Wednesday, 20th June 2018  

Vijayavani

ನನ್ನನ್ನ ಸಿಕ್ಕಿ ಹಾಕಿಸಲು ಡೈರಿ ಷಡ್ಯಂತ್ರ ನಡೆದಿದೆ - ಇದರ ಹಿಂದೆ ಯಾರಿದ್ದಾರೆ ಎಂದು ನನಗೆ ಗೊತ್ತಿದೆ - ನಾನೂ ಡೈರಿ ರಿಲೀಸ್ ಮಾಡ್ತೀನಿ ಅಂದ್ರು ಡಿಕೆಶಿ        ಐಟಿ ದೂರಿನಲ್ಲಿದೆ ಸ್ಫೋಟಕ ಮಾಹಿತಿ - ಎಐಸಿಸಿಗೆ ಕೋಟಿ ಕೋಟಿ ಕೊಟ್ಟಿದ್ರಾ ಡಿಕೆಶಿ - ಹವಾಲಾ ವ್ಯವಹಾರದಲ್ಲಿ ಡಿಕೆಶಿ ಹೆಸರು ಉಲ್ಲೇಖ        ಗಂಗಾಧರ ಚಡಚಣ ಹತ್ಯೆ ಪ್ರಕರಣ - ಭೈರಗೊಂಡ ಸಾಹುಕಾರನ ಮನೆ ಮೇಲೆ ಸಿಐಡಿ ದಾಳಿ - ಪಿಎಸ್​ಐ ಹಳ್ಳೂರು, ಪೇದೆ ಸಿದ್ಧಾರೂಢ ನಿವಾಸದಲ್ಲೂ ಸರ್ಚಿಂಗ್        ಕಾಶ್ಮೀರದಲ್ಲಿ ಯೋಧನ ಕಿಡ್ನಾಪ್​​​, ಹತ್ಯೆ ಪ್ರಕರಣ - ಮೃತರ ಕುಟುಂಬಕ್ಕೆ ಸಚಿವೆ ಸಾಂತ್ವನ - ಕುಟುಂಬಸ್ಥರಿಗೆ ನೋವು ಆಲಿಸಿದ ನಿರ್ಮಲಾ        ನಿತ್ಯವೂ ಉಪ್ಪು-ಹುಳಿ, ಖಾರ ಇಲ್ಲದ ಊಟ - ನಾನ್​ ವೆಜ್​​ನಿಂದ ಮಾಜಿ ಸಿಎಂ ದೂರ ದೂರ - ಪ್ರಕೃತಿ ಚಿಕಿತ್ಸಾಲಯದಲ್ಲಿ ಸಿದ್ದು ಫುಲ್ ಸಸ್ಯಹಾರಿ        ಬಿಸಿಲು ಬರೋವರೆಗೂ ಬಯಲಲ್ಲೇ ಪಾಠ - ಕುಸಿಯುತ್ತಿರೋ ಶಾಲೆಯಲ್ಲೇ ವಿದ್ಯಾರ್ಥಿಗಳ ನರಳಾಟ - ದಾವಣಗೆರೆಯ ಸರ್ಕಾರಿ ಶಾಲೆಗೆ ಬೇಕಿದೆ ಕಾಯಕಲ್ಪ       
Breaking News
ಕ್ಯಾಬಿನೆಟ್ ಫೈಟ್ 30ರವರೆಗೆ ಡೌಟ್

<< ಸಚಿವ ಸ್ಥಾನಕ್ಕೆ ಜಿಗುಟು ಹಿಡಿದ ಕಾಂಗ್ರೆಸ್-ಜೆಡಿಎಸ್ >> ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ವಿಶ್ವಾಸಮತದ ಅಗ್ನಿಪರೀಕ್ಷೆ ಗೆದ್ದ ಬೆನ್ನಲ್ಲೇ...

ರೈತರೇ, ಆತ್ಮಹತ್ಯೆ ಮಾಡಿಕೊಳ್ಳಬೇಡಿ

ಬೆಂಗಳೂರು: ಬೆಳೆಸಾಲ ಮನ್ನಾ ಜತೆಗೆ ರೈತರ ಸಮಸ್ಯೆ ನೀಗಿಸಲು ಆದ್ಯತೆ ನೀಡಲಿದ್ದೇವೆ. ಹಾಗಾಗಿ, ಯಾರೂ ಆತ್ಮಹತ್ಯೆಗೆ ಶರಣಾಗಬೇಡಿ ಎಂದು ಸಿಎಂ...

