Tuesday, 17th July 2018  

Vijayavani

ಕಾಂಗ್ರೆಸ್‌ ಕಿರುಕುಳದಿಂದಲೇ ಸಿಎಂ ಕಣ್ಣೀರು - ಕಾಂಗ್ರೆಸ್‌ ನೆಚ್ಚಿಕೊಂಡು ಹೋದ್ರೆ ಇದೇ ಸ್ಥಿತಿ - ಎಚ್​ಡಿಕೆ  ಕಣ್ಣೀರಿಗೆ ಜೇಟ್ಲಿ ಟಾಂಗ್‌        ವಾಣಿಜ್ಯ ಬ್ಯಾಂಕ್‌ನಲ್ಲಿನ ಚಾಲ್ತಿ ಸಾಲವೂ ಮನ್ನಾ - ಸಿಎಂ ನಿರ್ಧಾರ - ರೈತರಿಗೆ ಮತ್ತೊಂದು ಕೊಡುಗೆ ನೀಡಿದ ಮುಖ್ಯಮಂತ್ರಿ        ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದ ಶಾಸಕರ ಪುತ್ರ - ಪ್ರಶ್ನಿಸಿದ ಪೇದೆಗೆ ಅವಾಚ್ಯ ಶಬ್ದಗಳಿಂದ ನಿಂದನೆ        ಬಂಗಾಳದಲ್ಲಿ ಮೋದಿ ರ್ಯಾಲಿ ವೇಳೆ ಅವಗಢ - ಪೆಂಡಾಲ್ ಕುಸಿದು 22 ಜನರಿಗೆ ಗಾಯ - ಆರೋಗ್ಯ ವಿಚಾರಿಸಿದ ಪ್ರಧಾನಿ ನಮೋ        ಕರಾವಳಿಯಲ್ಲಿ ಭಾರಿ ಮಳೆಯ ಅವಾಂತರ - ಕುಸಿದುಬಿತ್ತು ಭಟ್ಕಳದ ಬಸ್ ನಿಲ್ದಾಣ - ಹೊರ ಓಡಿದ ಪ್ರಯಾಣಿಕರು        ಕೆಆರ್​​ಎಸ್​​​ನಿಂದ ಭಾರಿ ಪ್ರಮಾಣದ ನೀರು - ರಂಗನತಿಟ್ಟು ಪಕ್ಷಿಧಾಮ ಸಂಪೂರ್ಣ ಮುಳುಗಡೆ - ಧುಮ್ಮಿಕ್ಕುತ್ತಿದೆ ಹೊಗೇನಕಲ್ ಫಾಲ್ಸ್       
Breaking News

ನ್ಯಾಯ ಸಿಗದಿದ್ದರೆ ಕುಟುಂಬದೊಂದಿಗೆ ಆತ್ಮಹತ್ಯೆ ಎಂದ ಮೇಸ್ತಾ ತಂದೆ ಕಮಲಾಕರ್

Wednesday, 13.12.2017, 4:35 PM       No Comments

<< ನನ್ನ ಮಗನದ್ದು ವ್ಯವಸ್ಥಿತ ಕೊಲೆ ಎಂದು ಕಣ್ಣೀರಿಟ್ಟ ಪರೇಶ್​ ಮೇಸ್ತಾ ತಂದೆ​ >>

ಕುಮಟಾ: ನನ್ನ ಮಗನದ್ದು ವ್ಯವಸ್ಥಿತ ಕೊಲೆ ಎಂದು ಪರೇಶ್ ಮೇಸ್ತಾ ತಂದೆ ಕಮಲಾಕರ್ ಅವರು​ ಕಣ್ಣೀರಿಟ್ಟಿದ್ದಾರೆ.

ನನ್ನ ಮಗನ ಸಾವಿಗೆ ನ್ಯಾಯ ಸಿಗಬೇಕು. ನ್ಯಾಯ ಸಿಗದಿದ್ದರೆ ಕುಟುಂಬದೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ದಿಗ್ವಿಜಯ ನ್ಯೂಸ್​ಗೆ ಕಮಲಾಕರ್​ ಅವರು ಹೇಳಿಕೆ ನೀಡಿದರು.

ಕೆರೆಯಲ್ಲಿದ್ದ ನಮ್ಮ ಮಗನ ಶವದ ಮೇಲೆ ಗಾಯಗಳಿತ್ತು. ಸರ್ಕಾರ ಮತ್ತು ಪೊಲೀಸರಿಂದ ಪ್ರಕರಣವನ್ನು ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ. ಪೊಲೀಸ್ ಅಧಿಕಾರಿಗಳ ಮೇಲೆ ನನಗೆ ನಂಬಿಕೆಯಿಲ್ಲ. ಸಿಬಿಐ ಇಲ್ಲವೇ ಎನ್ಐಎನಿಂದ ತನಿಖೆಯಾಗಬೇಕು ಎಂದು ಒತ್ತಾಯಿಸಿದರು. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top