Friday, 15th December 2017  

Vijayavani

1. ಸನ್ನಿ ನೈಟ್​ಗೆ ವ್ಯಾಪಕ ವಿರೋಧ ಹಿನ್ನೆಲೆ- ಕಾರ್ಯಕ್ರಮ ರದ್ದುಗೊಳಿಸಿದ ರಾಜ್ಯ ಸರ್ಕಾರ- ಸಾವಿರಾರು ಅಭಿಮಾನಿಗಳಿಗೆ ನಿರಾಸೆ 2. ಆಟೋ ಮತ್ತು ಕಾರಿನ ಮೇಲೆ ಟಿಪ್ಪರ್ ಪಲ್ಟಿ- ಸ್ಥಳದಲ್ಲೇ ಮೂವರ ದುರ್ಮರಣ – ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ 3. ಶನಿಮುಖಿ ಸುನೀಲ್​ಗೆ ಸುಪಾರಿ ಕೇಡು- ವಾರದ ಅಚ್ಚರಿಯಲ್ಲಿ ಕ್ರೈಂ ವರದಿ ಕಿಂಗ್ ಲೇಖನ – ಇನ್ನೂ ಬರೆಯೋದು ಇದೆ ಎಂದ ಬೆಳಗೆರೆ 4. ಜಿಲ್ಲಾಧ್ಯಕ್ಷರ ಬದಲಾವಣೆಗೆ ಪಟ್ಟು- ಜೆಡಿಎಸ್ ಸಭೆಯಲ್ಲಿ ಮಾರಾಮಾರಿ- ಬಾಗಲಕೋಟೆಯಲ್ಲಿ ಕೈ ಕೈ ಮಿಲಾಯಿಸಿದ ಕಾರ್ಯಕರ್ತರು 5. ಗುಜರಾತ್ ವಿಧಾನಸಭೆಯಲ್ಲಿ ಯಾರು ಗೆಲ್ತಾರೆ- ನಾಯಿ ಬೊಗಳುತೈತೆ ಭವಿಷ್ಯ – ವೈರಲ್ ಆಯ್ತು ಬೌಬೌ ವಿಡಿಯೋ
Breaking News :

ಕೋಲಾರದ ರಮ್ಯಾ ಸರಣ್‌ಗೆ ರಿಲಯನ್ಸ್​ ಜ್ಯುವೆಲ್​ ಮಿಸ್​ ಇಂಡಿಯಾ ಕಿರೀಟ

Tuesday, 29.08.2017, 7:44 AM       No Comments

ಹೈದರಾಬಾದ್​​: ಕೋಲಾರದ ರಮ್ಯಾ ಸರಣ್‌ ಪ್ರತಿಷ್ಟಿತ ರಿಲಯನ್ಸ್ ಜ್ಯುವೆಲ್-2017 ನ ಮಿಸ್ ಇಂಡಿಯಾ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ಹೈದರಾಬಾದ್‌ನಲ್ಲಿ ನಡೆದ ಸ್ಪರ್ಧೆಯಲ್ಲಿ 80 ಮಂದಿ ಮಾಡೆಲ್‌ಗಳ ಪೈಕಿ ಕನ್ನಡತಿ ರಮ್ಯಾ ಮಿಸ್ ಇಂಡಿಯಾ ಆಗಿ ಆಯ್ಕೆಯಾಗಿದ್ದಾರೆ.

ಈ ಪ್ರಶಸ್ತಿ ಪಡೆದ ಜಿಲ್ಲೆಯ ಮೊದಲ ಯುವತಿ ಎಂಬ ಹೆಗ್ಗಳಿಕೆಗೆ ರಮ್ಯ ಸರಣ್ ಪಾತ್ರರಾಗಿದ್ದಾರೆ. ಮಿಸ್ ಇಂಡಿಯಾ ರಮ್ಯಾ ಸರಣ್, ಅವರ ಮನೆಯಲ್ಲಿ ಮಾತ್ರವಲ್ಲದೆ ಜಿಲ್ಲೆಯಲ್ಲಿಯೇ ಸಂತಸ ಮನೆ ಮಾಡಿದೆ. ಇವರ ಸಾಧನೆಗೆ ಮಹಿಳಾ ಕಾಲೇಜಿನಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

Leave a Reply

Your email address will not be published. Required fields are marked *

Back To Top