Wednesday, 18th July 2018  

Vijayavani

ಬಜೆಟ್​​ನಲ್ಲಿ ಅನ್ನಭಾಗ್ಯ ಅಕ್ಕಿ ಕಡಿತ ವಿಚಾರ - 5 ಕೆಜಿ ಅಲ್ಲ, ನಾವು 7 ಕೆಜಿ ಕೊಡುತ್ತೇವೆ - ಆಹಾರ ಸಚಿವ ಜಮೀರ್ ಅಹಮ್ಮದ್ ಹೇಳಿಕೆ        ಲೋಕಸಭೆ ಅಧಿವೇಶನ, ಬಿಜೆಪಿ ಸಭೆ ಹಿನ್ನೆಲೆ- ಜುಲೈ 28ರಂದು ರಾಜ್ಯಕ್ಕೆ ಅಮಿತ್ ಷಾ ಬರೋದು ಡೌಟ್- ದಿಲ್ಲಿಯಲ್ಲೇ ಉಳೀತಾರಾ ಬಿಜೆಪಿ ರಾಷ್ಟ್ರಾಧ್ಯಕ್ಷ?        ಸಚಿವ ಡಿಕೆಶಿ ಒಬ್ಬ ಹುಚ್ಚು ದೊರೆ - ಮೊಹಮ್ಮದ್ ಬಿನ್ ತುಘಲಕ್ ರೀತಿ ಆಡ್ತಿದ್ದಾರೆ - ಮಿನಿಸ್ಟರ್ ವಿರುದ್ಧ ಗುಡುಗಿದ ಮಾಜಿ ಸಂಸದ ಬಸವರಾಜು        ಮಡಿಕೇರಿಯಲ್ಲಿ ಮುಂದುವರಿದ ವರುಣನ ಆರ್ಭಟ - ಹಾರಂಗಿಯಿಂದ ಭಾರಿ ಪ್ರಮಾಣದಲ್ಲಿ ನದಿಗೆ ನೀರು - ಶಾಲಾ ಕಾಲೇಜ್‌ಗಳಿಗೆ ರಜೆ ಮುಂದುವರಿಕೆ        ನಾಳೆಯಿಂದ ಸಂಸತ್ ಮುಂಗಾರು ಅಧಿವೇಶನ - ಪಾರ್ಲಿಮೆಂಟ್​ನಲ್ಲಿ ಪ್ರಧಾನಿ ಸರ್ವ ಪಕ್ಷ ಸಭೆ - ಸುಗಮ ಕಲಾಪಕ್ಕೆ ಸಹಕರಿಸುವಂತೆ ಮನವಿ        ಯುವತಿಗೆ ಕಿರುಕುಳ ನೀಡಿದ ಹೋಮ್‌ಗಾರ್ಡ್‌ - ಆರೋಪಿಯನ್ನ ಕಂಬಕ್ಕೆ ಕಟ್ಟಿಹಾಕಿ ಹಿಗ್ಗಾಮುಗ್ಗಾ ಥಳಿತ - ಯುವತಿ ಹೊಡಿತಕ್ಕೆ ಹೋಮ್‌ಗಾರ್ಡ್‌ ಹಣ್ಣುಗಾಯಿ ನೀರ್‌ಗಾಯಿ       
Breaking News

ಪ್ರತಿಭಟನಾ ನಿರತ ರೈತರೊಂದಿಗೆ ಪೊಲೀಸರ ದುರ್ವರ್ತನೆ

Monday, 13.11.2017, 3:35 PM       No Comments

>> ಪೊಲೀಸರ ವರ್ತನೆಗೆ ರೈತರ ಆಕ್ರೋಶ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧ ಬಳಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರೈತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಭದ್ರತೆ ಹೆಸರಲ್ಲಿ ಪೊಲೀಸರು ರೈತರೊಂದಿಗೆ ದುರ್ವರ್ತನೆ ತೋರಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಪೊಲೀಸರ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿರುವ ರೈತರು, ನಾವೇನೂ ಭಯೋತ್ಪಾದಕರಲ್ಲ ಅಂತಾ ಪೊಲೀಸರ ವಿರುದ್ಧ ರೈತರು ಕಿಡಿ ಕಾರಿದ್ದಾರೆ. ಈ ನಡುವೆ ಪ್ರತಿಭಟನೆಗೆ ತೆರಳುತ್ತಿದ್ದ ರೈತರ ವಾಹನಗಳನ್ನು ಪೊಲೀಸರು ಅಲ್ಲಲ್ಲಿ ತಡೆದಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು ಹಾಗೂ ರೈತರ ನಡುವೆ ವಾಗ್ವಾದ ನಡೆದಿದೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top