Wednesday, 21st March 2018  

Vijayavani

ಸದ್ಯಕ್ಕಿಲ್ಲ ರೋಹಿಣಿ ಸಿಂಧೂರಿ ವರ್ಗಾವಣೆ - ಸರ್ಕಾರದ ಆದೇಶಕ್ಕೆ ತಡೆ - ಹೊಸ ಆದೇಶಕ್ಕೆ ಸಿಎಟಿ ಸೂಚನೆ        ಇರಾಕ್‌ನಲ್ಲಿ ಭಾರತೀಯರ ಹತ್ಯೆಗೆ ವಿಪಕ್ಷ ಖಂಡನೆ - ಕಲಾಪದ ಆರಂಭದಲ್ಲೇ ಗದ್ದಲ ಕೋಲಾಹಲ - ರಾಜ್ಯಸಭಾ ಕಲಾಪ ನಾಳೆಗೆ ಮುಂದೂಡಿಕೆ        ಕೈ ಕೊಟ್ಟು ತೆನೆ ಇಳಿಸಿ ಕಮಲ ಮುಡಿದ ನಡಹಳ್ಳಿ - ಬಿಜೆಪಿ ಸೇರಿದ ಎ.ಎಸ್‌ ಪಾಟೀಲ್ - ಬಿಎಸ್‌ವೈ ಸಮ್ಮುಖದಲ್ಲಿ ಸೇರ್ಪಡೆ        ಬೆಂಗಳೂರಲ್ಲಿ ಮಿತಿ ಮೀರಿದ ಸರಗಳ್ಳರ ಹಾವಳಿ - ವಿದ್ಯಾರಣ್ಯಪುರದಲ್ಲಿ ಚೈನ್ ಸ್ನ್ಯಾಚಿಂಗ್ - ವೃದ್ಧೆಯ 16 ಗ್ರಾಂ ಸರ ಕಸಿದ ಖದೀಮರು        ಕಾಫಿನಾಡಲ್ಲಿ ರಾಹುಲ್‌ ಯಾತ್ರೆ - ಶೃಂಗೇರಿಗೆ ಎಐಸಿಸಿ ಅಧ್ಯಕ್ಷರ ಭೇಟಿ - ಸಂಜೆ ಹಾಸನದಲ್ಲಿ ಕಾಂಗ್ರೆಸ್ ರಣಕಹಳೆ       
Breaking News

ಪ್ರೀನರ್ಸರಿ ಅರ್ಜಿಗಾಗಿ ಶಾಲೆ ಎದುರು ರಾತ್ರಿಯಿಡೀ ಜಾಗರಣೆ ಮಾಡಿದ ಪೋಷಕರು

Saturday, 06.01.2018, 6:45 AM       No Comments

ಬೆಂಗಳೂರು: ಪ್ರೀ ನರ್ಸರಿ ದಾಖಲಾತಿಗಾಗಿ ಅರ್ಜಿ ಪಡೆಯಲು ಕೊರೆಯುವ ಚಳಿಯನ್ನೂ ಲೆಕ್ಕಿಸದೆ ಪೋಷಕರು ಶಾಲೆಯ ಮುಂದೆ ರಾತ್ರಿಯಿಡೀ ಕಾದು ಕುಳಿತಿರುವ ಘಟನೆ ನಡೆದಿದೆ.

ನಗರದ ಬಾಬುಸಾಬ್​ ಪಾಳ್ಯದ ಸೇಂಟ್​ ವಿನ್ಸೆಂಟ್​ ಪಲ್ಲೋಟ್ಟಿ ಶಾಲೆ ಶನಿವಾರ ಬೆಳಗ್ಗೆ 9 ಗಂಟೆಗೆ ಅರ್ಜಿ ವಿತರಿಸುವುದಾಗಿ ತಿಳಿಸಿತ್ತು. ಇದನ್ನು ತಿಳಿದ ಪೋಷಕರು ಶುಕ್ರವಾರ ರಾತ್ರಿಯಿಂದಲೇ ಶಾಲೆಯ ಮುಂದೆ ಸರತಿ ಸಾಲಿನಲ್ಲಿ ಕಾದು ಕುಳಿತಿದ್ದಾರೆ.

ಉತ್ತಮ ಶಿಕ್ಷಣ ಸಿಗುತ್ತದೆ ಮತ್ತು ಫೀಸ್​ ಕಡಿಮೆ ಇರುವುದರಿಂದ ಈ ಶಾಲೆಯಲ್ಲಿ ಹೇಗಾದರೂ ಮಾಡಿ ತಮ್ಮ ಮಕ್ಕಳಿಗೆ ಸೀಟ್​ ಗಿಟ್ಟಿಸಲು ಪೋಷಕರು ಇಷ್ಟೆಲ್ಲಾ ಸರ್ಕಸ್​ ಮಾಡುತ್ತಿದ್ದಾರೆ. (ದಿಗ್ವಿಜಯ ನ್ಯೂಸ್​)

 

 

Leave a Reply

Your email address will not be published. Required fields are marked *

Back To Top