Monday, 23rd October 2017  

Vijayavani

1. ಲಿಂಗಾಯತರು ಹಿಂದೂಗಳಲ್ಲ ಹೇಳಿಕೆ – ಜಾಮದಾರ್​ಗೆ ಕನೇರಿ ಮಠದ ಶ್ರೀ ತಿರುಗೇಟು – ಬಹಿರಂಗ ಚರ್ಚೆಗೆ ಕಾಡಸಿದ್ದೇಶ್ವರ ಸ್ವಾಮಿಗಳ ಆಹ್ವಾನ 2. ರಾಜ್ಯ ಕಾಂಗ್ರೆಸ್​ನಲ್ಲಿ ಭುಗಿಲೆದ್ದ ಭಿನ್ನಾಭಿಪ್ರಾಯ – ಸಿದ್ದು, ಪರಂ, ಡಿಕೆಶಿ ದೂರ ದೂರ – ಹೈಕಮಾಂಡ್​ ಸಾಮೂಹಿಕ ಜಪ, ನಾಯಕರು ಸಪರೇಟ್​ ರೂಪ 3. ಧಾರವಾಡದಲ್ಲಿ ಸರ್ಕಾರದ ಸಾಧನಾ ಸಮಾವೇಶ – ಜನರ ತೆರಿಗೆ ದುಡ್ಡಲ್ಲಿ ಕಾಂಗ್ರೆಸ್‌ ಪಕ್ಷಕ್ಕೂ ಪ್ರಚಾರ – ಬೆನ್ನುತಟ್ಟಿಕೊಳ್ಳೋ ಸಮಾವೇಶಕ್ಕೆ ಪಿಡಿಓಗಳೂ ದುರ್ಬಳಕೆ 4. ನಟ ವಿಜಯ್ ಬೆಂಬಲಕ್ಕೆ ನಿಂತ ತಲೈವಾ – ಮೆರ್ಸಲ್‌ ಸಿನಿಮಾದ ಬಗ್ಗೆ ಮೆಚ್ಚುಗೆಯ ಟ್ವೀಟ್ – ವಿವಾದಾತ್ಮಕ ವಿಷಯಗಳಿಗೂ ರಜನಿಕಾಂತ್ ಪರೋಕ್ಷ ಶ್ಲಾಘನೆ 5. ಚುನಾವಣಾ ಹೊಸ್ತಿಲಲ್ಲಿ ಬಿಜೆಪಿಗೆ ಬಿಗ್​ ಶಾಕ್​ – ಬಿಜೆಪಿಗೆ ಸೇರಲು 1 ಕೋಟಿ ರೂ ಆಮೀಷ – ಹಾರ್ದಿಕ್​ ಪಟೇಲ್​ ಸಂಗಡಿಗನ ಗಂಭೀರ ಆರೋಪ
Breaking News :

ಭಾರೀ ಗಾತ್ರದ ಹೆಬ್ಬಾವು ರಕ್ಷಣೆ..!

Wednesday, 16.08.2017, 7:04 PM       No Comments

ಚಾಮರಾಜನಗರ: ದಾಳಿಂಬೆ ಗಿಡಕ್ಕೆ ಸುರಳಿ ಸುತ್ತಿಕೊಂಡು ಜನರಲ್ಲಿ ಆತಂಕ ಮೂಡಿಸಿದ್ದ ಭಾರಿ ಗಾತ್ರದ ಹೆಬ್ಬಾವೊಂದನ್ನು ರಕ್ಷಿಸಲಾಗಿದೆ.

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ದಾಸನಹುಂಡಿ ಸಮೀಪದ ರವಿಬಾಬು ಅನ್ನೋರಿಗೆ ಸೇರಿದ ಸಾಯಿ ಫಾರಂನಲ್ಲಿ ದಾಳಿಂಬೆ ಗಿಡಕ್ಕೆ ಹೆಬ್ಬಾವು ಸಿಲುಕಿಕೊಂಡು ಬಿಡಿಸಿಕೊಳ್ಳಲಾಗದೇ ಒದ್ದಾಡುತ್ತಿತ್ತು. ಈ ವೇಳೆ ಉರಗ ತಜ್ಞ ಸ್ನೇಕ್ ಮಹೇಶ್ ಹೆಬ್ಬಾವನ್ನು ರಕ್ಷಿಸಿದ್ದಾರೆ.

ಈ ಹೆಬ್ಬಾವು ಸುಮಾರು 10 ಅಡಿ ಉದ್ದ, 25 ಕೆ.ಜಿ. ತೂಕ ಹೊಂದಿತ್ತು. ದವಿಷಯ ತಿಳಿದು ಸ್ಥಳಕ್ಕೆ ಬಂದ ಸ್ನೇಕ್ ಮಹೇಶ್ ಈ ಹೆಬ್ಬಾವನ್ನು ಸುರಕ್ಷಿತವಾಗಿ ಹಿಡಿದು ಬಿಳಿಗಿರಿರಂಗನಬೆಟ್ಟದ ಕಾಡಿಗೆ ಬಿಟ್ಟಿದ್ದಾರೆ.(ದಿಗ್ವಿಜಯ್​​ ನ್ಯೂಸ್​)

Leave a Reply

Your email address will not be published. Required fields are marked *

Back To Top