Saturday, 22nd September 2018  

Vijayavani

ಸಂಕಷ್ಟ ತಂದ ದಂಗೆ ಹೇಳಿಕೆ - ಬಿಜೆಪಿ ನಿಯೋಗದಿಂದ ರಾಜ್ಯಪಾಲರಿಗೆ ದೂರು - ರಾಷ್ಟ್ರಪತಿಗಳಿಗೆ ಮಾಹಿತಿ ರವಾನೆ ಸಾಧ್ಯತೆ        ಸಿಎಂ ಬೇಜವಾಬ್ಧಾರಿ ಹೇಳಿಕೆಗೆ ರಾಜ್ಯಾದ್ಯಂತ ಖಂಡನೆ - ಬಿಜೆಪಿ ಕಾರ್ಯಕರ್ತರ ಪ್ರೊಟೆಸ್ಟ್​ - ಬಾಗಲಕೋಟೆಯಲ್ಲಿ ಬ್ಯಾನರ್​ ದಹನ        ಮಲೆನಾಡಲ್ಲಿ ಪ್ರವಾಹದ ಬೆನ್ನಲ್ಲೇ ಮತ್ತೊಂದು ಬರೆ - ನೆರೆ ಬಳಿಕ ಬತ್ತುತ್ತಿವೆ ನದಿಗಳು - ಆತಂಕದಲ್ಲಿ ಚಿಕ್ಕಮಗಳೂರು ಜನತೆ        ಶತಮಾನದ ಆಸ್ಪತ್ರೆಗೆ ಸರ್ಕಾರದ ಬೀಗ - ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಗೆ ಜಾಗ - ಉಡುಪಿಯಲ್ಲಿ ಉಚಿತ ಚಿಕಿತ್ಸೆ ಇನ್ನು ಮರೀಚಿಕೆ..?        ಮೈಸೂರಲ್ಲಿ ನಾಡಹಬ್ಬಕ್ಕೆ ತಯಾರಿ - ಮಾವುತರಿಗೆ ಜಿಲ್ಲಾಡಳಿತದ ಭೂರಿ ಭೋಜನ - ಕೇರಂ ಆಡಿ ಸಂತಸಪಟ್ಟ ಕಾವಾಡಿಗರು        ಹುಬ್ಬಳ್ಳಿಯಲ್ಲಿ ಅಷ್ಟವಿನಾಯಕ ಸ್ಪರ್ಧೆ - ಅಲಂಕಾರದಲ್ಲಿ ಹಿರೇಪೇಟೆಯ ವಿನಾಯಕ ಪ್ರಥಮ- ಗಾಂಧಿ ಚೌಕ್ ಗಣಪ ಉತ್ತಮ ವಿಗ್ರಹ       
Breaking News

ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ದೂರು ದಾಖಲಿಸಿದ ಸ್ಯಾಂಡಲ್​ವುಡ್​ ನಟಿ

Tuesday, 20.03.2018, 10:20 AM       No Comments

ಬೆಂಗಳೂರು: ಕನ್ನಡ ಚಲನಚಿತ್ರ ನಟಿ ಚೈತ್ರಾ ಗಂಡನ ವಿರುದ್ಧ ಕಿರುಕುಳದ ಆರೋಪ ಹೊರೆಸಿ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದಾರೆ.
ಖುಷಿ ಚಿತ್ರದ ನಾಯಕಿ ಚೈತ್ರಾ ತನ್ನ ಪತಿ ಬೇರೆ ಯುವತಿ ಜತೆ ಅನೈತಿಕ ಸಂಬಂಧ ಹೊಂದಿದ್ದು ನನ್ನ ಬಳಿ ಮನೆ ಬಿಟ್ಟು ಹೋಗು ಎನ್ನುತ್ತಿದ್ದಾನೆ. ಇದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ ಮಾಡಿದ್ದಾನೆ ಎಂದು ಬಸವನಗುಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಚೈತ್ರಾ 2006ರಲ್ಲಿ ಬಾಲಾಜಿ ಪೋತ್​ರಾಜ್​ ಎಂಬುವರನ್ನು ಮದುವೆಯಾಗಿದ್ದರು. ಇಬ್ಬರು ಮಕ್ಕಳಿದ್ದಾರೆ. ಎರಡನೇ ಮಗುವಾದ ನಂತರ ಅವರದಲ್ಲಿ ಸಾಮರಸ್ಯ ಇರಲಿಲ್ಲ. ಬೇರೆ ಯುವತಿ ಜತೆ ಸಂಬಂಧಹೊಂದಿದ್ದಲ್ಲದೆ ವರದಕ್ಷಿಣೆ ಕಿರುಕುಳ ಕೊಡುತ್ತಿದ್ದ ಎಂದು ಆರೋಪಿಸಿದ್ದಾರೆ.

 

Leave a Reply

Your email address will not be published. Required fields are marked *

Back To Top