Friday, 20th April 2018  

Vijayavani

ಬಿಜೆಪಿ ಅಭ್ಯರ್ಥಿಗಳ 3 ನೇ ಪಟ್ಟಿ ರಿಲೀಸ್​- 59 ಅಭ್ಯರ್ಥಿಗಳ ಹೆಸರು ಪ್ರಕಟ- ವರುಣಾ, ಬಾದಾಮಿ ಇನ್ನೂ ನಿಗೂಢ        ಜೆಡಿಎಸ್​ನಿಂದ ಸೆಕೆಂಡ್​ ಲಿಸ್ಟ್​ ರಿಲೀಸ್​- ಕೈ, ಕಮಲ ರೇಬಲ್​ಗಳಿಗೆ ಮಣೆ- 57 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ        ಎಚ್​ಡಿಕೆ ಆಸ್ತಿ ವಿವರ ಘೋಷಣೆ- ಕುಮಾರಸ್ವಾಮಿ 12 ಕೋಟಿ ಒಡೆಯ- ಗುತ್ತೇದಾರ್​ಗಿಂತ ಪತ್ನಿ ಶ್ರೀಮಂತೆ        ನಟಿ ಉಮಾಶ್ರೀ ಆಸ್ತಿ ವಿವರ ಘೋಷಣೆ- ಸಾಕವ್ವ 1 ಕೆ.ಜಿ ಚಿನ್ನಾಭರಣದ ಒಡತಿ- ಅವಲಂಬಿತರು ಯಾರು ಇಲ್ಲವೆಂದು ಪ್ರಮಾಣಪತ್ರ        ಚಾಮುಂಡೇಶ್ವರಿಯಲ್ಲಿ ಸಿಎಂ, ವರುಣಾದಲ್ಲಿ ಯತೀಂದ್ರ- ಅಪ್ಪ-ಮಗ ನಾಮಪತ್ರ ಸಲ್ಲಿಕೆ- ಭಾರಿ ಬೆಂಬಲಿಗರ ಜತೆ ತೆರಳಿ ನಾಮಿನೇಷನ್​​​​​​        ಬೆಂಗಳೂರಿನಲ್ಲಿ ಗಾಳಿ ಸಹಿತ ಮಳೆ- ಮನೆಗೆ ಹೋಗಲು ವರುಣನ ಅಡ್ಡಿ- ಸಂಜೆಯ ಮಳೆಗೆ ವಾಹನ ಸವಾರರು ಕಂಗಾಲು       
Breaking News
ಕೇವಲ 800 ರೂಪಾಯಿಗೆ ಅಕ್ರಮ ಆಧಾರ್‌ ಸಿಗುತ್ತೆ!?

<< ದಿಗ್ವಿಜಯ ನ್ಯೂಸ್​ ಕುಟುಕು ಕಾರ್ಯಾಚರಣೆಯಲ್ಲಿ ಬೆಳಕಿಗೆ; ನಕಲಿ ದಾಖಲೆ ನೀಡಿ ಆಧಾರ್ ಕಾರ್ಡ್​ ಪಡೆದ ಬಾಂಗ್ಲಾದ 9 ಪ್ರಜೆಗಳು...

ಬ್ಯಾಂಕ್‌ ಖಾತೆ, ಮೊಬೈಲ್‌ ನಂಬರ್‌ಗೆ ಆಧಾರ್‌ ಜೋಡಣೆ ಕಡ್ಡಾಯವಲ್ಲ: ಸುಪ್ರೀಂ ಕೋರ್ಟ್‌

ನವದೆಹಲಿ: ಬ್ಯಾಂಕ್‌ ಖಾತೆ ಮತ್ತು ಮೊಬೈಲ್‌ ನಂಬರ್‌ಗೆ ಆಧಾರ್‌ ಕಾರ್ಡ್‌ ಸಂಖ್ಯೆಯನ್ನು ಜೋಡಿಸಲು ನೀಡಿದ್ದ ಗಡುವನ್ನು ಸುಪ್ರೀಂಕೋರ್ಟ್‌ ಅನಿರ್ದಿಷ್ಟಾವಧಿಗೆ ಮುಂದೂಡಿದ್ದು,...

