Tuesday, 17th July 2018  

Vijayavani

ಬಜೆಟ್​​ನಲ್ಲಿ ಅನ್ನಭಾಗ್ಯ ಅಕ್ಕಿ ಕಡಿತ ವಿಚಾರ - 5 ಕೆಜಿ ಅಲ್ಲ, ನಾವು 7 ಕೆಜಿ ಕೊಡುತ್ತೇವೆ - ಆಹಾರ ಸಚಿವ ಜಮೀರ್ ಅಹಮ್ಮದ್ ಹೇಳಿಕೆ        ಲೋಕಸಭೆ ಅಧಿವೇಶನ, ಬಿಜೆಪಿ ಸಭೆ ಹಿನ್ನೆಲೆ- ಜುಲೈ 28ರಂದು ರಾಜ್ಯಕ್ಕೆ ಅಮಿತ್ ಷಾ ಬರೋದು ಡೌಟ್- ದಿಲ್ಲಿಯಲ್ಲೇ ಉಳೀತಾರಾ ಬಿಜೆಪಿ ರಾಷ್ಟ್ರಾಧ್ಯಕ್ಷ?        ಸಚಿವ ಡಿಕೆಶಿ ಒಬ್ಬ ಹುಚ್ಚು ದೊರೆ - ಮೊಹಮ್ಮದ್ ಬಿನ್ ತುಘಲಕ್ ರೀತಿ ಆಡ್ತಿದ್ದಾರೆ - ಮಿನಿಸ್ಟರ್ ವಿರುದ್ಧ ಗುಡುಗಿದ ಮಾಜಿ ಸಂಸದ ಬಸವರಾಜು        ಮಡಿಕೇರಿಯಲ್ಲಿ ಮುಂದುವರಿದ ವರುಣನ ಆರ್ಭಟ - ಹಾರಂಗಿಯಿಂದ ಭಾರಿ ಪ್ರಮಾಣದಲ್ಲಿ ನದಿಗೆ ನೀರು - ಶಾಲಾ ಕಾಲೇಜ್‌ಗಳಿಗೆ ರಜೆ ಮುಂದುವರಿಕೆ        ನಾಳೆಯಿಂದ ಸಂಸತ್ ಮುಂಗಾರು ಅಧಿವೇಶನ - ಪಾರ್ಲಿಮೆಂಟ್​ನಲ್ಲಿ ಪ್ರಧಾನಿ ಸರ್ವ ಪಕ್ಷ ಸಭೆ - ಸುಗಮ ಕಲಾಪಕ್ಕೆ ಸಹಕರಿಸುವಂತೆ ಮನವಿ        ಯುವತಿಗೆ ಕಿರುಕುಳ ನೀಡಿದ ಹೋಮ್‌ಗಾರ್ಡ್‌ - ಆರೋಪಿಯನ್ನ ಕಂಬಕ್ಕೆ ಕಟ್ಟಿಹಾಕಿ ಹಿಗ್ಗಾಮುಗ್ಗಾ ಥಳಿತ - ಯುವತಿ ಹೊಡಿತಕ್ಕೆ ಹೋಮ್‌ಗಾರ್ಡ್‌ ಹಣ್ಣುಗಾಯಿ ನೀರ್‌ಗಾಯಿ       
Breaking News

ಪೆಟ್ರೋಲ್ ದರ -ರೂ. 2.55, ಡೀಸೆಲ್ -ರೂ. 1.88 ಅಗ್ಗ

Sunday, 24.06.2018, 3:03 AM       No Comments

ಬೆಂಗಳೂರು: ಮೇ ಮಾಸಾಂತ್ಯಕ್ಕೆ ಪ್ರತಿ ಲೀಟರ್ ಪೆಟ್ರೋಲ್ 80 ರೂ. ಹಾಗೂ ಡೀಸೆಲ್ ಪ್ರತಿ ಲೀಟರ್​ಗೆ 70 ರೂ.ಗೆ ಏರಿಕೆಯಾಗಿ ಗ್ರಾಹಕರಲ್ಲಿ ಆತಂಕ ಮೂಡಿಸಿದ್ದ ಇಂಧನ ದರ ಈಗ ಇಳಿಮುಖವಾಗುತ್ತಿದೆ.

ಮೇ 29ರಂದು ಪ್ರತಿ ಲೀ. ಪೆಟ್ರೋಲ್ ದರ 79.71 ರೂ. ಹಾಗೂ ಡೀಸೆಲ್ ದರ ಪ್ರತಿ ಲೀ.ಗೆ 70.50 ರೂ. ತಲುಪಿತ್ತು. ಮೇ 30ರಂದು ತೈಲ ದರ ಪ್ರತಿ ಲೀ.ಗೆ ತಲಾ 1 ಪೈಸೆ ಇಳಿಕೆಯಾಗಿತ್ತು. ನಂತರದ ದಿನಗಳಲ್ಲಿ ನಿತ್ಯ 5 ರಿಂದ 10 ಪೈಸೆಯವರೆಗೆ ದರ ಇಳಿಕೆ ಕಂಡು ಬಂದಿದೆ. ಕಳೆದ 25 ದಿನಗಳಲ್ಲಿ ಪೆಟ್ರೋಲ್ ದರ ಪ್ರತಿ ಲೀ.ಗೆ 2.55 ರೂ. ಹಾಗೂ ಡೀಸೆಲ್ ದರ ಪ್ರತಿ ಲೀ.ಗೆ 1.88 ರೂ. ಇಳಿಕೆಯಾಗಿದೆ. ರಾಜ್ಯ ವಿಧಾನಸಭೆ ಚುನಾವಣೆವರೆಗೆ ಅಂದಾಜು 19 ದಿನ ತಟಸ್ಥವಾಗಿದ್ದ ತೈಲ ದರ, ಮೇ 14ರಿಂದ ಮೇ 29ರವರೆಗೆ ನಿರಂತರವಾಗಿ ಏರಿಕೆಯಾಗತೊಡಗಿತ್ತು.

Leave a Reply

Your email address will not be published. Required fields are marked *

Back To Top