Saturday, 16th December 2017  

Vijayavani

1. ಭಯೋತ್ಪಾದನೆಗೆ ಒತ್ತಡ ಆರೋಪ ವಿಚಾರ- ಆತ್ಮಹತ್ಯೆಗೆ ಯತ್ನಿಸಿದ ಯುವಕನ ಸ್ಥಿತಿ ಗಂಭೀರ- ಬಾಗಲಕೋಟೆ ಆಸ್ಪತ್ರೆಯಲ್ಲಿ ಮುಂದುವರಿದ ಚಿಕಿತ್ಸೆ 2. ಎಐಸಿಸಿ ಅಧ್ಯಕ್ಷರಾಗಿ ಇಂದು ರಾಹುಲ್​​​ ಅಧಿಕಾರ- ದೆಹಲಿ ಕಚೇರಿಯಲ್ಲಿ ಪದಗ್ರಹಣ ಕಾರ್ಯಕ್ರಮ- ರಾಹುಲ್​​​​ ಮುಂದಿದೆ ನೂರಾರು ಸವಾಲು 3. ಸುನಿಲ್​​ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ಪ್ರಕರಣ- ಇಂದು ಬೆಳಗೆರೆ ಜಾಮೀನು ಅರ್ಜಿ ವಿಚಾರಣೆ- ಇತ್ತ ಜಯದೇವದಲ್ಲಿ ಮುಂದುವರಿದ ಚಿಕಿತ್ಸೆ 4. ಕಲಬುರಗಿಯತ್ತ ಸಾಗಿದ ಸಿಎಂ ಸಾಧನ ಸಂಭ್ರಮ- ಜೇವರ್ಗಿಯಲ್ಲಿ ಹಲವು ಕಾಮಗಾರಿಗೆ ಚಾಲನೆ- ಸಿಎಂಗೆ ಹಲವು ಸಚಿವರಿಂದ ಸಾಥ್​​​ 5. ಸನ್ನಿ ನೈಟ್​​ಗೆ ಸರ್ಕಾರದ ಬ್ರೇಕ್​- ನಿರ್ಧಾರದ ವಿರುದ್ಧ ಪರ-ವಿರುದ್ಧ ಚರ್ಚೆ- ಸಚಿವರ ಕ್ರಮಕ್ಕೆ ಕೆಂಡಕಾರಿದ ಅಭಿಮಾನಿಗಳು
Breaking News :

ಪೇಯ್ಡ್ ನ್ಯೂಸ್- ಭ್ರಷ್ಟಾಚಾರದ ಫಲ: ಸಚಿವನನ್ನೇ ಅನರ್ಹಗೊಳಿಸಿದ ಚು.ಆಯೋಗ

Saturday, 24.06.2017, 1:48 PM       No Comments

ನವ ದೆಹಲಿ: 2008ರ ವಿಧಾನ ಸಭೆ ಚುನಾವಣೆ ಸಂದರ್ಭದಲ್ಲಿ ಪೇಯ್ಡ್​ ನ್ಯೂಸ್ ಮತ್ತು ಭ್ರಷ್ಟಾಚಾರ ಮಾಡಿರುವ ಆರೋಪದಡಿ ಮಧ್ಯಪ್ರದೇಶದ ಸಚಿವ ನರೋತ್ತಮ್ ಮಿಶ್ರಾ ಅವರನ್ನು ಚುನಾವಣೆ ಆಯೋಗ ಸಚಿವ ಸ್ಥಾನದಿಂದಲೇ ಅನರ್ಹಗೊಳಿಸಿದೆ.

ಮಿಶ್ರಾ ಅವರು ಮೂರು ವರ್ಷದವರೆಗೆ ಯಾವುದೇ ಚುನಾವಣೆಗೂ ಸ್ಪರ್ಧಿಸದಂತೆ ಚುನಾವಣೆ ಆಯೋಗ ನಿಷೇಧ ಮಾಡಿ ಆದೇಶ ಹೊರಡಿಸಿದೆ.

2008ರಲ್ಲಿ ಚುನಾವಣೆಯಲ್ಲಿ ನರೋತ್ತಮ್ ಮಿಶ್ರಾ ಅವರು ಭ್ರಷ್ಟಚಾರ ಮಾಡಿದ್ದಾರೆ. ಅಲ್ಲದೇ ಚುನಾವಣೆ ಸಂದರ್ಭದಲ್ಲಿ ಪೇಯ್ಡ್​ ನ್ಯೂಸ್​ ವೆಚ್ಚದ ದಾಖಲೆಗಳನ್ನು ಮಂಡಿಸಿಲ್ಲ ಎಂದು ಕಾಂಗ್ರೆಸ್​ ಶಾಸಕ ರಾಜೇಂದ್ರ ಭಾರ್ತಿ ಅವರು 2009ರಲ್ಲಿ ಚುನಾವಣೆ ಆಯೋಗಕ್ಕೆ ದೂರು ನೀಡಿದ್ದರು. (ಏಜೆನ್ಸೀಸ್)

Leave a Reply

Your email address will not be published. Required fields are marked *

Back To Top