Tuesday, 21st November 2017  

Vijayavani

1. ಇಂಧನ ಇಲಾಖೆಯಲ್ಲಿ ಅವ್ಯವಹಾರ ಆರೋಪ – ವಿಧಾನಸಭೆಯಲ್ಲಿ ಸದನ ಸಮಿತಿ ವರದಿ ಮಂಡನೆ – ಸಂಸದೆ ಶೋಭಾ ವಿರುದ್ಧ ಡಿಕೆಶಿ ಅಸ್ತ್ರ 2. ಮದ್ಯಪಾನ ನಿಷೇಧಕ್ಕೆ ಸದನದಲ್ಲಿ ಗುದ್ದಾಟ – ಮದ್ಯ ವಿರೋಧಿ ಹೋರಾಟಕ್ಕೆ ಶೆಟ್ಟರ್​ ಸಾಥ್​​​​​ – ಸಿಎಂ ವಿರುದ್ಧ ಸಂಜಯ್​​ ಪಾಟೀಲ್​​ ಕಟು ಟೀಕೆ 3. 63ರಲ್ಲಿ ಬಿಡುಗಡೆಯಾಗಿತ್ತು ಪದ್ಮಾವತಿ ಚಿತ್ರ – ಆಗಿಲ್ಲದ ವಿವಾದ ಈಗ ಸೃಷ್ಟಿ – ವಿರೋಧಿ ಪಡೆಗೆ ಪ್ರಶ್ನೆ ಮುಂದಿಟ್ಟ ಚಿತ್ರತಂಡ 4. ತ್ರಿವಳಿ ತಲಾಖ್​ಗೆ ಸದ್ಯದಲ್ಲೇ ಬ್ರೇಕ್​ – ಚಳಿಗಾಲದ ಅಧಿವೇಶನದಲ್ಲಿ ವಿಧೇಯಕ ಮಂಡನೆ – ಕೇಂದ್ರ ಸರ್ಕಾರದ ಮಹತ್ವದ ನಡೆ 5. ಐಶ್ವರ್ಯ ಫೋಟೋ ತೆಗೆಯಲು ನೂಕುನುಗ್ಗಲು – ಮಾಧ್ಯಮದವರ ನಡೆಗೆ ಬಚ್ಚನ್​​​​​​​ ಸೊಸೆ ಕಣ್ಣೀರು – ಕೈಮುಗಿದು ಕಣ್ಣೀರಿಟ್ಟ ಐಶ್ವರ್ಯ
Breaking News :

ಯತೀಂದ್ರಗೆ ಕ್ಲೀನ್​ ಚಿಟ್​? ಇನ್ನಷ್ಟೇ ಕಾನೂನು ಹೋರಾಟ ಆರಂಭ ಅಂದ್ರು ದೂರುದಾರ

Thursday, 02.11.2017, 11:40 AM       No Comments

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಅವರ ರಕ್ಷಣೆಗೆ ಎಸಿಬಿ ನಿಂತಿದೆ. ಆದರೆ ಯತೀಂದ್ರ ವಿರುದ್ಧದ ಹೋರಾಟ ಮುಕ್ತಾಯಗೊಂಡಿಲ್ಲ, ಕಾನೂನು ಹೋರಾಟ ಮುಂದುವರೆಸುತ್ತೇನೆ ಎಂದು ಆರ್​ಟಿಐ ಕಾರ್ಯಕರ್ತ ಭಾಸ್ಕರನ್​ ಅವರು ತಿಳಿಸಿದ್ದಾರೆ.

ವಿಡಿಯೋ ನೋಡಿ

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಯೂನಿಟ್​ ಆರಂಭಿಸಲು ನಿಯಮಬಾಹಿರವಾಗಿ ಯತೀಂದ್ರ ಅವರ ಮ್ಯಾಟ್ರಿಕ್ಸ್​ ಇಮೇಜಿಂಗ್​ ಕಂಪೆನಿಗೆ ಟೆಂಡರ್​ ನೀಡಲಾಗಿದೆ ಎಂದು ಭಾಸ್ಕರ್​ ಎಸಿಬಿಗೆ ದೂರು ನೀಡಿದ್ದರು. ಆದರೆ ಭಾಸ್ಕರನ್​ ಅವರು ನೀಡಿರುವ ದೂರಿನಲ್ಲಿ ಸತ್ಯಾಂಶವಿಲ್ಲ ಎಂದು ಎಸಿಬಿ ಪ್ರಕರಣವನ್ನು ಖುಲಾಸೆಗೊಳಿಸಿದೆ.

ಈ ಸಂಬಂಧ ದಿಗ್ವಿಜಯ ನ್ಯೂಸ್​ನೊಂದಿಗೆ ಮಾತನಾಡಿದ ಭಾಸ್ಕರನ್​ ಅವರು ಎಸಿಬಿ ತಮಗೆ ತಿಳಿಸದೇ ಯತೀಂದ್ರಗೆ ಕ್ಲೀನ್​ ಚಿಟ್​ ನೀಡಿದೆ ಎಂದು ಆರೋಪಿಸಿದರು. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top