Friday, 21st September 2018  

Vijayavani

ಸಿಎಂ ‘ದಂಗೆ’ ಹೇಳಿಕೆ ವಿರುದ್ಧ ಕೇಸರಿ ಗುಟುರು - ಡಿಜಿಪಿ ನೀಲಮಣಿ ರಾಜುಗೆ ಬಿಜೆಪಿ ದೂರು - ಸಂಜೆ 4.30ಕ್ಕೆ ಗವರ್ನರ್ ಭೇಟಿ​​​​        ರಾಜ್ಯಾದ್ಯಂತ ಭುಗಿಲೆದ್ದ ‘ದಂಗೆ’ ಉರಿ - ಕಲಬುರಗಿ, ಮಂಡ್ಯ, ಧಾರವಾಡ, ಕೊಡಗಿನಲ್ಲಿ ದಳ್ಳುರಿ        ಬ್ರದರ್ಸ್​​ ತಂಟೆಗೆ ಹೋಗ್ಬೇಡಿ, ವಿವಾದಾತ್ಮಕ ಹೇಳಿಕೆ ಕೊಡ್ಬೇಡಿ - ಸಾಫ್ಟ್​ ಪಾಲಿಟಿಕ್ಸ್ ಬಗ್ಗೆ ಡಿಕೆಶಿಗೆ ಸಿದ್ದು ಕ್ಲಾಸ್        ಕರ್ನಾಟಕದಲ್ಲಿ ನಮಗೆ ಅಧಿಕಾರ ಬೇಕು - ಇಲ್ದಿದ್ರೆ ಲೋಕಸಭೆ ಚುನಾವಣೆಯಲ್ಲಿ ಕಷ್ಟ ಕಷ್ಟ - ಪರಿಸ್ಥಿತಿ ನಿಭಾಯಿಸಲು ಸಿದ್ದುಗೆ ಸೂಚನೆ        ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ - ಅಪಹರಿಸಿದ್ದ ಮೂವರು ಪೊಲೀಸರ ಹತ್ಯೆಗೈದ ಕಿರಾತಕರು        ಓಡಿಶಾದಲ್ಲಿ ಡೆಯ್ ಚಂಡಮಾರುತದ ಅಬ್ಬರ - ಕಾಲಾಪುರಕ್ಕೆ ನುಗ್ಗಿದ ಡ್ಯಾಮ್ ನೀರು ನುಗ್ಗಿ ಪ್ರವಾಹ - ಬಿರುಗಾಳಿಗೆ ಜನರು ಕಂಗಾಲ್       
Breaking News

ಅಪ್ರಾಪ್ತೆ ಮೇಲೆ ಅಪ್ರಾಪ್ತನಿಂದಲೇ ಅತ್ಯಾಚಾರ, ಬಾಲಕಿ ಗರ್ಭಿಣಿ

Tuesday, 10.04.2018, 9:52 PM       No Comments

ಕೋಲಾರ: ಅಪ್ರಾಪ್ತೆ ಮೇಲೆ, ಅಪ್ರಾಪ್ತನಿಂದಲೇ ಅತ್ಯಾಚಾರ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮುಳಬಾಗಿಲು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ 7 ನೇ ತರಗತಿ ಅಪ್ರಾಪ್ತೆ ಮೇಲೆ 9 ನೇ ತರಗತಿಯ ಅಪ್ರಾಪ್ತ ಅತ್ಯಾಚಾರ ಎಸಗಿದ್ದಾನೆ.

7 ತಿಂಗಳಿನಿಂದ ಅತ್ಯಾಚಾರವೆಸಗಿದ್ದು, ಅಪ್ರಾಪ್ತೆ ಗರ್ಭಿಣಿಯಾದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಪೋಕ್ಸೊ ಕಾಯ್ದೆಯಡಿ ಬಾಲಕನ ಮೇಲೆ ಪ್ರಕರಣ ದಾಖಲಾಗಿದೆ.

ಅತ್ಯಾಚಾರವೆಸಗಿದ ಆರೋಪಿ ಬಾಲಕ ಪರಾರಿಯಾಗಿದ್ದು, ಬಾಲಕಿಗೆ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top