Sunday, 18th February 2018  

Vijayavani

ಶಾಸಕ ಹ್ಯಾರಿಸ್ ಪುತ್ರನ ಗೂಂಡಾಗಿರಿ ಕೇಸ್ - ಪ್ರಕರಣ ಸಂಬಂಧ ಐವರು ಅರೆಸ್ಟ್ - ಮಹಮ್ಮದ್‌ ಬಂಧನ ಯಾವಾಗ?        ಮಕ್ಕಳಂದ್ರೆ ಹಿಂಗೆ ಬೆಳಸ್ಪೇಕು ನೋಡಿ - ಹ್ಯಾರಿಸ್‌ ಪುತ್ರನನ್ನು ಹೊಗಳಿದ್ದ ಪ್ರಕಾಶ್ ರೈ - ಘಟನೆ ಬಳಿಕ ಉಲ್ಟಾ ಹೊಡೆದ ನಟ.        ವಿಂದ್ಯಗಿರಿಯಲ್ಲಿ ಮಹಾಮಸ್ತಕಾಭಿಷೇಕ ಸಂಭ್ರಮ - ನಾಳೆ ಮೋದಿಯಿಂದ ಜೈನಮುನಿಗಳಿಗೆ ನಮನ - ಶ್ರವಣಬೆಳಗೊಳದಲ್ಲಿ ಬಿಗಿ ಬಂದೋಬಸ್ತ್.        ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗುದ್ದಲಿಪೂಜೆ ಗುದ್ದಾಟ - ಸಿಎಂ ಪುತ್ರ ಯತೀಂದ್ರಗೆ ಘೇರಾವ್‌ - ಜೆಡಿಎಸ್‌ ಕಡೆಗಣಿಸಿದ್ದಕ್ಕೆ ಆಕ್ರೋಶ.        ತಮಿಳುನಾಡು ರಾಜಕೀಯದಲ್ಲಿ ಮಹಾಪರ್ವ - ತಲೈವಾ ಭೇಟಿ ಮಾಡಿದ ಕಮಲ್‌ - ಮೈತ್ರಿ ಕುರಿತು ಮಹತ್ವದ ಚರ್ಚೆ.       
Breaking News

ಪದ್ಮಾವತಿ ಬಿಡುಗಡೆಗೆ ಕರ್ಣಿ ಸೇನಾ ಕಾರ್ಯಕರ್ತರಿಂದ ಅಡ್ಡಿ

Wednesday, 15.11.2017, 12:17 PM       No Comments

>> ಪ್ರತಿಭಟನೆ ಕುಳಿತ ರಜಪೂತ್ ಕರ್ಣಿ ಸೇನಾ ಕರ್ನಾಟಕ ಸಂಘಟನೆ

ಬೆಂಗಳೂರು: ದಿನ ಕಳೆದಂತೆ ಪದ್ಮಾವತಿ ಚಲನಚಿತ್ರಕ್ಕೆ ಅಡತಡೆಗಳು ಹೆಚ್ಚಾಗುತ್ತಿದ್ದು ಬುಧವಾರ ನಗರದ ಟೌನ್‌ಹಾಲ್‌ನಲ್ಲಿ ರಾಷ್ಟ್ರೀಯ ರಜಪೂತ್ ಕರ್ಣಿ ಸೇನಾ ಕರ್ನಾಟಕ ಸಂಘಟನೆ ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರು ಚಲನಚಿತ್ರ ಬಿಡುಗಡೆಗೆ ವಿರೋಧಿಸಿ ಧರಣಿ ನಡೆಸಿದ್ದಾರೆ.

ಭಾರತೀಯ ಇತಿಹಾಸವನ್ನು ತಿರುಚಿ ಪದ್ಮಾವತಿ ಸಿನಿಮಾ ಮಾಡಲಾಗಿದೆ ಎಂದು ಪ್ರತಿಭಟನಾಕಾರರು ಆರೋಪ ಮಾಡಿದ ಅವರು ಟೌನ್‌ಹಾಲ್‌ನಿಂದ ಫ್ರೀಡಂ ಪಾರ್ಕ್‌ವರೆಗೆ ಸ್ವಾಭಿಮಾನಿ ಯಾತ್ರೆ ನಡೆಸಿದರು.

ಅಲ್ಲಾವುದ್ದೀನ್ ಖಿಲ್ಜಿ ಒಬ್ಬ ದಾಳಿಕೋರ. ಹಾಗೆಯೇ ಅತ್ಯಾಚಾರಿ ಹಾಗೂ ವ್ಯಾಮೋಹಿ ಕೂಡ. ಇವನನ್ನು ಚಿತ್ರದಲ್ಲಿ ಮುಖ್ಯ ನಾಯಕನನ್ನಾಗಿ ತೋರಿಸಲಾಗಿದೆ ಎಂದಿರುವ ಕರ್ಣಿ ಸೇನಾ ಚಲನಚಿತ್ರದ ಬಿಡುಗಡೆಗೆ ವಿರೋಧಿಸಿ ಧರಣಿ ನಡೆಸಿದ್ದಾರೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top