ಕರ್ನಾಟಕದಲ್ಲಿ ಎಂಟೂವರೆ ಲಕ್ಷ ಬೋಗಸ್ ಪಡಿತರ ಚೀಟಿ ಪತ್ತೆ

ಬೆಂಗಳೂರು: ರೇಷನ್ ಕಾರ್ಡ್​ಗೆ ಆಧಾರ್ ಜೋಡಣೆ ಹಾಗೂ ಬಯೋಮೆಟ್ರಿಕ್ ವ್ಯವಸ್ಥೆ ಜಾರಿಗೆ ಬಂದ ಬಳಿಕ ಇಲ್ಲಿಯವರೆಗೆ ರಾಜ್ಯಾದ್ಯಂತ 8.5 ಲಕ್ಷ ಬೋಗಸ್ ಕಾರ್ಡ್ ಪತ್ತೆ ಹಚ್ಚಲಾಗಿದೆ ಎಂದು ಆಹಾರ ಸಚಿವ ಯು.ಟಿ.ಖಾದರ್ ‘ವಿಜಯವಾಣಿ’ಗೆ ತಿಳಿಸಿದ್ದಾರೆ....

ದೇಶಾದ್ಯಂತ 2.75 ಕೋಟಿ ನಕಲಿ ರೇಷನ್ ಕಾರ್ಡ್!

ನವದೆಹಲಿ: ರೇಷನ್ ಕಾರ್ಡ್​ಗಳ ಡಿಜಿಟಲೀಕರಣ ಮತ್ತು ಆಧಾರ್ ಜತೆ ಲಿಂಕ್ ಮಾಡುತ್ತಿರುವ ಕಾರಣದಿಂದ ನಕಲಿ ಕಾರ್ಡ್ ಗಳ ಮೂಲಕ ಸಬ್ಸಿಡಿ ದರದಲ್ಲಿ ಆಹಾರ ಪದಾರ್ಥಗಳನ್ನು ಪಡೆದುಕೊಳ್ಳುತ್ತಿದ್ದುದು ಬೆಳಕಿಗೆ ಬಂದಿದೆ. ದೇಶಾದ್ಯಂತ 2.75 ಕೋಟಿ ನಕಲಿ...

ಆಧಾರ್ ದುರ್ಬಳಕೆಯಾಗುತ್ತದೆ ಎಂದು ಅಸಾಂವಿಧಾನಿಕ ಎನ್ನಲು ಆಗದು: ಸುಪ್ರೀಂಕೋರ್ಟ್

ನವದೆಹಲಿ: ವಿಶಿಷ್ಟ ಗುರುತಿನ ಸಂಖ್ಯೆ (ಆಧಾರ್) ದುರುಪಯೋಗವಾಗುತ್ತದೆ ಎನ್ನುವ ಒಂದೇ ಕಾರಣಕ್ಕೆ ಅದನ್ನು ಅಸಂವಿಧಾನಿಕ ಎಂದು ಘೋಷಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ನ ಪಂಚ ಸದಸ್ಯರನ್ನೊಳಗೊಂಡ ಸಾಂವಿಧಾನಿಕ ಪೀಠ ಹೇಳಿದೆ. ಆಧಾರ್‌ ಯೋಜನೆಯು ನಾಗರಿಕರ...

ಆಧಾರ್​ನಿಂದ 57,000 ಕೋಟಿ ರೂ. ಉಳಿತಾಯ: ರಾಮನಾಥ ಕೋವಿಂದ

ನವದೆಹಲಿ: ಸರ್ಕಾರದ ಎಲ್ಲಾ ಯೋಜನೆಗಳಲ್ಲಿ ಆಧಾರ್​ ಕಾರ್ಡ್​ ಅನ್ನು ಕಡ್ಡಾಯಗೊಳಿಸಿರುವುದರಿಂದ ಮಧ್ಯವರ್ತಿಗಳ ಹಾವಳಿ ತಪ್ಪಿದಂತಾಗಿದೆ. ಕೇಂದ್ರ ಸರ್ಕಾರಕ್ಕೆ ಸುಮಾರು 57,000 ಕೋಟಿ ರೂ. ಉಳಿತಾಯವಾಗಿದೆ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ತಿಳಿಸಿದ್ದಾರೆ. ರಾಮನಾಥ...

Back To Top