Monday, 18th June 2018  

Vijayavani

ಕಾವೇರಿ ನಿರ್ವಹಣಾ ಮಂಡಳಿ ರಚನೆ ವಿಚಾರ - ಕೆಲವೇ ಕ್ಷಣಗಳಲ್ಲಿ ಮೋದಿ, ಎಚ್​ಡಿಕೆ ಭೇಟಿ - ಕುತೂಹಲ ಕೆರಳಿಸಿದ ಮಾತುಕತೆ        ಸಮುದ್ರ ತೀರದಲ್ಲಿ ವಿಹಾರಕ್ಕೆ ಹೋದಾಗ ಅನಾಹುತ - ಅಲೆಗಳ ಅಬ್ಬರಕ್ಕೆ ಸಿಲುಕಿ ಇಬ್ಬರು ನೀರುಪಾಲು - ಗೋವಾದಲ್ಲಿ ದುರಂತ        ಶಾಸಕಿ, ಸಚಿವೆ ಮಧ್ಯೆ ಸೇವೆಯ ಸಮರ - ಅಪಾರ್ಥ ಬೇಡವೆಂದ ಲಕ್ಷ್ಮಿ ಹೆಬ್ಬಾಳ್ಕರ್ - ಜಯಮಾಲಾಗೆ ಹೊಗಳಿಕೆ        ಅಧಿಕಾರಕ್ಕೆ ಬಂದು ತಿಂಗಳಾದ್ರೂ ಭರವಸೆ ಈಡೇರಿಲ್ಲ - ಅಪ್ಪ-ಮಗ ರೈತರಿಗೆ ಕೊಟ್ಟ ಭರವಸೆ ಈಡೇರಿಸಿಲ್ಲ - ಬಿಎಸ್​ವೈ ಕಿಡಿ        ರಾಜ್ಯಕ್ಕೆ ಎಚ್​​ಡಿಕೆ ಸಿಎಂ, ನನಗೆ ಸಿದ್ದು ಸಿಎಂ - ಸಚಿವನಾಗಲು ಸಿದ್ದರಾಮಯ್ಯರೇ ಕಾರಣ - ಸಚಿವ ಪುಟ್ಟರಂಗಶೆಟ್ಟಿ        ಪೋಷಕರ ಡಾಟಾ ಲೀಕ್​ ಆರೋಪ - ಬಾಲ್ಡ್​​​ವಿನ್​ ಶಾಲೆ ಮಾನ್ಯತೆ ರದ್ದಿಗೆ ಶಿಫಾರಸು       
Breaking News
ಜೆಡಿಎಸ್​ಗೆ ಸಿಎಂ ಸೇರಿ 12, ಕಾಂಗ್ರೆಸ್​ಗೆ 22 ಸಚಿವ ಸ್ಥಾನ ; ಪರಮೇಶ್ವರ್ 1ನೇ​ ಡಿಸಿಎಂ

ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ದಲಿತ ನಾಯಕರೊಬ್ಬರು ಉಪ ಮುಖ್ಯಮಂತ್ರಿ ಹುದ್ದೆಗೇರುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್​...

ಸಿಎಂ ಪ್ರಮಾಣವಚನಕ್ಕಾಗಿ ಟ್ರಾಫಿಕ್​, ಪಾರ್ಕಿಂಗ್​ ಬದಲು

ಬೆಂಗಳೂರು: ನಾಳೆ (ಬುಧವಾರ) ಎಚ್​.ಡಿ. ಕುಮಾರಸ್ವಾಮಿ ಅವರು ಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ವಿಧಾನಸೌಧ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಸಂಚಾರ ಮತ್ತು...

ಜಯನಗರ ಬಿಜೆಪಿ ಅಭ್ಯರ್ಥಿಯಾಗಿ ಪ್ರಲ್ಹಾದ್​ ಬಾಬು ಆಯ್ಕೆ

<< ಮಾಜಿ ಶಾಸಕ ,ದಿ.ವಿಜಯಕುಮಾರ್​ ಅವರ ಸೋದರ ಪ್ರಲ್ಹಾದ್​ ಬಾಬು >> ಬೆಂಗಳೂರು: ಜೂನ್​ 11 ರಂದು ನಡೆಯಲಿರುವ ಜಯನಗರ ವಿಧಾನಸಭೆ ಕ್ಷೇತ್ರದ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನಾಗಿ ಪ್ರಲ್ಹಾದ್​ ಬಾಬು ಅವರನ್ನು ಆಯ್ಕೆ...

ಎಚ್​ಡಿಕೆ ಪ್ರಮಾಣವಚನಕ್ಕೆ 22 ರಾಜ್ಯಗಳ ಪ್ರಾದೇಶಿಕ ನಾಯಕರು

ದೆಹಲಿ: ಕರ್ನಾಟಕದ ನಿಯೋಜಿತ ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ ಅವರು ಇಂದು ಸಂಜೆ ದೆಹಲಿಯಲ್ಲಿ ಬಿಎಸ್​ಪಿ ನಾಯಕಿ ಮಾಯಾವತಿ ಅವರನ್ನು ಭೇಟಿಯಾಗಿ ಬುಧವಾರದ ತಮ್ಮ ಪ್ರಮಾಣವಚನ ಕಾರ್ಯಕ್ರಮಕ್ಕೆ ಆಗಮಿಸುವಂತೆ ಮನವಿ ಮಾಡಿದರು. ನಂತರ ಕಾಂಗ್ರೆಸ್​ ಅಧ್ಯಕ್ಷ...

ಕಾಂಗ್ರೆಸ್​, ಜೆಡಿಎಸ್​ದು ಅಪೂರ್ಣ ಗೆಲುವಿನ ಸಂಭ್ರಮ: ಅಮಿತ್​ ಷಾ ಟೀಕೆ

ನವದೆಹಲಿ: ಕರ್ನಾಟಕದಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ನಮ್ಮ ಪಕ್ಷಕ್ಕೆ ಬಿದ್ದ ಮತದ ಪ್ರಮಾಣ ಹೆಚ್ಚಾಗಿದ್ದು ಕಾಂಗ್ರೆಸ್ ವಿರೋಧಿ ಜನಾದೇಶ ಸಿಕ್ಕಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಷಾ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ,...

ಅಸಲಿ ವೋಟರ್​ ಐಡಿ ವಾಪಸ್​, ವಿವಿಪ್ಯಾಟ್​ ತನಿಖೆಗೆ ಡಿಸಿಗೆ ಸೂಚನೆ

ಬೆಂಗಳೂರು: ಆರ್​.ಆರ್​.ನಗರ ಕ್ಷೇತ್ರದಲ್ಲಿ ಪತ್ತೆಯಾದ ಅಸಲಿ ವೋಟರ್​ ಐಡಿಗಳನ್ನು ಆಯಾ ಮತದಾರರಿಗೆ ತಲುಪಿಸಲಾಗುತ್ತಿದೆ ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್​ಕುಮಾರ್​ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶೇ.92ರಷ್ಟು ವೋಟರ್​ ಐಡಿಗಳನ್ನು ತಲುಪಿಸಲಾಗಿದೆ. ಇನ್ನು ನಕಲಿ ಐಡಿಗಳ ಬಗ್ಗೆ...

Back To Top