ರೈತರಿಂದಲೇ ರಾಜ್ಯ ಬಂದ್

ಬೆಂಗಳೂರು: ರೈತರ ಸಾಲ ಮನ್ನಾ ವಿಚಾರದಲ್ಲಿ ಸಿಎಂ ಕುಮಾರಸ್ವಾಮಿ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಮಾತನಾಡುತ್ತಿರುವುದು ರೈತ ವಲ ಯದಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿರುವುದಲ್ಲದೆ ಕರ್ನಾ ಟಕ ಬಂದ್​ಗೆ ಕರೆ ಕೊಡುವಷ್ಟರ ಮಟ್ಟಿಗೆ ತಾರಕಕ್ಕೇರಿದೆ....

ಮುನಿದ ರಾಜರಾಜೇಶ್ವರಿ

<< ದೇವೇಗೌಡರ ತೀರ್ಮಾನಕ್ಕೆ ಕಾಂಗ್ರೆಸ್ ಪೆಚ್ಚು >> ಬೆಂಗಳೂರು: ಮುಂದಿನ ಎಲ್ಲ ಚುನಾವಣೆಯಲ್ಲಿ ಜೆಡಿಎಸ್ ಜತೆಗೂಡಿ ಬಿಜೆಪಿ ಸೋಲಿಸುವ ಕನಸು ಕಾಣುತ್ತಿದ್ದ ಕಾಂಗ್ರೆಸ್​ಗೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಶಾಕ್ ನೀಡಿದ್ದಾರೆ. ‘ನಮ್ಮ ಮೈತ್ರಿ ಏನಿದ್ದರೂ...

ಎಚ್ಡಿಕೆ ಜಸ್ಟ್ ಪಾಸ್, ಮೋದಿ ಡಿಸ್ಟಿಂಕ್ಷನ್

ಜೆಡಿಎಸ್ – ಕಾಂಗ್ರೆಸ್ ಸರ್ಕಾರದ ನೂತನ ಸಿಎಂ ಎಚ್.ಡಿ. ಕುಮಾರಸ್ವಾಮಿ ನಿರೀಕ್ಷೆಯಂತೆ ವಿಶ್ವಾಸಮತ ಯಾಚನೆಯ ಅಗ್ನಿಪರೀಕ್ಷೆ ಗೆದ್ದು ಬೀಗಿದ್ದಾರೆ. ಇನ್ನು ಅವರೆದುರು ಇರುವುದು ಸಂಪುಟ ರಚನೆ ಸವಾಲು. ಬಿಜೆಪಿ ಮೊದಲೇ ನಿರ್ಧರಿಸಿದ್ದಂತೆ ಕಲಾಪ ಬಹಿಷ್ಕರಿಸಿದ್ದರಿಂದಾಗಿ...

ಸ್ಪೀಕರ್ ಹುದ್ದೆ ಸತ್ಸಂಪ್ರದಾಯ ಮುಂದುವರಿಕೆ

ಬೆಂಗಳೂರು: ಜೆಡಿಎಸ್, ಕಾಂಗ್ರೆಸ್, ಬಿಜೆಪಿ ನಡುವಿನ ರಾಜಕೀಯ ಜಿದ್ದಾಜಿದ್ದಿಯ ನಡುವೆಯೂ ಸ್ಪೀಕರ್ ಅವಿರೋಧ ಆಯ್ಕೆಗೆ ಅವಕಾಶ ಮಾಡಿಕೊಟ್ಟು ಬಿಜೆಪಿ ಕರ್ನಾಟಕ ವಿಧಾನಸಭೆಯ ಸತ್ಸಂಪ್ರದಾಯ ಎತ್ತಿಹಿಡಿಯಲು ಸಹಕರಿಸಿ ಮೇಲ್ಪಂಕ್ತಿ ಹಾಕಿಕೊಟ್ಟಿತು. ಮೈತ್ರಿಕೂಟದ ಅಭ್ಯರ್ಥಿ ಕೆ.ಆರ್.ರಮೇಶ್ ಕುಮಾರ್...

Back To Top