Saturday, 22nd September 2018  

Vijayavani

ಸಿಎಂ ಜನತಾ ದರ್ಶನದಲ್ಲಿ ಸಿಗಲಿಲ್ಲ ನ್ಯಾಯ - ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ - ಸಿಎಂಗೆ ಪತ್ರ ಬರೆದು ನಾಲ್ವರು ಸುಸೈಡ್‌        ಬಿಎಸ್‌ವೈ ನಿವಾಸದಲ್ಲಿ ಬಿಗ್‌ ಮೀಟಿಂಗ್‌ - ಮೈತ್ರಿ ಸರ್ಕಾರದ ವಿರುದ್ಧ ಹೋರಾಟಕ್ಕೆ ರಣತಂತ್ರ        ಶೃಂಗೇರಿಯಲ್ಲಿ ಸಿಎಂ ಶತ್ರುಸಂಹಾರ ಯಾಗ - ಕಾರವಾರದಲ್ಲಿ ಡಿಸಿಎಂ ದೇವಿ ದರ್ಶನ - ಸಂಕಷ್ಟ ನಿವಾರಣೆಗೆ ದೇವರ ಮೊರೆ        ಜೆಡಿಎಸ್‌ಗೂ ಕಾಡ್ತಿದೆ ಅಪರೇಷನ್‌ ಭಯ - ಹಾಸನದಲ್ಲಿ ಜೆಡಿಎಲ್‌ಪಿ ಮೀಟಿಂಗ್‌ - ಶಾಸಕರನ್ನ ಹಿಡದಿಟ್ಟುಕೊಳ್ಳ ಗೌಡರ ತಂತ್ರ        ಒಡಿಸ್ಸಾದಲ್ಲಿ ಪ್ರಧಾನಿ ರೌಂಡ್ಸ್‌ - ವಿವಿದ ಅಭಿವೃದ್ಧಿಕಾರ್ಯಗಳಿಗೆ ಮೋದಿ ಚಾಲನೆ - ಹೊಸ ಒಡಿಸ್ಸಾ ಕಟ್ಟೋಣ ಎಂದ ಪ್ರಧಾನಿ        ರಫೇಲ್‌ ಯುದ್ಧ ವಿಮಾನಕ್ಕೆ ಓಕೆ ಎಂದ ಐಎಎಫ್‌- ಮೊದಲ ಪರೀಕ್ಷೆಯಲ್ಲಿ ಯಶಸ್ವಿ ಹಾರಾಟ - ಮೋದಿ ಸರ್ಕಾರಕ್ಕೆ ಬಿಗ್‌ ಬೂಸ್ಟ್‌       
Breaking News
ಸೆ.25ರಂದು ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆ ಕರೆದ ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಅಳಿವು-ಉಳಿವಿನ ಚರ್ಚೆ ಕಾವೇರುತ್ತಿರುವ ಬೆನ್ನಲ್ಲೇ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಕಾಂಗ್ರೆಸ್​ ಮುಂದಾಗಿದ್ದು, ಸೆಪ್ಟೆಂಬರ್​ 25 ರಂದು...

ದೋಸ್ತಿಗಳ ಒಗ್ಗಟ್ಟಿನ ಮಂತ್ರ, ಸಂಯಮ ತಂತ್ರ

ಬೆಂಗಳೂರು: ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸಿ, ಸರ್ಕಾರ ರಚಿಸುವ ಅತ್ಯುತ್ಸಾಹದಲ್ಲಿರುವ ಬಿಜೆಪಿ ವಿರುದ್ಧ ಸಂಘಟಿತವಾಗಿರಲು ಮತ್ತು ಸಂಯಮ ಕಾಯ್ದುಕೊಳ್ಳಲು ಕಾಂಗ್ರೆಸ್-ಜೆಡಿಎಸ್ ನಾಯಕರು...

ಶಾಸಕರ ಖರೀದಿ ಆರೋಪ; ಬಿಜೆಪಿ ವಿರುದ್ಧ ಸ್ಪೀಕರ್​ಗೆ ಜೆಡಿಎಸ್​ ದೂರು

ಬೆಂಗಳೂರು: ಮೈತ್ರಿ ಸರ್ಕಾರದ ಶಾಸಕರನ್ನು ತನ್ನತ್ತ ಸೆಳೆಯಲು ಬಿಜೆಪಿ ಕೋಟ್ಯಂತರ ರೂಪಾಯಿಗಳ ಆಮಿಷ ಒಡ್ಡುತ್ತಿದೆ ಎಂದು ಆರೋಪಿಸಿ ಜೆಡಿಎಸ್​ ಸದಸ್ಯರು ಸ್ಪೀಕರ್​ ರಮೇಶ್​ಕುಮಾರ್​ ಅವರಿಗೆ ದೂರು ನೀಡಿದ್ದಾರೆ. ಜೆಡಿಎಸ್​ ವಕ್ತಾರ, ಪರಿಷತ್​ ಮಾಜಿ ಸದಸ್ಯ...

ಸಿದ್ದರಾಮಯ್ಯ ನಿವಾಸದಲ್ಲಿ ಮೈತ್ರಿ ಸರ್ಕಾರದ ದಿಗ್ಗಜರ ಸಮಾಗಮ; ಬಿಜೆಪಿ ವಿರುದ್ಧ ತಂತ್ರಗಾರಿಕೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಇಂದು ಮೈತ್ರಿ ಸರ್ಕಾರದ ದಿಗ್ಗಜರ ಮಹತ್ವದ ಸಭೆ ನಡೆಯಿತು. ಬಿಜೆಪಿಯಿಂದ ಎದುರಾಗುತ್ತಿರುವ ಪ್ರತಿರೋಧ, ಇತ್ತೀಚಿನ ರಾಜಕೀಯ ಬೆಳವಣಿಗೆ ಕುರಿತು ಸಭೆಯಲ್ಲಿ ಗಹನ ಚರ್ಚೆ ನಡೆದಿದೆ ಎನ್ನಲಾಗಿದೆ....

ಕಾಂಗ್ರೆಸ್‌ ಜತೆ ಸೇರಿ ಸಿಎಂ ಸಂವಿಧಾನದಲ್ಲಿ ನಂಬಿಕೆ ಕಳೆದುಕೊಂಡಿದ್ದಾರೆ: ಪ್ರಹ್ಲಾದ್‌ ಜೋಶಿ

ಕಲಬುರಗಿ: ಮುಖ್ಯಮಂತ್ರಿ ಕುಮಾರಸ್ವಾಮಿ ರಾಜ್ಯದ ಜನರ ಮುಂದೆ ಬಹಿರಂಗ ಕ್ಷಮೆ ಕೇಳಬೇಕು. ಸಿಎಂ ಕುಮಾರಸ್ವಾಮಿ ಅವರ ದಂಗೆ ಹೇಳಿಕೆ ಸಮಾಜದಲ್ಲಿ ಕ್ಷೋಭೆ ಉಂಟು ಮಾಡುವಂಥದ್ದು ಎಂದು ಸಂಸದ ಪ್ರಹ್ಲಾದ್‌ ಜೋಶಿ ಹೇಳಿದ್ದಾರೆ. ಸಿಎಂ ಎಚ್.ಡಿ.ಕುಮಾರಸ್ವಾಮಿ...

ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆದ ತಕ್ಷಣ ಸಿದ್ದು ಮನೆಗೆ ಡಿಕೆಶಿ ಹೋಗಿದ್ದೇಕೆ?

ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್​ ಅವರು ಗುರುವಾರ ರಾತ್ರಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆದ ತಕ್ಷಣ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಗುರುವಾರ...

Back To Top