Saturday, 22nd September 2018  

Vijayavani

ಸಂಕಷ್ಟ ತಂದ ದಂಗೆ ಹೇಳಿಕೆ - ಬಿಜೆಪಿ ನಿಯೋಗದಿಂದ ರಾಜ್ಯಪಾಲರಿಗೆ ದೂರು - ರಾಷ್ಟ್ರಪತಿಗಳಿಗೆ ಮಾಹಿತಿ ರವಾನೆ ಸಾಧ್ಯತೆ        ಸಿಎಂ ಬೇಜವಾಬ್ಧಾರಿ ಹೇಳಿಕೆಗೆ ರಾಜ್ಯಾದ್ಯಂತ ಖಂಡನೆ - ಬಿಜೆಪಿ ಕಾರ್ಯಕರ್ತರ ಪ್ರೊಟೆಸ್ಟ್​ - ಬಾಗಲಕೋಟೆಯಲ್ಲಿ ಬ್ಯಾನರ್​ ದಹನ        ಮಲೆನಾಡಲ್ಲಿ ಪ್ರವಾಹದ ಬೆನ್ನಲ್ಲೇ ಮತ್ತೊಂದು ಬರೆ - ನೆರೆ ಬಳಿಕ ಬತ್ತುತ್ತಿವೆ ನದಿಗಳು - ಆತಂಕದಲ್ಲಿ ಚಿಕ್ಕಮಗಳೂರು ಜನತೆ        ಶತಮಾನದ ಆಸ್ಪತ್ರೆಗೆ ಸರ್ಕಾರದ ಬೀಗ - ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಗೆ ಜಾಗ - ಉಡುಪಿಯಲ್ಲಿ ಉಚಿತ ಚಿಕಿತ್ಸೆ ಇನ್ನು ಮರೀಚಿಕೆ..?        ಮೈಸೂರಲ್ಲಿ ನಾಡಹಬ್ಬಕ್ಕೆ ತಯಾರಿ - ಮಾವುತರಿಗೆ ಜಿಲ್ಲಾಡಳಿತದ ಭೂರಿ ಭೋಜನ - ಕೇರಂ ಆಡಿ ಸಂತಸಪಟ್ಟ ಕಾವಾಡಿಗರು        ಹುಬ್ಬಳ್ಳಿಯಲ್ಲಿ ಅಷ್ಟವಿನಾಯಕ ಸ್ಪರ್ಧೆ - ಅಲಂಕಾರದಲ್ಲಿ ಹಿರೇಪೇಟೆಯ ವಿನಾಯಕ ಪ್ರಥಮ- ಗಾಂಧಿ ಚೌಕ್ ಗಣಪ ಉತ್ತಮ ವಿಗ್ರಹ       
Breaking News

ಒಂಟಿ ಮಹಿಳೆ ಕೊಲೆಗೈದು ಮನೆಯಲ್ಲಿಯೇ ಪಾರ್ಟಿ ಮಾಡಿದರು!

Thursday, 15.02.2018, 9:47 AM       No Comments

ರಾಮನಗರ: ಒಂಟಿ ಮಹಿಳೆಯನ್ನು ಕೊಲೆಗೈದ ಹಂತಕರು ಮನೆಯಲ್ಲಿಯೇ ಪಾರ್ಟಿ ಮಾಡಿರುವ ಹೀನ ಕೃತ್ಯ ಬೆಳಕಿಗೆ ಬಂದಿದೆ.

ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಬೇವೂರು ಮಂಡ್ಯದಲ್ಲಿ ದುರ್ಘಟನೆ ನಡೆದಿದೆ. ಸರೋಜಮ್ಮ ಕೊಲೆಯಾದ ದುರ್ದೈವಿ. ಚನ್ನಪಟ್ಟಣದ ಎಂ.ಕೆ.ದೊಡ್ಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಂತಕರು ಮನೆಯಲ್ಲಿ ಉಂಡು-ತಿಂದು ತೇಗಿದ್ದಲ್ಲದೇ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಕದೀಮರು ಒಂಟಿ ಮಹಿಳೆಯನ್ನು ಟಾರ್ಗೆಟ್​ ಮಾಡಿ ಮನೆ ನುಗ್ಗಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

Back To Top