Monday, 16th July 2018  

Vijayavani

ಕಾಂಗ್ರೆಸ್‌ ಕಿರುಕುಳದಿಂದಲೇ ಸಿಎಂ ಕಣ್ಣೀರು - ಕಾಂಗ್ರೆಸ್‌ ನೆಚ್ಚಿಕೊಂಡು ಹೋದ್ರೆ ಇದೇ ಸ್ಥಿತಿ - ಎಚ್​ಡಿಕೆ  ಕಣ್ಣೀರಿಗೆ ಜೇಟ್ಲಿ ಟಾಂಗ್‌        ವಾಣಿಜ್ಯ ಬ್ಯಾಂಕ್‌ನಲ್ಲಿನ ಚಾಲ್ತಿ ಸಾಲವೂ ಮನ್ನಾ - ಸಿಎಂ ನಿರ್ಧಾರ - ರೈತರಿಗೆ ಮತ್ತೊಂದು ಕೊಡುಗೆ ನೀಡಿದ ಮುಖ್ಯಮಂತ್ರಿ        ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದ ಶಾಸಕರ ಪುತ್ರ - ಪ್ರಶ್ನಿಸಿದ ಪೇದೆಗೆ ಅವಾಚ್ಯ ಶಬ್ದಗಳಿಂದ ನಿಂದನೆ        ಬಂಗಾಳದಲ್ಲಿ ಮೋದಿ ರ್ಯಾಲಿ ವೇಳೆ ಅವಗಢ - ಪೆಂಡಾಲ್ ಕುಸಿದು 22 ಜನರಿಗೆ ಗಾಯ - ಆರೋಗ್ಯ ವಿಚಾರಿಸಿದ ಪ್ರಧಾನಿ ನಮೋ        ಕರಾವಳಿಯಲ್ಲಿ ಭಾರಿ ಮಳೆಯ ಅವಾಂತರ - ಕುಸಿದುಬಿತ್ತು ಭಟ್ಕಳದ ಬಸ್ ನಿಲ್ದಾಣ - ಹೊರ ಓಡಿದ ಪ್ರಯಾಣಿಕರು        ಕೆಆರ್​​ಎಸ್​​​ನಿಂದ ಭಾರಿ ಪ್ರಮಾಣದ ನೀರು - ರಂಗನತಿಟ್ಟು ಪಕ್ಷಿಧಾಮ ಸಂಪೂರ್ಣ ಮುಳುಗಡೆ - ಧುಮ್ಮಿಕ್ಕುತ್ತಿದೆ ಹೊಗೇನಕಲ್ ಫಾಲ್ಸ್       
Breaking News

ಪೊಲೀಸ್​ ಜೀಪ್​-ಆಟೋ ಮುಖಾಮುಖಿ ಡಿಕ್ಕಿ: ಐವರಿಗೆ ಗಾಯ

Sunday, 01.10.2017, 11:19 PM       No Comments

ಹಾಸನ: ಪೊಲೀಸ್​ ಜೀಪ್​ ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಐವರು ಗಾಯಗೊಂಡಿರುವ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನ ಜಿಲ್ಲೆಯ ಚನ್ನಪಟ್ಟಣದ ಬಳಿ ಈ ಅಪಘಾತ ಸಂಭವಿಸಿದೆ. ಗಾಯಗೊಂಡವರ ಪೈಕಿ ಮೂವರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಪೊಲೀಸ್​ ಜೀಪ್​ ಬೇಲೂರು ಪೊಲೀಸ್​ ಠಾಣೆಗೆ ಸೇರಿದೆ. ಮೈಸೂರು ದಸರಾ ಡ್ಯೂಟಿ ಮುಗಿಸಿ ಚಾಲಕ ವಾಪಸ್ಸಾಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಹಾಸನ ವೃತ್ತ ನಿರೀಕ್ಷಕ ಸತ್ಯನಾರಾಯಣ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top