Wednesday, 18th July 2018  

Vijayavani

ಶಬರಿಮಲೆ ಪ್ರವೇಶಕ್ಕೆ ಮಹಿಳೆಯರಿಗೆ ಅನುಮತಿ - ಕೇರಳ ಸರ್ಕಾರದಿಂದ ಗ್ರೀನ್​ಸಿಗ್ನಲ್        ಕೇಂದ್ರದಿಂದ ನೆರವಿನ ಮಹಾಪೂರ - ಕೃಷಿ ಯೋಜನೆ, ಮೆಗಾ ಡೈರಿ ಆರಂಭಕ್ಕೆ 900 ಕೋಟಿ ನೆರವು        ಸ್ಮಶಾನ ಜಾಗದ ವಿಚಾರವಾಗಿ ಜಟಾಪಟಿ - ಎರಡು ಗುಂಪುಗಳ ಮಧ್ಯೆ ಮಾರಾಮಾರಿ - ಘರ್ಷಣೆಯಲ್ಲಿ 50 ಮಂದಿಗೆ ಗಾಯ        ಕೃಷ್ಣಾ ನದಿಯಲ್ಲಿ ಪ್ರವಾಹದ ನರ್ತನ - ಯಾದಗಿರಿಯ ನೀಲಕಂಠನದೊಡ್ಡಿ ಗ್ರಾಮಕ್ಕೆ ಜಲದಿಗ್ಬಂಧನ - ಗ್ರಾಮಸ್ಥರು ತಲ್ಲಣ        ಮೈಸೂರು ಮಹಾರಾಣಿ ಕಾಲೇಜಿನಲ್ಲಿ ಜಿಟಿಡಿ - ಬಳ್ಳಾರಿಗೆ ಕಳಿಸೋದಾಗಿ ಅಧಿಕಾರಿಗಳಿಗೆ ವಾರ್ನಿಂಗ್- ಚಪ್ಪಾಳೆ ಹೊಡೆದ ಸ್ಟೂಡೆಂಟ್ಸ್        ಎಲ್ಲೆಡೆ ಕೇಳಿಬರ್ತಿದೆ ಧೋನಿ ನಿವೃತ್ತಿ ವಿಷಯ - ಲೀಡ್ಸ್​​ನಲ್ಲಿ ಅಂಪೈರ್ ಬಳಿ ಬಾಲ್ ಪಡೆದಿದ್ದೇಕೆ - ಕ್ರಿಕೆಟಿಗೆ ಗುಡ್​​ಬೈ ಹೇಳ್ತಾರಾ ಮಾಹಿ       
Breaking News
ಆಜಾದ್ ಉಗ್ರ ಹೇಳಿಕೆಗೆ ಖಂಡನೆ

ನವದೆಹಲಿ: ಕಾಶ್ಮೀರದಲ್ಲಿ ನಡೆಯುತ್ತಿರುವ ಮಿಲಿಟರಿ ಕಾರ್ಯಾಚರಣೆಗೆ ಸಂಬಂಧಿಸಿ ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್ ಇತ್ತೀಚೆಗೆ ನೀಡಿದ ಹೇಳಿಕೆ ಈಗ...

ಆಪರೇಷನ್ ಆಲ್​ಔಟ್ 2

ಶ್ರೀನಗರ/ನವದೆಹಲಿ: ದೇಶದ ಏಕತೆ, ಭದ್ರತೆ ವಿಚಾರದಲ್ಲಿ ರಾಜಿ ಇಲ್ಲ ಎಂಬ ಸಂದೇಶ ಸಾರಿ ಕಾಶ್ಮೀರದ ಪಿಡಿಪಿ ಜತೆಗಿನ ಮೈತ್ರಿ ಸರ್ಕಾರದಿಂದ...

ಪ್ರಕ್ಷುಬ್ಧ ಕಾಶ್ಮೀರದಲ್ಲಿ ಶಾಂತಿ ಅರಳೀತೆ?

