Friday, 21st September 2018  

Vijayavani

Breaking News

ಬಜೆಟ್​ ಅಧಿವೇಶನ ಒಂದು ದಿನ ವಿಸ್ತರಿಸಲು ಸ್ಪೀಕರ್​ ಒಪ್ಪಿಗೆ

Thursday, 12.07.2018, 12:14 PM       No Comments

ಬೆಂಗಳೂರು: ವಿರೋಧ ಪಕ್ಷದ ಬೇಡಿಕೆಯಂತೆ ಬಜೆಟ್​ ಅಧಿವೇಶನವನ್ನು ಒಂದು ದಿನ ವಿಸ್ತರಿಸಲು ವಿಧಾನ ಸಭಾಧ್ಯಕ್ಷ ಕೆ. ಆರ್​. ರಮೇಶ್​ ಕುಮಾರ್​ ಅವರು ಒಪ್ಪಿಗೆ ಸೂಚಿಸಿದ್ದಾರೆ.

ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಮತ್ತು ವಿಪಕ್ಷ ನಾಯಕರ ಜತೆ ಚರ್ಚೆ ನಡೆಸಿದ ನಂತರ ರಮೇಶ್​ ಕುಮಾರ್​ ಅವರು ಸದನದಲ್ಲಿ ಅಧಿವೇಶನ ವಿಸ್ತರಿಸುವ ಮಾಹಿತಿ ನೀಡಿದರು.

ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ 2 ಗಂಟೆಯವರೆಗೆ ಬಜೆಟ್​ ಮೇಲೆ ಚರ್ಚೆ ನಡೆಯಲಿದ್ದು, ಮಧ್ಯಾಹ್ನ 3 ಗಂಟೆಗೆ ಬಜೆಟ್​ ಮೇಲೆ ಎಚ್​ಡಿಕೆ ಉತ್ತರ ನೀಡಲಿದ್ದಾರೆ.

Leave a Reply

Your email address will not be published. Required fields are marked *

Back To Top