Wednesday, 22nd November 2017  

Vijayavani

1. ಉಗ್ರನ ವಿರುದ್ಧ ಕೊಡಲಿಲ್ಲ ಪಾಕ್ ಸಾಕ್ಷ್ಯ – LET ಕ್ರಿಮಿ ಹಫೀಜ್ ಸಯೀದ್​ಗೆ ಕ್ಲೀನ್​ಚಿಟ್ – ಮನೆಯಿಂದ ಹೊರಬರ್ತಾನೆ ಮುಂಬೈ ದಾಳಿ ಮಾಸ್ಟರ್ ಮೈಂಡ್ 2. ಅಲೆಮಾರಿಗಳ ಮನೆ ತೆರವು ವೇಳೆ ಅಮಾನವೀಯ ವರ್ತನೆ – ನಡುರಸ್ತೆಯಲ್ಲಿ ಮಹಿಳೆಗೆ ಹೆರಿಗೆ – ದಿಗ್ವಿಜಯ ನ್ಯೂಸ್​ ವರದಿಗೆ ಡಿಸಿ ಸ್ಪಂದನೆ 3. ಹೆರಿಗೆ ವೇಳೆ ಮೃತಪಟ್ಟಿದ್ದಾಳೆ ಅಂದ್ರು ಡಾಕ್ಟರ್ಸ್​ – ಅಂತ್ಯ ಸಂಸ್ಕಾರದ ವೇಳೆ ಕಣ್ಣು ಬಿಟ್ಲಂತೆ ಬಾಣಂತಿ – ಮನೆಗೆ ತರೋವಷ್ಟರಲ್ಲಿ ಮತ್ತೆ ಸಾವಿನ ದರ್ಶನ 4. ಕೊಪ್ಪಳ ಜಿಲ್ಲಾಪ್ರವಾಸದಲ್ಲಿ ಎಚ್​ಡಿಡಿ – ಗವಿಮಠಕ್ಕೆ ಮಾಜಿ ಪ್ರಧಾನಿ ಭೇಟಿ – ಇಳಿವಯಸ್ಸಿನಲ್ಲೂ ಕಿಂಡಿಯಲ್ಲೆ ತೆರಳಿ ದರ್ಶನ 5. ಯೂರ್ಟನ್​ ವೇಳೆ ಕಾರಿಗೆ ಲಾರಿ ಡಿಕ್ಕಿ – ಡಿಕ್ಕಿ ಹೊಡೆದ ಲಾರಿಗೆ ಟ್ರಕ್ ಡ್ಯಾಶ್ – ಸೌದಿ ಹೈವೇಯಲ್ಲಿ ಹಾರಿಬಲ್ ಆಕ್ಸಿಡೆಂಟ್
Breaking News :

ಸಿಎಂ ಸಿದ್ದರಾಮಯ್ಯ ವಿರುದ್ಧ ಸಿಬಿಐ ಕೋರ್ಟ್​ಗೆ ದೂರು

Tuesday, 14.11.2017, 6:35 PM       No Comments

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು 8 ಗಣಿ ಕಂಪನಿಗಳಿಗೆ ಅಕ್ರಮವಾಗಿ ಪರವಾನಗಿಯನ್ನು ನವೀಕರಣ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಿ ಆರ್​ಟಿಐ ಕಾರ್ಯಕರ್ತರೊಬ್ಬರು ಸಿಬಿಐ ಕೋರ್ಟ್​ಗೆ ಖಾಸಗಿ ದೂರು ದಾಖಲಿಸಿದ್ದಾರೆ.

ಆರ್​ಟಿಐ ಕಾರ್ಯಕರ್ತ ರಾಮಮೂರ್ತಿ ಅವರು ಸಿಎಂ ವಿರುದ್ಧ ದೂರು ದಾಖಲಿಸಿದ್ದಾರೆ. ಲೋಕಾಯುಕ್ತ ಮತ್ತು ಎಸ್ಐಟಿಯಿಂದ ಈ ಪ್ರಕರಣಕ್ಕೆ ನ್ಯಾಯ ಸಿಕ್ಕಿಲ್ಲ, ಸಿಬಿಐನಿಂದ ನ್ಯಾಯ ಸಿಗುತ್ತದೆ ಎಂದು ರಾಮಮೂರ್ತಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಗಣಿ ಕಂಪನಿಗಳಿಗೆ ಅಕ್ರಮವಾಗಿ ಪರವಾನಗಿ ನವೀಕರಣ ಮಾಡಿಕೊಡಲು ಒಟ್ಟು 600 ಕೋಟಿ ರೂ. ಪಡೆಯಲಾಗಿದೆ. ಇದರಲ್ಲಿ ಸಿಎಂ 500 ಕೋಟಿ ರೂ. ಪಡೆದಿದ್ದು, ಪ್ರಧಾನ ಕಾರ್ಯದರ್ಶಿ 100 ಕೋಟಿ ರೂ. ಹಣವನ್ನು ಪಡೆದಿದ್ದಾರೆ ಎಂದು ರಾಮಮೂರ್ತಿ ಪರ ವಕೀಲ ಪ್ರಭಾಕರ್​ ತಿಳಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top