Tuesday, 16th October 2018  

Vijayavani

ಜಮಖಂಡಿಯಲ್ಲಿ ಕಾಂಗ್ರೆಸ್-ಬಿಜೆಪಿ ಜಂಗೀಕುಸ್ತಿ- ಕೈ-ಕಮಲ ಅಭ್ಯರ್ಥಿಗಳಿಂದ ನಾಮಿನೇಷನ್​​ - ಬಿಎಸ್​ವೈ, ಸಿದ್ದು ಶಕ್ತಿಪ್ರದರ್ಶನ        ಗಣಿಧಣಿಗಳ ನಾಡಲ್ಲಿ ಬಿಗ್ ಫೈಟ್-ಉಗ್ರಪ್ಪ-ಶಾಂತಾರಿಂದ ಉಮೇದುವಾರಿಕೆ-ರಾಮುಲು, ಡಿಕೆಶಿ ನಡುವೆ ಅಸಲಿ ಕದನ        ಶಿವಮೊಗ್ಗ ಅಖಾಡದಲ್ಲಿ ಮಾಜಿ ಸಿಎಂ ಪುತ್ರರ ಸಮರ-ಇಂದು ಮಧು ಬಂಗಾರಪ್ಪ ನಾಮಪತ್ರ-ಜೆಡಿಎಸ್‌ ಅಭ್ಯರ್ಥಿಗೆ ಕಾಂಗ್ರೆಸ್ ಸಾಥ್        ಮಂಡ್ಯ ಲೋಕಸಭಾ ಚುನಾವಣೆ ಕದನ-ಇಂದು ಬಿಎಸ್​​ವೈ, ಎಚ್​ಡಿಕೆಯಿಂದ ಪ್ರಚಾರ-ದೋಸ್ತಿಗೆ ಸೆಡ್ಡು ಹೊಡೆಯಲು ಕಮಲ ಪ್ಲಾನ್​​        ರಾಮನಗರದಲ್ಲಿ ಕೋಟ್ಯಧಿಪತಿಗಳ ಕಾರುಬಾರು-ಸಿಎಂ ಪತ್ನಿ 127 ಕೋಟಿ ರೂ. ಒಡತಿ-ನಾನೇನು ಕಮ್ಮಿನಾ ಅಂತಿದ್ದಾರೆ ಚಂದ್ರಶೇಖರ್        ಬೈ ಎಲೆಕ್ಷನ್​ ಟೆನ್ಷನ್​ ಮಧ್ಯೆಯೇ ಡಿಸಿಎಂ ವರ್ಕಿಂಗ್​​-ಹುಬ್ಬಳ್ಳಿ ಠಾಣೆಗೆ ದಿಢೀರ್ ವಿಸಿಟ್​​​​​​​​​​-ಬೀಟ್ ಸಿಸ್ಟ್ಂ ಬಗ್ಗೆ ಪೊಲೀಸ್ ಸಿಬ್ಬಂದಿಗೆ ಪಾಠ       
Breaking News

ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಮತ್ತೆ ಪೈಸೆಗಳಲ್ಲಿ ಇಳಿಕೆ

Saturday, 09.06.2018, 2:31 PM       No Comments

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಮತ್ತೆ ಇಳಿಕೆಯಾಗಿದ್ದು, ಸತತ 11ದಿನಗಳಿಂದ ಅಲ್ಪ ಪ್ರಮಾಣದಲ್ಲಾಗುತ್ತಿದ್ದ ದರ ಇಳಿಕೆ ಇಂದು ದೊಡ್ಡ ಪ್ರಮಾಣದಲ್ಲಾಗಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ.

ಪೆಟ್ರೋಲ್‌ ಪ್ರತಿ ಲೀಟರ್‌ಗೆ 40 ಪೈಸೆ ಮತ್ತು ಡೀಸೆಲ್‌ ಪ್ರತಿ ಲೀಟರ್‌ಗೆ 30 ಪೈಸೆ ಕಡಿಮೆಯಾಗಿದೆ. ದೆಹಲಿ, ಕೋಲ್ಕತಾ, ಮುಂಬೈ ಮತ್ತು ಚೆನ್ನೈನಲ್ಲಿ ಹಿಂದಿನ ದಿನಗಳಿಗೆ ಹೋಲಿಸಿದರೆ ಇಂದು ದೊಡ್ಡ ಪ್ರಮಾಣದ ಬೆಲೆ ಇಳಿಕೆ ಕಂಡುಬಂದಿದೆ.

ದೆಹಲಿಯಲ್ಲಿ ಪೆಟ್ರೋಲ್ ದರ 77.02 ರೂ ಮತ್ತು ಡೀಸೆಲ್ 68.38 ನಷ್ಟಾಗಿದೆ. ಕೋಲ್ಕತಾದಲ್ಲಿ ಲೀ ಪೆಟ್ರೋಲ್‌ಗೆ 79.68 ರೂ., ಮುಂಬೈನಲ್ಲಿ 84.84 ಮತ್ತು ಚೆನ್ನೈನಲ್ಲಿ 79.95 ರೂ. ಇದೆ. ಇದಲ್ಲದೆ ಕೋಲ್ಕತಾದಲ್ಲಿ ಲೀ. ಡೀಸೆಲ್ ದರ 70.83, ಮುಂಬೈನಲ್ಲಿ 72.70 ಮತ್ತು ಚೆನ್ನೈನಲ್ಲಿ 72.08 ರೂ. ಇದೆ. (ಏಜೆನ್ಸೀಸ್‌)

Leave a Reply

Your email address will not be published. Required fields are marked *

Back To Top