Thursday, 19th July 2018  

Vijayavani

ಶಬರಿಮಲೆ ಪ್ರವೇಶಕ್ಕೆ ಮಹಿಳೆಯರಿಗೆ ಅನುಮತಿ - ಕೇರಳ ಸರ್ಕಾರದಿಂದ ಗ್ರೀನ್​ಸಿಗ್ನಲ್        ಕೇಂದ್ರದಿಂದ ನೆರವಿನ ಮಹಾಪೂರ - ಕೃಷಿ ಯೋಜನೆ, ಮೆಗಾ ಡೈರಿ ಆರಂಭಕ್ಕೆ 900 ಕೋಟಿ ನೆರವು        ಸ್ಮಶಾನ ಜಾಗದ ವಿಚಾರವಾಗಿ ಜಟಾಪಟಿ - ಎರಡು ಗುಂಪುಗಳ ಮಧ್ಯೆ ಮಾರಾಮಾರಿ - ಘರ್ಷಣೆಯಲ್ಲಿ 50 ಮಂದಿಗೆ ಗಾಯ        ಕೃಷ್ಣಾ ನದಿಯಲ್ಲಿ ಪ್ರವಾಹದ ನರ್ತನ - ಯಾದಗಿರಿಯ ನೀಲಕಂಠನದೊಡ್ಡಿ ಗ್ರಾಮಕ್ಕೆ ಜಲದಿಗ್ಬಂಧನ - ಗ್ರಾಮಸ್ಥರು ತಲ್ಲಣ        ಮೈಸೂರು ಮಹಾರಾಣಿ ಕಾಲೇಜಿನಲ್ಲಿ ಜಿಟಿಡಿ - ಬಳ್ಳಾರಿಗೆ ಕಳಿಸೋದಾಗಿ ಅಧಿಕಾರಿಗಳಿಗೆ ವಾರ್ನಿಂಗ್- ಚಪ್ಪಾಳೆ ಹೊಡೆದ ಸ್ಟೂಡೆಂಟ್ಸ್        ಎಲ್ಲೆಡೆ ಕೇಳಿಬರ್ತಿದೆ ಧೋನಿ ನಿವೃತ್ತಿ ವಿಷಯ - ಲೀಡ್ಸ್​​ನಲ್ಲಿ ಅಂಪೈರ್ ಬಳಿ ಬಾಲ್ ಪಡೆದಿದ್ದೇಕೆ - ಕ್ರಿಕೆಟಿಗೆ ಗುಡ್​​ಬೈ ಹೇಳ್ತಾರಾ ಮಾಹಿ       
Breaking News

ಮೈಸೂರಿನಲ್ಲಿ ಮಹಿಳಾ ಪೊಲೀಸ್​ ಪೇದೆಗೆ ಠಾಣೆಯಲ್ಲೇ ಸೀಮಂತ

Tuesday, 10.07.2018, 4:48 PM       No Comments

ಮೈಸೂರು: ತುಂಬು ಗರ್ಭಿಣಿ ಪೊಲೀಸ್​ ಪೇದೆಗೆ ಮಂಗಳವಾರ ಠಾಣೆಯಲ್ಲೇ ಸೀಮಂತ ಮಾಡಿ ಸರಸ್ವತಿಪುರಂ ಪೊಲೀಸರು ಮಾದರಿಯಾಗಿದ್ದಾರೆ.

ಸರಸ್ವತಿಪುರಂ ಠಾಣೆಯ ಪೇದೆ ರಕ್ಷಿತಾ ಅವರಿಗೆ ಠಾಣೆ ಇನ್ಸ್​ಪೆಕ್ಟರ್​ ನಾಗೇಗೌಡ ನೇತೃತ್ವದಲ್ಲಿ ಸೀಮಂತ ನಡೆಸಲಾಯಿತು. ಕೆಲಸದ ಒತ್ತಡ ಎಷ್ಟೇ ಇದ್ದರೂ ಎಲ್ಲ ಸಿಬ್ಬಂದಿಯೂ ಮನೆಯವರಂತೆ ಪಾಲ್ಗೊಂಡರು. ಸಂಪ್ರದಾಯದಂತೆಯೇ ಸೀಮಂತ ನೆರವೇರಿಸಿದರು.

Leave a Reply

Your email address will not be published. Required fields are marked *

Back To Top