಂಗ

Friday, 16.02.2018, 3:02 AM       No Comments

ಹೇಮಲಂಬ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣಮಾಸ, ಶುಕ್ಲ ಪಕ್ಷ, ತಿಥಿ: ಪಾಡ್ಯ (ಮ.ರಾ. 02.56), ನಕ್ಷತ್ರ: ಧನಿಷ್ಠಾ (ಬೆ. 09.14), ಸೌರ ಮಾಸ: ಕುಂಭ 04, ಹಿಜರಿ: ಜುಮಾದ-ಅಲ್-ಅವ್ವಲ್ 29, ಮಳೆನಕ್ಷತ್ರ: ಧನಿಷ್ಠಾ ನಾಲ್ಕನೇ ಪಾದ. ರಾಹುಕಾಲ: ಬೆ. 10.30-12.00, ಯಮಗಂಡಕಾಲ: ಮ. 03.00-04.30. ಸೂರ್ಯೋದಯ: 06.45, ಸೂರ್ಯಾಸ್ತ: 06.22 (ಶನಿವಾರದ ಸೂರ್ಯೋದಯ: 06.45, ಸೂರ್ಯಾಸ್ತ: 06.22).

Leave a Reply

Your email address will not be published. Required fields are marked *

Back To Top