ಇತಿಹಾಸದಲ್ಲಿ ಮಾಡಿದ ತಪ್ಪೊಂದು ವರ್ತಮಾನ ಮತ್ತು ಭವಿಷ್ಯವನ್ನು ಎಷ್ಟೆಲ್ಲ ಕಂಗೆಡಿಸುತ್ತದೆ ಎಂಬುದಕ್ಕೆ ಜಮ್ಮು-ಕಾಶ್ಮೀರಕ್ಕಿಂತ ಬೇರೆ ಉದಾಹರಣೆ ಬೇಕಿಲ್ಲ. ಮತಬ್ಯಾಂಕ್, ರಾಜಕೀಯ ಲಾಭ, ತುಷ್ಟೀಕರಣ ಹೀಗೆ ಹಲವು ಕಾರಣಗಳಿಗಾಗಿ ಕಾಶ್ಮೀರ ವಿವಾದವನ್ನು ಜೀವಂತವಾಗಿ ಇರಿಸಲಾಯಿತು. ಇನ್ನೂ...

ಉಗ್ರ ನಿಗ್ರಹಕ್ಕೆ ಎನ್​ಎಸ್​ಜಿ, ಸ್ನಿಪರ್ ಸಿದ್ಧ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಿಡಿಪಿ-ಬಿಜೆಪಿ ಮೈತ್ರಿ ಸರ್ಕಾರ ಪತನಗೊಂಡು ರಾಜ್ಯಪಾಲರ ಆಳ್ವಿಕೆ ಜಾರಿಗೊಂಡ ಬೆನ್ನಿಗೇ ಉಗ್ರ ನಿಗ್ರಹ ಕಾರ್ಯಾಚರಣೆ ತೀವ್ರಗೊಳ್ಳುವ ಲಕ್ಷಣಗಳು ಗೋಚರಿಸಿವೆ. ಶ್ರೀನಗರದ ಹಮ್ಾಹಾ ಬಳಿಯ ಬಿಎಸ್​ಎಫ್ ನೆಲೆಯಲ್ಲಿ ರಾಷ್ಟ್ರೀಯ ಭದ್ರತಾ...

ಉಗ್ರರ ಹೆಡೆಮುರಿ ಕಟ್ಟಲು ಕಾಶ್ಮೀರ ತಲುಪಿದ ಎನ್​ಎಸ್​ಜಿ ಕಮಾಂಡೋಗಳು

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರವಾದವನ್ನು ಹರಡುತ್ತಾ ಹಿಂಸೆಯಲ್ಲಿ ತೊಡಗಿರುವ ಉಗ್ರರನ್ನು ಹೊಡೆದುರುಳಿಸಲು ರಾಷ್ಟ್ರೀಯ ಭದ್ರತಾ ಪಡೆಯ ಕಮಾಂಡೋಗಳ ವಿಶೇಷ ತಂಡ ಕಣಿವೆ ರಾಜ್ಯವನ್ನು ತಲುಪಿದೆ. 2 ವಾರಗಳ ಹಿಂದೆಯೇ ಎನ್​ಎಸ್​ಜಿ ಪಡೆಯ ಸುಮಾರು...

ಕಾಶ್ಮೀರದಲ್ಲಿ ಉಗ್ರವಾದ ಕೊನೆಗಾಣಲಿ ಎಂದು ಬಯಸುತ್ತೇವೆ: ರಾಜನಾಥ್​

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರವಾದವನ್ನು ಕೊನೆಗಾಣಿಸಿ ಶಾಂತಿ ನೆಲೆಸುವಂತೆ ಮಾಡುವುದು ಕೇಂದ್ರ ಸರ್ಕಾರದ ಉದ್ದೇಶ ಎಂದು ಕೇಂದ್ರ ಗೃಹ ಸಚಿವ ರಾಜನಾಥ್​ ಸಿಂಗ್​ ತಿಳಿಸಿದ್ದಾರೆ. ಕಣಿವೆ ರಾಜ್ಯದಲ್ಲಿ ಉಗ್ರವಾದವನ್ನು ಸಹಿಸಲು ಸಾಧ್ಯವಿಲ್ಲ. ಉಗ್ರರ...

Back To Top