Monday, 25th September 2017  

Vijayavani

1. ಸಿಲಿಕಾನ್​ ಸಿಟಿಯಲ್ಲಿ ಮತ್ತೆ ಅಬ್ಬರಿಸಿದ ವರುಣ- ಕೆರೆಯಂತಾಗಿದ್ದವು ಅಂಡರ್​ಪಾಸ್​- ಮೈಸೂರು ಬ್ಯಾಂಕ್​ ಸರ್ಕಲ್​ನಲ್ಲಿ ಪಲ್ಟಿಯಾಯ್ತು ವಾಹನ 2. ಇಂದು ದೀನ್​ ದಯಾಳ್​​ ಜನುಮ ದಿನ- ಲೋಕಾರ್ಪಣೆಗೊಳ್ಳಲಿದೆ ವಿದ್ಯುತ್​ ಭವನ- ಕುಸಿದ ಅರ್ಥವ್ಯವಸ್ಥೆಗೆ ಮೋದಿ ನೀಡ್ತಾರಾ ಟಾನಿಕ್​ 3. ಬಾರ್ಡರ್​ ವಿಸಿಟ್​ಗೆ ಹೊರಟ ಹೋಮ್​ ಮಿನಿಸ್ಟರ್​- ಸೆ.28 ರಿಂದ 4 ದಿನಗಳ ಪ್ಲಾನ್​- ಡೋಕ್ಲಾಂ ಪ್ರದೇಶಕ್ಕೆ ಮೊದಲ ಭೇಟಿ 4. ಜರ್ಮನಿ ಸಂಸತ್ತಿನ ಚುನಾವಣೋತ್ತರ ಸಮೀಕ್ಷೆ- ಮಾರ್ಕೆಲ್​ ಮತ್ತೆ ಚಾನ್ಸಲರ್​ ಆಗೋ ಸಾಧ್ಯತೆ- ಅಲ್ಟರ್​ನೇಟಿವ್​ ಜರ್ಮನಿಗಿಲ್ಲ ಮನ್ನಣೆ 5. 3ನೇ ಪಂದ್ಯದಲ್ಲೂ ಕಾಂಗರೂ ಪಡೆ ಉಡೀಸ್‌- ರೋಹಿತ್, ಪಾಂಡ್ಯ ಆಟಕ್ಕೆ ಆಸೀಸ್‌ ಪೀಸ್‌ ಪೀಸ್‌- ಟೀಂ ಇಂಡಿಯಾ ಪಾಲಾಯ್ತು ಸಿರೀಸ್‌
Breaking News :

ವಿಜಯವಾಣಿ ವರದಿಗಾರನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

Thursday, 17.08.2017, 8:07 AM       No Comments

ರಾಯಚೂರು: ವಿಜಯವಾಣಿ ಪತ್ರಿಕೆಯ ರಾಯಚೂರು ವರದಿಗಾರ ಶರಣಯ್ಯ ಒಡೆಯರ್​ ಅವರ ಮೇಲೆ ಹಲ್ಲೆ ನಡೆಸಿರುವ ಘಟನೆ ಬುಧವಾರ ರಾತ್ರಿ ಲಿಂಗಸಗೂರಿನ ಕನ್ನಾಪುರ ಹಟ್ಟಿಯಲ್ಲಿ ನಡೆದಿದೆ.

ಬೈಕ್​ನಲ್ಲಿ ಹೋಗುವಾಗ ಅಡ್ಡಗಟ್ಟಿದ ದುಷ್ಕರ್ಮಿಗಳು ರಾಡ್​ನಿಂದ ಹಲ್ಲೆ ಮಾಡಿ ನಂತರ ಪರಾರಿಯಾಗಿದ್ದಾರೆ. ಹಲ್ಲೆಗೊಳಗಾಗಿ ಗಂಭೀರ ಗಾಯಗೊಂಡ ವರದಿಗಾರ ಶರಣಯ್ಯ ಒಡೆಯರ್ ಅವರನ್ನು​ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದ, ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top