Sunday, 21st October 2018  

Vijayavani

ಚಡಚಣ ಸೋದರರ ಹತ್ಯೆ ಪ್ರಕರಣ-ಸಿಪಿಐ ಅಸೋದೆ 10 ದಿನ ಕಸ್ಟಡಿಗೆ-ಸಂಬಂಧಿಕರ ಮೇಲೂ ದೂರು ದಾಖಲು        ಸಿಸಿಬಿಯಿಂದ ಮುತ್ತಪ್ಪ ರೈಗೆ 8 ಗಂಟೆ ಡ್ರಿಲ್​-ಸೂಕ್ತ ದಾಖಲೆಗಳಿಂದ ಮಾಜಿ ಡಾನ್​​ ಬಚಾವ್​-ಇಂದು ಪೊಲೀಸರಿಂದ ಗನ್​​ಮ್ಯಾನ್​​ಗಳ ವಿಚಾರಣೆ        ಆ್ಯಕ್ಷನ್​​​ಕಿಂಗ್​​​ ವಿರುದ್ಧ ಶೃತಿ ಹರಿಹರನ್​ ಮೀಟು ಏಟು-ನಟಿ ವಿರುದ್ಧ ಸರ್ಜಾ ಫ್ಯಾಮಿಲಿ ಟಾಕ್​​ಫೈಟ್​​-ಆರೋಪಕ್ಕೆ ಸ್ಪಷ್ಟನೆ ನೀಡಲು ಇಂದು ಪ್ರೆಸ್​​ಮೀಟ್​​​        ಸಂಸದರ ನಿಧಿ ಹೊಡೆಯಲು ಮೆಗಾ ಪ್ಲಾನ್​-ನಕಲಿ ಲೆಟರ್​​​​​ಹೆಡ್​​​ ಮೂಲಕ ಲಕ್ಷ ಲಕ್ಷ ಗುಳುಂ-26 ಲಕ್ಷ ನುಂಗಿದ ಭೂಪ ಪೊಲೀಸರ ವಶಕ್ಕೆ        ರಂಗೇರಿತು ಉಪಚುನಾವಣೆ ಅಖಾಡ-ಇಂದು ಪಂಚ ಕ್ಷೇತ್ರಗಳಲ್ಲೂ ನಾಯಕರ ಪ್ರಚಾರ-ದೋಸ್ತಿಗೆ ಹುರುಪು ತಂದ ಗುರು-ಶಿಷ್ಯರ ಮಿಲನ        ಮಡಿಕೇರಿ ಸಂತ್ರಸ್ತರಿಗೆ ಮಾದರಿ ಮನೆಗಳ ನಿರ್ಮಾಣ-5 ರಿಂದ 10 ಲಕ್ಷದೊಳಗೆ ಮೂರು ರೀತಿಯ ಮನೆ-ಜನರು ಕೇಳಿದ ಮನೆ ಎರಡು ತಿಂಗಳೊಳಗೆ ರೆಡಿ       
Breaking News

ಯಡಕುಮರಿ ಬಳಿ ಮತ್ತೆ ಗುಡ್ಡ ಕುಸಿತ, ಸಂಚಾರ ನಿರಾತಂಕ

Wednesday, 13.06.2018, 7:49 PM       No Comments

ಹಾಸನ: ಸಕಲೇಶಪುರ ತಾಲೂಕಿನಾದ್ಯಂತ ಸುರಿಯುತ್ತಿರುವ ಬಾರಿ ಮಳೆಗೆ ಯಡಕುಮರಿ ಬಳಿ ಮತ್ತೆ ಗುಡ್ಡ ಕುಸಿದಿದೆ.

ಗುಡ್ಡ ಕುಸಿದ ಹಿನ್ನೆಲೆಯಲ್ಲಿ ಸಿಬ್ಬಂದಿ ತಕ್ಷಣವೇ ಮಣ್ಣನ್ನು ತೆರವುಗೊಳಿಸಿದ್ದು, ಮಂಗಳೂರು ಬೆಂಗಳೂರು ರೈಲು ಸಂಚಾರ ಪುನರಾರಂಭವಾಗಿದೆ. ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಳೆದ ಎರಡು ದಿನದ ಹಿಂದೆಯಷ್ಟೇ ಯಡಕುಮರಿ 218ನೇ ಮೈಲಿ ಬಳಿ ಗುಡ್ಡ ಕುಸಿದಿತ್ತು. ನಂತರ ಅರಣ್ಯ ಅಧಿಕಾರಿಗಳ ಸಹಾಯದಿಂದ ಮಣ್ಣನ್ನು ತೆರವು ಗೊಳಿಸಲಾಗಿತ್ತು. ಬಳಿಕ ಮಂಗಳೂರು-ಬೆಂಗಳೂರು ರೈಲು ಸಂಚಾರ ಸುಗಮವಾಗಿತ್ತು.

Leave a Reply

Your email address will not be published. Required fields are marked *

Back To Top