Thursday, 19th July 2018  

Vijayavani

ಶಬರಿಮಲೆ ಪ್ರವೇಶಕ್ಕೆ ಮಹಿಳೆಯರಿಗೆ ಅನುಮತಿ - ಕೇರಳ ಸರ್ಕಾರದಿಂದ ಗ್ರೀನ್​ಸಿಗ್ನಲ್        ಕೇಂದ್ರದಿಂದ ನೆರವಿನ ಮಹಾಪೂರ - ಕೃಷಿ ಯೋಜನೆ, ಮೆಗಾ ಡೈರಿ ಆರಂಭಕ್ಕೆ 900 ಕೋಟಿ ನೆರವು        ಸ್ಮಶಾನ ಜಾಗದ ವಿಚಾರವಾಗಿ ಜಟಾಪಟಿ - ಎರಡು ಗುಂಪುಗಳ ಮಧ್ಯೆ ಮಾರಾಮಾರಿ - ಘರ್ಷಣೆಯಲ್ಲಿ 50 ಮಂದಿಗೆ ಗಾಯ        ಕೃಷ್ಣಾ ನದಿಯಲ್ಲಿ ಪ್ರವಾಹದ ನರ್ತನ - ಯಾದಗಿರಿಯ ನೀಲಕಂಠನದೊಡ್ಡಿ ಗ್ರಾಮಕ್ಕೆ ಜಲದಿಗ್ಬಂಧನ - ಗ್ರಾಮಸ್ಥರು ತಲ್ಲಣ        ಮೈಸೂರು ಮಹಾರಾಣಿ ಕಾಲೇಜಿನಲ್ಲಿ ಜಿಟಿಡಿ - ಬಳ್ಳಾರಿಗೆ ಕಳಿಸೋದಾಗಿ ಅಧಿಕಾರಿಗಳಿಗೆ ವಾರ್ನಿಂಗ್- ಚಪ್ಪಾಳೆ ಹೊಡೆದ ಸ್ಟೂಡೆಂಟ್ಸ್        ಎಲ್ಲೆಡೆ ಕೇಳಿಬರ್ತಿದೆ ಧೋನಿ ನಿವೃತ್ತಿ ವಿಷಯ - ಲೀಡ್ಸ್​​ನಲ್ಲಿ ಅಂಪೈರ್ ಬಳಿ ಬಾಲ್ ಪಡೆದಿದ್ದೇಕೆ - ಕ್ರಿಕೆಟಿಗೆ ಗುಡ್​​ಬೈ ಹೇಳ್ತಾರಾ ಮಾಹಿ       
Breaking News

ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆ ಮೂವರು ಮಕ್ಕಳೊಂದಿಗೆ ಆತ್ಮಹತ್ಯೆ

Friday, 15.06.2018, 9:17 AM       No Comments

ಕೋಲಾರ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾಯಿ ಮೂವರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಲೂರು ತಾಲೂಕಿನ ತೋಟಗೌಡನಹಳ್ಳಿಯಲ್ಲಿ ನಡೆದಿದೆ.

ನಕ್ಕನಹಳ್ಳಿ ಮಂಜುನಾಥ್​ ಎಂಬುವರ ಪತ್ನಿ ಪಾರ್ವತಮ್ಮ(25) ಮಕ್ಕಳಾದ ಜೀವನ್​ (7), ಚಂದನ್​ (5), ಅಕ್ಷಯ್​ಕುಮಾರ್​ (3) ಅವರೊಂದಿಗೆ ಜೂ.14ರಂದು ತೋಟಗೌಡನಹಳ್ಳಿ ಕೆರೆಗೆ ಹಾರಿದ್ದರು. ಪಾರ್ವತಮ್ಮ ಹಾಗೂ ಅಕ್ಷಯಕುಮಾರ್​ ಮೃತದೇಹ ನಿನ್ನೆಯೇ ಪತ್ತೆಯಾಗಿದೆ. ಇಂದು ಜಿವನ್​, ಚಂದನ್​ ಶವಪತ್ತೆಯಾಗಿದೆ. ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

Back To Top