Monday, 19th February 2018  

Vijayavani

ನನ್ನ ಮಗನನ್ನ ನಾನೇ ಸರೆಂಡರ್​ ಮಾಡಿಸುತ್ತೇನೆ - ಪೊಲೀಸರಿಗೆ ಶೀಘ್ರವೇ ಒಪ್ಪಿಸುತ್ತೇನೆ - ಗೂಂಡಾ ನಲಪಾಡ್​​ ಕುರಿತು ಹ್ಯಾರಿಸ್​ ಪ್ರತಿಕ್ರಿಯೆ        ನಿನ್ನೆ ಚಿಕ್ಕವನು.. ಇಂದು ಬೆಳೆದ ಮಗ - ಬೈದ ನಂತರ ಮೊಬೈಲ್​ ಸ್ವಿಚ್​​ ಆಫ್​​ ಮಾಡ್ಕೊಂಡಿದ್ದ - ಕೇಸ್​ ಭೀತಿಯಲ್ಲಿ ಉಲ್ಟಾ ಹೊಡೆದ ಹ್ಯಾರಿಸ್​​        ರಾಜ್ಯದಲ್ಲಿ ಇಡೀ ದಿನ ಮೋದಿ ಮೇನಿಯಾ - ಮಧ್ಯಾಹ್ನ ಬಾಹುಬಲಿ ಸನ್ನಿಧಿಗೆ ಪ್ರಧಾನಿ - ಮತ್ತಷ್ಟು ಮೇಳೈಸಲಿದೆ ಮಹಾಮಜ್ಜನ        ಪರಿವರ್ತನಾ ರ‍್ಯಾಲಿಯಲ್ಲಿಂದು ಮೋದಿ ಅಬ್ಬರ - ಬಿಜೆಪಿಯಿಂದ ಗಣಪತಿ ಉಡುಗೊರೆ - ಮೈಸೂರು ಪೇಟ ತೊಡಿಸಿ ಸ್ವಾಗತ        ರೈತ ನಾಯಕ, ಶಾಸಕ ಕೆ.ಎಸ್ ಪುಟ್ಟಣ್ಣಯ್ಯ ವಿಧಿವಶ - ವಿದೇಶದಿಂದ ಮಕ್ಕಳ ಬಂದ ಬಳಿಕ ಅಂತ್ಯಕ್ರಿಯೆ - ಕಂಬನಿ ಮಿಡಿದ ಗಣ್ಯರು       
Breaking News

ಸೂಟ್​ಕೇಸ್​ ಹೇಳಿಕೆಗೆ ಕ್ಷಮೆಯಾಚಿಸಿದ ಪ್ರಜ್ವಲ್​ಗೆ ದೇವೇಗೌಡ್ರು ಏನ್ಹೇಳುದ್ರು?​ ​

Sunday, 09.07.2017, 3:53 PM       No Comments

ಬೆಂಗಳೂರು: ಜೆಡಿಎಸ್​ನಲ್ಲಿ ಕೋಲಾಹಲ ಸೃಷ್ಠಿಸಿದ್ದ ಸೂಟ್‌ಕೇಸ್ ಹೇಳಿಕೆಗೆ ಸಂಬಂಧಿಸಿದಂತೆ ಜೆಡಿಎಸ್ ವರಿಷ್ಠ ದೇವೇಗೌಡರ ಬಳಿ ಪ್ರಜ್ವಲ್ ರೇವಣ್ಣ ಕ್ಷಮೆಯಾಚಿಸಿದ್ದಾರೆ.

ಬೆಂಗಳೂರಿನಲ್ಲಿರುವ ದೇವೇಗೌಡರ ನಿವಾಸಕ್ಕೆ ತೆರಳಿದ ರೇವಣ್ಣ ಪುತ್ರ ಪ್ರಜ್ವಲ್, ತಮ್ಮ ಹೇಳಿಕೆಗೆ ತಾತಾನ ಮುಂದೆ ಕ್ಷಮೆ ಕೋರಿದ್ದಾರೆ. ಅಲ್ಲದೆ ತಾನು ತಪ್ಪು ಹೇಳಿಕೆ ನೀಡಿರುವುದಾಗಿ ಒಪ್ಪಿಕೊಂಡಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೇವೇಗೌಡರು, ಪ್ರಜ್ವಲ್ ನೀಡಿರುವ​ ಹೇಳಿಕೆ ಬಗ್ಗೆ ಈಗ ಆತನಿಗೆ ಮನವರಿಕೆಯಾಗಿದೆ. ಎಚ್.ಡಿ. ಕುಮಾರಸ್ವಾಮಿ ಬಳಿ ಕ್ಷಮೆಯಾಚಿಸುವಂತೆ ದೇವೇಗೌಡರು ಸೂಚಿಸಿ, ಬುದ್ದಿವಾದ ಹೇಳಿ ಕಳಿಸಿದ್ದಾರೆ.(ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top