Saturday, 21st July 2018  

Vijayavani

ಶೀರೂರು ಶ್ರೀಗಳ ಸಾವು ಕೊಲೆಯಲ್ಲ - ಅವರಿಗೆ ಮೊದಲಿಂದಲೂ ಅನಾರೋಗ್ಯ ಇತ್ತು - ಉಡುಪಿಯಲ್ಲಿ ಪೇಜಾವರ ಶ್ರೀ ಸ್ಪಷ್ಟನೆ        ರಾಹುಲ್‌ ಅಪ್ಪುಗೆಗೆ ಬಿಜೆಪಿ ಸಿಡಿಮಿಡಿ - ಸದನದಲ್ಲಿನ ವರ್ತನೆ ಬಗ್ಗೆ ಕೋಪ - ರಾಹುಲ್‌ಗೆ ಸ್ಪೀಕರ್‌ ನೀತಿಪಾಠ        ಭಾಷಣಕ್ಕಿಂತ ರಾಹುಲ್‌ ಕಣ್ಣೇಟು ಫೇಮಸ್‌ - ಪ್ರಿಯಾ ವಾರಿಯರ್‌ ವಿಡಿಯೋಗೆ ಲಿಂಕ್‌ - ಸಾಮಾಜಿಕ ಜಾಲತಾಣಗಳಲ್ಲಿ ಫುಲ್‌ವೈರಲ್‌        ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ ಸಿಎಂ - ಕಾವೇರಿಗೆ ಮುಖ್ಯಮಂತ್ರಿ ದಂಪತಿಯಿಂದ ಪೂಜೆ - ಸಚಿವ ಡಿಕೆಶಿ, ಮಹೇಶ್‌ ಸಾಥ್‌        ಸಿಬ್ಬಂದಿ ಒತ್ತಾಯದಿಂದ ಅಲ್ಲಿಗೆ ಹೋಗಿದ್ದೆ - ಮೊಗಸಾಲೆಯಲ್ಲಿ ಬರ್ತಡೇ ಪಾರ್ಟಿ ತಪ್ಪು - ಕ್ಷಮೆ ಕೋರಿದ ವಿಧಾನಸಭೆ ಕಾರ್ಯದರ್ಶಿ        ನಿನ್ನೆ ಬೌಬೌ ಬಿರಿಯಾನಿ - ಇಂದು ಮಿಯಾಂವ್‌ ಮಿಯಾಂವ್‌ ಮಸಾಲ - ಬೆಂಗಳೂರಿನ ವಿಜಯನಗರದಲ್ಲಿ ಬೆಕ್ಕು ನಾಯಿ ಭಕ್ಷ       
Breaking News

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ

Sunday, 18.03.2018, 5:43 PM       No Comments

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣ ಜೆ.ಪಿ.ನಗರ ಪೊಲೀಸ್​ ಠಾಣೆಯಲ್ಲಿ ಭಾನುವಾರ ದಾಖಲಾಗಿದೆ.

ಗಿರಿನಗರದ ನಿವಾಸಿ ಪವನ್ ರಾವ್ ಎಂಬುವವನು ಯುವತಿಯನ್ನು ಕಿಡ್ನಾಪ್ ಮಾಡಿ ಕುಣಿಗಲ್​ಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾರೆ ಎಂದು ದೂರು ನೀಡಲಾಗಿದೆ.

ಜೆ.ಪಿ.ನಗರದ ಮೆಟ್ರೋ ಸ್ಟೇಷನ್​ನಿಂದ ಯುವತಿಯ ಕಿಡ್ನಾಪ್​ ಮಾಡಿ ಕಾರಿನಲ್ಲಿ ಯಡಿಯೂರಿನ ಲಾಡ್ಜ್​ಗೆ ಕರೆದೊಯ್ದು ಅತ್ಯಾಚಾರ ಮಾಡಲಾಗಿದೆ. ದಾರಿಯುದ್ದಕ್ಕೂ ಯುವತಿ ಮೇಲೆ ಹಲ್ಲೆ ನಡೆಸಿರುವುದೂ ಸಹ ದೂರಿನಲ್ಲಿ ದಾಖಲಿಸಲಾಗಿದೆ.
ಜೆ.ಪಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Leave a Reply

Your email address will not be published. Required fields are marked *

Back To Top