Friday, 22nd September 2017  

Vijayavani

1. ಸಮಾವೇಶಕ್ಕೆ ಲಕ್ಷ ಮಂದಿ ಸೇರಿಸೋ ಟಾರ್ಗೆಟ್​- ಬರದಿದ್ರೆ ಅಕ್ಕಿ ಕಟ್​​, ಬ್ಯಾಂಕ್​ ಸಬ್ಸಿಡಿಗೆ ಬ್ರೇಕ್​- ಫಲಾನುಭವಿಗಳಿಗೆ ಕೈ ಕಾರ್ಯಕರ್ತರ ಬೆದರಿಕೆ 2. ಕೊಟ್ಟ ಮಾತು ಮರೆತ ಸಿಎಂ ಸಿದ್ದರಾಮಯ್ಯ- 8 ತಿಂಗಳಾದ್ರೂ ಕುಟುಂಬಸ್ಥರಿಗೆ ಸಿಗದ ಪರಿಹಾರ- ಇದೇನಾ ನುಡಿದಂತೆ ನಡೆಯುವ ಸರ್ಕಾರ..? 3. ಎಸ್​​.ಎಂ.ಕೃಷ್ಣ ಅಳಿಯನ ಮನೆ ಕಚೇರಿ ತಲಾಷ್​​- ಎರಡನೇ ದಿನವೂ ಮುಂದುವರಿದ ಪರಿಶೀಲನೆ- ಹುಡುಕಿದಷ್ಟು ಪತ್ತೆಯಾಗ್ತಿದೆ ದಾಖಲೆ ಪತ್ರ 4. ಗದಗದಲ್ಲಿ ಹನಿ ನೀರಿಗಾಗಿ ಹೋರಾಟ- 6 ಸಾವಿರ ಜನಕ್ಕೆ ಟ್ಯಾಂಕರ್​ ನೀರೇ ಆಧಾರ- ಜನರ ಸಮಸ್ಯೆಗೆ ಸ್ಪಂದಿಸಬೇಕಿದೆ ಸರ್ಕಾರ 5. ಮೈಸೂರು ದಸರಾಗೆ ಜನವೋ ಜನ- ಅತ್ತೆ, ಸೊಸೆ ಜೊತೆ ಜೊತೆ ಮಾಡಿದ್ರು ನಳಪಾಕ- ಕೆಲವೇ ಕ್ಷಣಗಳಲ್ಲಿ ಯುವ ದಸರಾಗೆ ಚಾಲನೆ
Breaking News :

ಯೋಧ ಅಹಮದ್​ ಭಾರೀ ಶಸ್ತ್ರಾಸ್ತ್ರದೊಂದಿಗೆ ಪರಾರಿ

Thursday, 06.07.2017, 12:24 PM       No Comments

ಶ್ರೀನಗರ: ಭಾರೀ ಶಸ್ತ್ರಾಸ್ತ್ರದೊಂದಿಗೆ ಯೋಧ ಪರಾರಿಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಬಾರಾಮುಲ್ಲಾ ಸೇನಾ ಕ್ಯಾಂಪ್​ನಿಂದ ಜಾಹೂರ್​ ಅಹಮದ್​ ಠಾಕೂರ್ ಪರಾರಿಯಾದ ಯೋಧ.

ತಡರಾತ್ರಿಯಿಂದ ಎಕೆ 47 ಶಸ್ತ್ರಾಸ್ತ್ರದೊಂದಿಗೆ ಅಹಮದ್​ ನಾಪತ್ತೆಯಾಗಿದ್ದಾನೆ. ಈತ ಉಗ್ರ ಸಂಘಟನೆಗೆ ಸೇರಿದ್ದಾನೆಯೇ ಎಂಬ ಅನುಮಾನ ವ್ಯಕ್ತವಾಗಿದೆ. ಈತನ ಪತ್ತೆಗಾಗಿ ತೀವ್ರ ಶೋಧ ಕೈಗೊಳ್ಳಲಾಗಿದೆ.

ಯೋಧ ಅಹಮದ್​ ಜಮ್ಮು-ಕಾಶ್ಮೀರದ ಪುಲ್ವಾನ ಜಿಲ್ಲೆಯವನಾಗಿದ್ದಾನೆ. ಮೂರು ಎಕೆ 47 ರೈಫಲ್​ ಹಾಗೂ ಮೂರು ಮ್ಯಾಗ್ಜೈನ್​ನೊಂದಿಗೆ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಈತ ಇಂಜಿನಿಯರಿಂಗ್​ ವಿಂಗ್​ನ 173 ಬೆಟಾಲಿಯನ್​​ ಬ್ಯಾಚ್​ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ.

Leave a Reply

Your email address will not be published. Required fields are marked *

Back To Top